ಖ್ಯಾತ ಹುಲಿವೇಷ ದಾರಿ ಅಶೋಕ್ ರಾಜ್ ನಿಧನ ಹೊಂದಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು.
ಹುಲಿವೇಷ ಕಟ್ಟಿಕೊಂಡು ನವರಾತ್ರಿಯಲ್ಲಿ ಬೆಂಗಳೂರಿನಲ್ಲಿ. ಕಾರ್ಯಕ್ರಮ ಆಯೋಜಿಸುತ್ತಿರುವಾಗಲೇ ಕುಸಿದು ಬಿದ್ದು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಬೆಂಗಳೂರಿನ ಆಸ್ಪತ್ರೆಗೆ ಸೇರಿನಂತರ ದಿನಗಳಲ್ಲಿ ಹೆಚ್ಚಿನ ಚಿಕಿತ್ಸೆ ಗಾಗಿ ಉಡುಪಿಯ ಆದರ್ಶ ಆಸ್ಪತ್ರೆ ಸೇರಿಸಲಾಗಿತ್ತು ಇಂದು ಸಂಜೆ ನಿಧನರಾಗಿದ್ದಾರೆ ಎಂದು ಅವರ ಸಹೋದರ ಕಲಾವಿದ ಹುಲಿ ವೇಷದಾರಿ ಕಿಶೋರ್ ರಾಜ್ ಕಾಡಬೆಟ್ಟು ತಿಳಿಸಿದ್ದಾರೆ.