Homeobituary

obituary

ಭಾಗವತ ಸುಬ್ರಹ್ಮಣ್ಯಧಾರೇಶ್ವರ ನಿಧನ

ಬಡಗುತಿಟ್ಟಿನ ಪ್ರಸಿದ್ಧ ಭಾಗವತ, ರಾಜ್ಯ ಪ್ರಶಸ್ತಿ ಪುರಸ್ಕೃತ ಸುಬ್ರಹ್ಮಣ್ಯಧಾರೇಶ್ವರ (68) ಇಂದು ಮುಂಜಾನೆ ಬೆಂಗಳೂರಿನಲ್ಲಿ ನಿಧನರಾದರು. ಹಂಗಾರಕಟ್ಟೆಯಕ್ಷಗಾನಕೇಂದ್ರದಲ್ಲಿ ಎಂ.ನಾರ್ಣಪ್ಪಉಪ್ಪೂರರ ಶಿಷ್ಯರಾದಇವರು,ಕಾಳಿಂಗನಾವಡರಒಡನಾಡಿಯಾಗಿರಂಗಪ್ರವೇಶಿಸಿ, ""ಧಮೇಳಗಳಲ್ಲಿ ಮುಖ್ಯವಾಗಿ ಪೆರ್ಡೂರು ಮೇಳದ ಪ್ರಧಾನ ಭಾಗವತರಾಗಿಒಟ್ಟೂ ಸುಮಾರು ನಾಲ್ಕುವರೆ ದಶಕಗಳ ಕಲಾ...

ಉಳ್ಳಾಲ: ಮಲಗಿದ್ದಲ್ಲೇ ಹೃದಯಾಘಾತದಿಂದ ಯುವಕ ನಿಧನ

ಉಳ್ಳಾಲ: ಸೋಮವಾರ ರಾತ್ರಿ ಊಟ ಮುಗಿಸಿ ಮಲಗಿದ್ದ ಕೊಲ್ಯ ಕನೀರುತೋಟ ನಿವಾಸಿ ಜಿತೇಶ್‌ (28) ಮಲಗಿದ್ದಲ್ಲೇ ಸಾವನ್ನಪ್ಪಿದ್ದು, ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ವಿವಾಹಿತರಾಗಿದ್ದ ಜಿತೇಶ್‌ ಮಂಗಳೂರಿನ ಕೆಟಿಎಂ ಶೋರೂಂನಲ್ಲಿ ಕಾರ್ಯನಿರ್ವಹಿಸುತ್ತಿದ್ದರು....

ಶಿರ್ವ: ಮಾಜಿ ಗ್ರಾ.ಪಂ. ಸದಸ್ಯೆ ಜೆನೆಟ್‌ ಲೋಬೊ ನಿಧನ

ಶಿರ್ವ: ಪ್ರಗತಿಪರ ಕೃಷಿಕೆ,ಮಹಿಳಾ ಉದ್ಯಮಿ, ಮುದರಂಗಡಿ ಗ್ರಾ.ಪಂ. ಮಾಜಿ ಸದಸ್ಯೆಪಿಲಾರು ನಿವಾಸಿ ಜೆನೆಟ್‌ ಲೋಬೊ (74) ಅವರು ಮಾ. 12ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಇಬ್ಬರು ಪುತ್ರರು ಮತ್ತು ಪುತ್ರಿಯನ್ನು ಅಗಲಿದ್ದಾರೆ. ಅರಣ್ಯ...

ಸಿಪಿಐಎಂ ಹಿರಿಯ ಮುಖಂಡ ದಾಸ ಭಂಡಾರಿ ನಿಧನ

ಕುಂದಾಪುರ: ಸಿಪಿಐಎಂ ಪಕ್ಷದ ಹಿರಿಯ ಮುಖಂಡ ಯು‌. ದಾಸ ಭಂಡಾರಿ (80) ಅಲ್ಪ ಕಾಲದ ಅಸೌಖ್ಯದಿಂದ ಮಂಗಳವಾರ ತಡರಾತ್ರಿ ಕೋಣಿಯ ಸ್ವಗ್ರಹದಲ್ಲಿ ನಿಧನರಾದರು. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘಟನೆಯ ಸ್ಥಾಪಕಾಧ್ಯಕ್ಷರಾಗಿ, ಸಿಪಿಐಎಂ...

ಸೆಲಿನಾ ಕರ್ಕಡ ಅವರ ಶ್ರದ್ಧಾಂಜಲಿ ಸಭೆ

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ನಗರಸಭಾ ಸದಸ್ಯರು, ಮಾಜಿ ಸ್ಥಾಯೀ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಸೆಲಿನಾ ಕರ್ಕಡ ಅವರ ಶ್ರದ್ಧಾಂಜಲಿ ಸಭೆಯನ್ನು ಕಾಂಗ್ರೆಸ್ ಭವನದಲ್ಲಿ ತಾ. 4.11.2022ರ ಶುಕ್ರವಾರದಂದು ಸಂಜೆ 4:00...

ಉಡುಪಿ ನಗರಸಭಾ ಸದಸ್ಯೆ ಸೆಲೀನ್ ಕರ್ಕಡಾ ನಿಧನ

ಉಡುಪಿ ನಗರಸಭಾ ಸದಸ್ಯರು, ಕಾಂಗ್ರೆಸ್ ಪಕ್ಷದ ಮುಖಂಡರಾದ ಸೆಲೀನ್ ಕರ್ಕಡಾ ಅವರು ಅಲ್ಪಕಾಲದ ಅಸೌಖ್ಯದಿಂದ ತೀವ್ರ ಅನಾರೋಗ್ಯರಾಗಿದ್ದು ಇಂದು ರಾತ್ರಿ 11.30 ಗಂಟೆಗೆ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅಜೆಕಾರಿನ ಕಾಂಗ್ರೆಸ್ ಕಾರ್ಯಕರ್ತ ಅರುಣ್ ಕುಲಾಲ್ ನಿಧನ

ಅಜೆಕಾರು ದೊಂಡೇರಂಗಡಿಯ ನಿವಾಸಿ ಅರುಣ್ ಕುಲಾಲ್ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಅವರಿಗೆ 41 ವರ್ಷ ವಯಸಾಗಿತ್ತು. ಅವರು ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದರು. ದೊಂಡೇರಂಗಡಿ ಭಾಗದಲ್ಲಿ ಪಕ್ಷ ಸಂಘಟನೆ‌, ಸಾಮಾಜಿಕ‌ ಕಾರ್ಯಗಳಲ್ಲಿ...

ಪಡುತೋನ್ಸೆ: ತೀವ್ರ ಉಸಿರಾಟ ಸಮಸ್ಯೆ – ಯುವತಿ ಮೃತ್ಯು

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿಯೋರ್ವಳು ಹಠಾತ್ ಆಗಿ ಮೃತಪಟ್ಟ ಘಟನೆ ಪಡುತೋನ್ಸೆ ಗ್ರಾಮದ ಕೆಮ್ಮಣ್ಣು ಕಂಬಳತೋಟ ಎಂಬಲ್ಲಿ ಅ.17ರಂದು ನಡೆದಿದೆ. ಕಂಬಳತೋಟ ನಿವಾಸಿ ವಸಂತಿ ಅವರ ಮಗಳು 32ವರ್ಷ ಪ್ರಾಯದ ಸ್ಮೀತಾ ಮೃತದುರ್ದೈವಿ. ಇವರು...

ಕುಂದಾಪುರ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕ ಆತ್ಮಹತ್ಯೆ

ಕುಂದಾಪುರ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೋರ್ವ ಮನೆಯ ಕೋಣೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ‌ ಗುಲ್ವಾಡಿ ಗ್ರಾಮದ ಸೌಕೂರು ಕುದ್ರು ಎಂಬಲ್ಲಿ ನಡೆದಿದೆ. ಮೃತ ರನ್ನು ಸೌಕೂರು ಕುದ್ರು ನಿವಾಸಿ ರಾಜು ಮೊಗವೀರ ಅವರ...

ಕುವೈಟ್’ನಲ್ಲಿ ಉದ್ಯೋಗದಲ್ಲಿದ್ದ ವ್ಯಕ್ತಿ ಹೃದಯಾಘಾತದಿಂದ ನಿಧನ

ಕಳೆದ ಹಲವು ವರ್ಷಗಳಿಂದ ಕುವೈಟ್‌ ನಲ್ಲಿ ಉದ್ಯೋಗದಲ್ಲಿದ್ದ ಸಾಸ್ತಾನ ನಿವಾಸಿ 50ವರ್ಷದ ಜಾಕ್ಸನ್ ಒಲಿವೇರ ಅವರು ಇಂದು ಬೆಳಿಗ್ಗೆ ಕುವೈಟ್ ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.ಜಾಕ್ಸನ್ ಇಂದು ಮಧ್ಯಾಹ್ನ ಕರ್ತವ್ಯ ಮುಗಿಸಿ ಅವರು ವಾಸವಿದ್ದ...
[td_block_21 custom_title=”Popular” sort=”popular”]