obituary
obituary
-

ಖ್ಯಾತ ನಿರೂಪಕಿ, ನಟಿ ಅಪರ್ಣಾ ನಿಧನ
ಬೆಂಗಳೂರು : ಖ್ಯಾತ ನಿರೂಪಕಿ, ನಟಿ ಅಪರ್ಣಾ ಅನಾರೋಗ್ಯದಿಂದ ಗುರುವಾರ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ʼಮಸಣದ ಹೂವುʼ ಚಿತ್ರದ ಮೂಲಕ ಬೆಳಕಿಗೆ ಬಂದಿದ್ದ ಅವರು ʼಇನ್ಸ್ ಸ್ಪೆಕ್ಟರ್…
Read More » -

ಉಳ್ಳಾಲ ಖಾಝಿ ಕೂರ ತಂಙಲ್ ನಿಧನ
ಎಟ್ಟಿಕುಳಂ: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನರಾಗಿದ್ದಾರೆ. ಉಳ್ಳಾಲ ಅಬ್ದುರ್ರಹ್ಮಾನ್ ಕುಂಞಿಕೋಯ ತಂಙಳ್ ಅವರ ಪುತ್ರರೂ ಆಗಿರುವ ಫಝಲ್ ಕೋಯಮ್ಮ ತಂಙಲ್ ಉಳ್ಳಾಲ ಖಾಝಿಯಾಗಿದ್ದರು.…
Read More » -

ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ
ಕಲಬುರಗಿ: ತೀವ್ರ ಹೃದಯಾಘಾತದಿಂದ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗ್ರಾಮದ ವಿರಕ್ತ ಮಠದ ಪೂಜ್ಯ ಶ್ರೀ ಸಿದ್ದರಾಮ ಮಹಾಸ್ವಾಮಿಗಳು (35) ವಿಧಿವಶರಾಗಿದ್ದಾರೆ. ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿರೋ…
Read More » -

ದ.ಕ. ಜಿಲ್ಲೆಯ ದಲಿತ ಚಳವಳಿಯ ಹಿರಿಯ ಮುಖಂಡ ಚಂದು ಎಲ್. ನಿಧನ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ದಲಿತ ಚಳವಳಿಯ ಹಿರಿಯ ಮುಖಂಡ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್. (52) ಅಲ್ಪಕಾಲದ…
Read More » -

ಭಾಗವತ ಸುಬ್ರಹ್ಮಣ್ಯಧಾರೇಶ್ವರ ನಿಧನ
ಬಡಗುತಿಟ್ಟಿನ ಪ್ರಸಿದ್ಧ ಭಾಗವತ, ರಾಜ್ಯ ಪ್ರಶಸ್ತಿ ಪುರಸ್ಕೃತ ಸುಬ್ರಹ್ಮಣ್ಯಧಾರೇಶ್ವರ (68) ಇಂದು ಮುಂಜಾನೆ ಬೆಂಗಳೂರಿನಲ್ಲಿ ನಿಧನರಾದರು. ಹಂಗಾರಕಟ್ಟೆಯಕ್ಷಗಾನಕೇಂದ್ರದಲ್ಲಿ ಎಂ.ನಾರ್ಣಪ್ಪಉಪ್ಪೂರರ ಶಿಷ್ಯರಾದಇವರು,ಕಾಳಿಂಗನಾವಡರಒಡನಾಡಿಯಾಗಿರಂಗಪ್ರವೇಶಿಸಿ, “”ಧಮೇಳಗಳಲ್ಲಿ ಮುಖ್ಯವಾಗಿ ಪೆರ್ಡೂರು ಮೇಳದ ಪ್ರಧಾನ…
Read More » -

ಉಳ್ಳಾಲ: ಮಲಗಿದ್ದಲ್ಲೇ ಹೃದಯಾಘಾತದಿಂದ ಯುವಕ ನಿಧನ
ಉಳ್ಳಾಲ: ಸೋಮವಾರ ರಾತ್ರಿ ಊಟ ಮುಗಿಸಿ ಮಲಗಿದ್ದ ಕೊಲ್ಯ ಕನೀರುತೋಟ ನಿವಾಸಿ ಜಿತೇಶ್ (28) ಮಲಗಿದ್ದಲ್ಲೇ ಸಾವನ್ನಪ್ಪಿದ್ದು, ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ವಿವಾಹಿತರಾಗಿದ್ದ…
Read More » -

ಶಿರ್ವ: ಮಾಜಿ ಗ್ರಾ.ಪಂ. ಸದಸ್ಯೆ ಜೆನೆಟ್ ಲೋಬೊ ನಿಧನ
ಶಿರ್ವ: ಪ್ರಗತಿಪರ ಕೃಷಿಕೆ,ಮಹಿಳಾ ಉದ್ಯಮಿ, ಮುದರಂಗಡಿ ಗ್ರಾ.ಪಂ. ಮಾಜಿ ಸದಸ್ಯೆಪಿಲಾರು ನಿವಾಸಿ ಜೆನೆಟ್ ಲೋಬೊ (74) ಅವರು ಮಾ. 12ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಇಬ್ಬರು…
Read More » -

ಹೆಲಿಕಾಪ್ಟರ್ ಅಪಘಾತ : ಚಿಲಿಯ ಮಾಜಿ ಅಧ್ಯಕ್ಷ ‘ಸೆಬಾಸ್ಟಿಯನ್ ಪಿನೆರಾ’ ನಿಧನ
ಚಿಲಿಯ ಮಾಜಿ ಅಧ್ಯಕ್ಷ ಸೆಬಾಸ್ಟಿಯನ್ ಪಿನೆರಾ ಮಂಗಳವಾರ ಮಧ್ಯಾಹ್ನ ದೇಶದ ದಕ್ಷಿಣ ಭಾಗದಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾದರು ಎಂದು ಅವರ ಕಚೇರಿಯ ಹೇಳಿಕೆ ತಿಳಿಸಿದೆ. ಅವರಿಗೆ 74…
Read More » -

ನಿವೃತ್ತ ಪಶು ವೈದ್ಯಾಧಿಕಾರಿ ಡಾ.ಜಮೀರ್ ಅಹ್ಮದ್ ನಿಧನ
ಉಡುಪಿ, ಫೆ.5: ನಿವೃತ್ತ ಸರಕಾರಿ ಪಶು ವೈದ್ಯಾಧಿಕಾರಿ ಡಾ.ಜಮೀರ್ ಅಹ್ಮದ್(78) ಫೆ.3ರಂದು ಹೃದಯಾಘಾತದಿಂದ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಾರ್ಕಳ ಬೈಲೂರು ಮೂಲದ ಉಡುಪಿ ನಿವಾಸಿಯಾಗಿರುವ ಇವರು…
Read More » -

ಉಡುಪಿ: ಖ್ಯಾತ ಹುಲಿವೇಷಧಾರಿ ಅಶೋಕ್ ರಾಜ್ ಇನ್ನಿಲ್ಲ
ಖ್ಯಾತ ಹುಲಿವೇಷ ದಾರಿ ಅಶೋಕ್ ರಾಜ್ ನಿಧನ ಹೊಂದಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು. ಹುಲಿವೇಷ ಕಟ್ಟಿಕೊಂಡು ನವರಾತ್ರಿಯಲ್ಲಿ ಬೆಂಗಳೂರಿನಲ್ಲಿ. ಕಾರ್ಯಕ್ರಮ ಆಯೋಜಿಸುತ್ತಿರುವಾಗಲೇ ಕುಸಿದು ಬಿದ್ದು ವಿವಿಧ…
Read More »









