ವಾರಣಾಸಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪ್ರಧಾನಿ ಮೋದಿ `ನಾಮಪತ್ರ’ ಸಲ್ಲಿಕೆ

ವಾರಣಾಸಿ : ವಾರಣಾಸಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಗಂಗಾ ಮಾತೆಗೆ ಪೂಜೆ ಸಲ್ಲಿಸಿ ವಾರಣಾಸಿಯ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ವಾರಣಾಸಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದ್ದಾರೆ.

Latest Indian news

Popular Stories