ಖ್ಯಾತ ನಿರೂಪಕಿ, ನಟಿ ಅಪರ್ಣಾ ನಿಧನ

ಬೆಂಗಳೂರು : ಖ್ಯಾತ ನಿರೂಪಕಿ, ನಟಿ ಅಪರ್ಣಾ ಅನಾರೋಗ್ಯದಿಂದ ಗುರುವಾರ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

ʼಮಸಣದ ಹೂವುʼ ಚಿತ್ರದ ಮೂಲಕ ಬೆಳಕಿಗೆ ಬಂದಿದ್ದ ಅವರು ʼಇನ್ಸ್ ಸ್ಪೆಕ್ಟರ್ ವಿಕ್ರಮ್ʼ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದರು. ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು ನಿರೂಪಣಾ ಕ್ಷೇತ್ರವನ್ನು ಪ್ರವೇಶಿದ್ದರು. ತಮ್ಮ ನಿರೂಪಣೆಗೆ ಹೆಸರುವಾಸಿಯಾಗಿದ್ದ ಅವರು, ಇತ್ತೀಚಿಗೆ ಅನಾರೋಗ್ಯಕ್ಕೆ ಒಳಗಾಗಿದ್ದರು ಎಂದು ತಿಳಿದು ಬಂದಿದೆ

Latest Indian news

Popular Stories