ಉತ್ತರ ಪ್ರದೇಶ ಪೊಲೀಸರು ಮುಝಾಫರ್‌ನಗರದ ನೇಹಾ ಪಬ್ಲಿಕ್ ಸ್ಕೂಲ್‌ನ ಶಿಕ್ಷಕಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.ತರಗತಿಯಲ್ಲಿ ವಿದ್ಯಾರ್ಥಿಗಳನ್ನು ಸಹ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಹೇಳಿರುವ ವೀಡಿಯೋ ವೈರಲಾಗಿತ್ತು.
ಶಿಕ್ಷಕಿ ತ್ರಿಪ್ತಾ ತ್ಯಾಗಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504 (ಯಾರನ್ನಾದರೂ ಅವಮಾನಿಸಿದಕ್ಕಾಗಿ ಶಿಕ್ಷೆ), ಮತ್ತು 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.