Homeobituary

obituary

ಭಾಗವತ ಸುಬ್ರಹ್ಮಣ್ಯಧಾರೇಶ್ವರ ನಿಧನ

ಬಡಗುತಿಟ್ಟಿನ ಪ್ರಸಿದ್ಧ ಭಾಗವತ, ರಾಜ್ಯ ಪ್ರಶಸ್ತಿ ಪುರಸ್ಕೃತ ಸುಬ್ರಹ್ಮಣ್ಯಧಾರೇಶ್ವರ (68) ಇಂದು ಮುಂಜಾನೆ ಬೆಂಗಳೂರಿನಲ್ಲಿ ನಿಧನರಾದರು. ಹಂಗಾರಕಟ್ಟೆಯಕ್ಷಗಾನಕೇಂದ್ರದಲ್ಲಿ ಎಂ.ನಾರ್ಣಪ್ಪಉಪ್ಪೂರರ ಶಿಷ್ಯರಾದಇವರು,ಕಾಳಿಂಗನಾವಡರಒಡನಾಡಿಯಾಗಿರಂಗಪ್ರವೇಶಿಸಿ, ""ಧಮೇಳಗಳಲ್ಲಿ ಮುಖ್ಯವಾಗಿ ಪೆರ್ಡೂರು ಮೇಳದ ಪ್ರಧಾನ ಭಾಗವತರಾಗಿಒಟ್ಟೂ ಸುಮಾರು ನಾಲ್ಕುವರೆ ದಶಕಗಳ ಕಲಾ...

ಉಳ್ಳಾಲ: ಮಲಗಿದ್ದಲ್ಲೇ ಹೃದಯಾಘಾತದಿಂದ ಯುವಕ ನಿಧನ

ಉಳ್ಳಾಲ: ಸೋಮವಾರ ರಾತ್ರಿ ಊಟ ಮುಗಿಸಿ ಮಲಗಿದ್ದ ಕೊಲ್ಯ ಕನೀರುತೋಟ ನಿವಾಸಿ ಜಿತೇಶ್‌ (28) ಮಲಗಿದ್ದಲ್ಲೇ ಸಾವನ್ನಪ್ಪಿದ್ದು, ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ವಿವಾಹಿತರಾಗಿದ್ದ ಜಿತೇಶ್‌ ಮಂಗಳೂರಿನ ಕೆಟಿಎಂ ಶೋರೂಂನಲ್ಲಿ ಕಾರ್ಯನಿರ್ವಹಿಸುತ್ತಿದ್ದರು....

ಶಿರ್ವ: ಮಾಜಿ ಗ್ರಾ.ಪಂ. ಸದಸ್ಯೆ ಜೆನೆಟ್‌ ಲೋಬೊ ನಿಧನ

ಶಿರ್ವ: ಪ್ರಗತಿಪರ ಕೃಷಿಕೆ,ಮಹಿಳಾ ಉದ್ಯಮಿ, ಮುದರಂಗಡಿ ಗ್ರಾ.ಪಂ. ಮಾಜಿ ಸದಸ್ಯೆಪಿಲಾರು ನಿವಾಸಿ ಜೆನೆಟ್‌ ಲೋಬೊ (74) ಅವರು ಮಾ. 12ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಇಬ್ಬರು ಪುತ್ರರು ಮತ್ತು ಪುತ್ರಿಯನ್ನು ಅಗಲಿದ್ದಾರೆ. ಅರಣ್ಯ...

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮೂತ್ರಶಾಸ್ತ್ರ ವಿಭಾಗದ ಸಂಸ್ಥಾಪಕ ಡಾ ವೇಣೋಗೋಪಾಲ್ ನಿಧನ

ಖ್ಯಾತ ಮೂತ್ರಶಾಸ್ತ್ರಜ್ಞ ಮತ್ತು ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮೂತ್ರಶಾಸ್ತ್ರ ವಿಭಾಗದ ಸಂಸ್ಥಾಪಕ ಡಾ ವೇಣೋಗೋಪಾಲ್ ಇಂದು ನಿಧನರಾದರು. ಅವರಿಗೆ 83 ವರ್ಷ ವಯಸ್ಸಾಗಿತ್ತು. ಇವರು ಪ್ರಸ್ತುತ ಮಾಹೆ ಮಣಿಪಾಲದ...

ನಿವೃತ್ತ ಪ್ರಾಧ್ಯಾಪಕ ಪಟ್ಟಾಭಿರಾಮ ಸೋಮಯಾಜಿ ನಿಧನ

ಮಂಗಳೂರು: ಸಾಮಾಜಿಕ ಹೋರಾಟದಲ್ಲಿ ಗುರುತಿಸಿಕೊಂಡಿದ್ದ ನಿವೃತ್ತ ಪ್ರಾಧ್ಯಾಪಕ ಪಟ್ಟಾಭಿರಾಮ ಸೋಮಯಾಜಿ ಮಂಗಳೂರಿನ ಲ್ಯಾಂಡ್ಲಿಂಕ್ಸ್ ಗಿರಿನಗರದಲ್ಲಿರುವ ತನ್ನ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು. ಮಂಗಳೂರು ನಗರದ ಹಂಪನಕಟ್ಟೆಯ ವಿವಿ ಕಾಲೇಜಿನ ಇಂಗ್ಲಿಷ್ ಪ್ರಾಧ್ಯಾಪಕರಾಗಿ...

ಎಸ್.ಡಿ.ಎಂ. ಆಟೋ ಚಾಲಕರ ಮಾಲಕರ ಸಂಘ ಕುತ್ಪಾಡಿ ಉದ್ಯಾವರ ಇದರ ಮಾಜಿ ಅಧ್ಯಕ್ಷ ನಿಧನ

ಉಡುಪಿ : ಎಸ್.ಡಿ.ಎಂ. ಆಟೋ ಚಾಲಕರ ಮಾಲಕರ ಸಂಘ ಕುತ್ಪಾಡಿ ಉದ್ಯಾವರ ಇದರ ಮಾಜಿ ಅಧ್ಯಕ್ಷ ರಾಮ ಪೂಜಾರಿ ಕುತ್ಪಾಡಿ (55) ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನ ಹೊಂದಿದರು. 32ಕ್ಕೂ ಅಧಿಕ ವರ್ಷಗಳಿಂದ ರಿಕ್ಷಾ...

ಸ್ಯಾಕ್ಸೋಪೋನ್ ವಾದಕ ಸುಂದರ ಸೇರಿಗಾರ್ ನಿಧನ

ಉಡುಪಿ: ಉಡುಪಿಯ ಖ್ಯಾತ ಸ್ಯಾಕ್ಸೋಫೋನ್ ವಾದಕ ಮೂಡು ಅಲೆವೂರು ನಿವಾಸಿ ಸುಂದರ ಸೇರಿಗಾರ್(76) ಬುಧವಾರ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಇವರ ಕಲಾಸೇವೆಯನ್ನು ಪರಿಗಣಿಸಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಶ್ರೇಷ್ಠ ಕಲಾ...

ತಾಲೂಕು ಪಂಚಾಯತ್ ಮಾಜಿ ಸದಸ್ಯ ಭಾಸ್ಕರ್ ಕೋಟ್ಯಾನ್ ನಿಧನ

ಕಾಪು : ಹಿರಿಯ ಕಾಂಗ್ರೆಸಿಗ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಭಾಸ್ಕರ್ ಕೋಟ್ಯಾನ್ (67) ಹೃದಯಾಘಾತದಿಂದ ನಿಧನ ಹೊಂದಿದರು. ಉಡುಪಿ ತಾಲೂಕು ಪಂಚಾಯತಿಗೆ ಉದ್ಯಾವರ ಕ್ಷೇತ್ರದಿಂದ ಒಂದು ಬಾರಿ ಆಯ್ಕೆಯಾಗಿದ್ದ ಇವರು, ಗ್ರಾಮ ಪಂಚಾಯತ್...

ಕುಂದಾಪುರ: ಕಾರಿನಲ್ಲಿ ತೀವ್ರ ಅಸ್ವಸ್ಥರಾಗಿ ಅಡ್ವಕೇಟ್ ಜಯಪ್ರಕಾಶ್ ನಿಧನ

ಕುಂದಾಪುರ: ವಕೀಲರಾದ ಜಯಪ್ರಕಾಶ್‌ (53 ವರ್ಷ)  ರವರು ನಿಧನರಾಗಿದ್ದಾರೆ.  ಕುಂದಾಪುರ ನ್ಯಾಯಲಯದಲ್ಲಿ ವಕೀಲರಾಗಿ ಕೆಲಸ ಮಾಡಿಕೊಡಿದ್ದು, ದಿನಾಂಕ  03/04/2023 ರಂದು ಜಯಪ್ರಕಾಶ್ ಸಾಲೀನ್ಸ್  ರವರು  ಕೆಲಸದ ನಿಮಿತ್ತ  ಅವರ  ಕಾರಿನಲ್ಲಿ  ಉಡುಪಿಗೆ  ಹೋಗಿದ್ದರು.  ...

ಬಾಲಿವುಡ್ ನ ಹಿರಿಯ ನಟ ಸತೀಶ್ ಕೌಶಿಕ್ ಇನ್ನಿಲ್ಲ

ಬಾಲಿವುಡ್ ನ ಹಿರಿಯ ನಟ ಸತೀಶ್ ಕೌಶಿಕ್ ಗುರುವಾರ ನಿಧನರಾಗಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು. ಅವರ ಸ್ನೇಹಿತ ಮತ್ತು ನಟ ಅನುಪಮ್ ಖೇರ್ ಸುದ್ದಿಯನ್ನು ಹಂಚಿಕೊಂಡಿದ್ದಾರೆ."ಸತೀಶ್ ಇಲ್ಲದೆ ಜೀವನವು ಎಂದಿಗೂ ಒಂದೇ ಆಗುವುದಿಲ್ಲ"...
[td_block_21 custom_title=”Popular” sort=”popular”]