ಪ್ರಧಾನಿ ಮೋದಿಗೆ ‘ಶಿವ ಸಮ್ಮಾನ್’ ಪ್ರಶಸ್ತಿ, ಛತ್ರಪತಿ ಶಿವಾಜಿ ವಂಶಸ್ಥರಿಂದ ಘೋಷಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರತಿಷ್ಠಿತ ಶಿವ ಸಮ್ಮಾನ್ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಛತ್ರಪತಿ ಶಿವಾಜಿ ಮಹಾರಾಜರ ವಂಶಸ್ಥರು ನೀಡುವ ಪ್ರತಿಷ್ಠಿತ ಪ್ರಶಸ್ತಿ ಇದಾಗಿದ್ದು, ಫೆಬ್ರವರಿ 19ರಂದು ಶಿವಾಜಿ ಜನ್ಮದಿನದಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಇನ್ನು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಪ್ರಧಾನಿ ಮೋದಿಯವರನ್ನು ಅಭಿನಂದಿಸಿದ್ದಾರೆ. ಇದು ಎಲ್ಲಾ ಶಿವ ಭಕ್ತರಿಗೆ ಸಂತೋಷ ಮತ್ತು ಹೆಮ್ಮೆಯ ಕ್ಷಣವಾಗಿದೆ ಎಂದು ಫಡ್ನವೀಸ್ ಸಂತಸ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರದ ಪ್ರತಿಷ್ಠಿತ ಶಿವ ಸಮ್ಮಾನ್ ಪ್ರಶಸ್ತಿ ಘೋಷಣೆಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಈ ಪ್ರಶಸ್ತಿಗೆ ಘೋಷಿಸಲಾಗಿದೆ. ರಾಜಕೀಯ ಹಾಗೂ ಸಾಮಾಜಿಕ ರಂಗದಲ್ಲಿ ಪ್ರಧಾನಿಯವರ ಕೊಡುಗೆ, ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ.ಇನ್ನು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಪ್ರಧಾನಿ ಮೋದಿಯವರನ್ನು ಅಭಿನಂದಿಸಿದ್ದಾರೆ. ಇದು ಎಲ್ಲಾ ಶಿವ ಭಕ್ತರಿಗೆ ಸಂತೋಷ ಮತ್ತು ಹೆಮ್ಮೆಯ ಕ್ಷಣವಾಗಿದೆ ಎಂದು ಫಡ್ನವೀಸ್ ಸಂತಸ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರದ ಪ್ರತಿಷ್ಠಿತ ಶಿವ ಸಮ್ಮಾನ್ ಪ್ರಶಸ್ತಿ ಘೋಷಣೆಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಈ ಪ್ರಶಸ್ತಿಗೆ ಘೋಷಿಸಲಾಗಿದೆ. ರಾಜಕೀಯ ಹಾಗೂ ಸಾಮಾಜಿಕ ರಂಗದಲ್ಲಿ ಪ್ರಧಾನಿಯವರ ಕೊಡುಗೆ, ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ.

Latest Indian news

Popular Stories