ಸೀತಾನದಿಯ ನಿವೃತ್ತ ಶಿಕ್ಷಕ ರಾಜಗೋಪಾಲ್ ಶೆಟ್ಟಿ ನಿಧನ

ಕಾರ್ಕಳ: ಸೀತಾನದಿಯ ನಿವೃತ್ತ ಶಿಕ್ಷಕ ರಾಜಗೋಪಾಲ್ ಶೆಟ್ಟಿ( 68) ಅ.28 ರಂದು ನಿಧನ ರಾಗಿದ್ದಾರೆ . ಅವರು ತಮ್ಮ ಮನೆಯ ಮರದ ಗೆಲ್ಲು ಕಡಿಯಲು ಹೋಗಿ ಅಯಾತಪ್ಪಿ ಬಿದ್ದು ಮೃತ ಪಟ್ಟಿದ್ದಾರೆ.


ಅವರು ಸೀತಾನದಿ ಪ್ರೈಮರಿ ಶಾಲೆಯಲ್ಲಿ 25 ವರ್ಷ ಶಿಕ್ಷಕರಾಗಿ ಹಾಗೂ ಹೆಬ್ರಿಯ ಸರಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು . ಕಳೆದ ಹತ್ತು ವರ್ಷಗಳ ಹಿಂದೆ ನಿವೃತ್ತಿ ಹೊಂದಿದ್ದರು . ಪತ್ನಿ ಹಾಗು ಮೂರು ಜನ ಗಂಡು ಮಕ್ಕಳನ್ನು ಅಗಲಿದ್ದಾರೆ

Latest Indian news

Popular Stories