Homeobituary

obituary

ಭಾಗವತ ಸುಬ್ರಹ್ಮಣ್ಯಧಾರೇಶ್ವರ ನಿಧನ

ಬಡಗುತಿಟ್ಟಿನ ಪ್ರಸಿದ್ಧ ಭಾಗವತ, ರಾಜ್ಯ ಪ್ರಶಸ್ತಿ ಪುರಸ್ಕೃತ ಸುಬ್ರಹ್ಮಣ್ಯಧಾರೇಶ್ವರ (68) ಇಂದು ಮುಂಜಾನೆ ಬೆಂಗಳೂರಿನಲ್ಲಿ ನಿಧನರಾದರು. ಹಂಗಾರಕಟ್ಟೆಯಕ್ಷಗಾನಕೇಂದ್ರದಲ್ಲಿ ಎಂ.ನಾರ್ಣಪ್ಪಉಪ್ಪೂರರ ಶಿಷ್ಯರಾದಇವರು,ಕಾಳಿಂಗನಾವಡರಒಡನಾಡಿಯಾಗಿರಂಗಪ್ರವೇಶಿಸಿ, ""ಧಮೇಳಗಳಲ್ಲಿ ಮುಖ್ಯವಾಗಿ ಪೆರ್ಡೂರು ಮೇಳದ ಪ್ರಧಾನ ಭಾಗವತರಾಗಿಒಟ್ಟೂ ಸುಮಾರು ನಾಲ್ಕುವರೆ ದಶಕಗಳ ಕಲಾ...

ಉಳ್ಳಾಲ: ಮಲಗಿದ್ದಲ್ಲೇ ಹೃದಯಾಘಾತದಿಂದ ಯುವಕ ನಿಧನ

ಉಳ್ಳಾಲ: ಸೋಮವಾರ ರಾತ್ರಿ ಊಟ ಮುಗಿಸಿ ಮಲಗಿದ್ದ ಕೊಲ್ಯ ಕನೀರುತೋಟ ನಿವಾಸಿ ಜಿತೇಶ್‌ (28) ಮಲಗಿದ್ದಲ್ಲೇ ಸಾವನ್ನಪ್ಪಿದ್ದು, ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ವಿವಾಹಿತರಾಗಿದ್ದ ಜಿತೇಶ್‌ ಮಂಗಳೂರಿನ ಕೆಟಿಎಂ ಶೋರೂಂನಲ್ಲಿ ಕಾರ್ಯನಿರ್ವಹಿಸುತ್ತಿದ್ದರು....

ಶಿರ್ವ: ಮಾಜಿ ಗ್ರಾ.ಪಂ. ಸದಸ್ಯೆ ಜೆನೆಟ್‌ ಲೋಬೊ ನಿಧನ

ಶಿರ್ವ: ಪ್ರಗತಿಪರ ಕೃಷಿಕೆ,ಮಹಿಳಾ ಉದ್ಯಮಿ, ಮುದರಂಗಡಿ ಗ್ರಾ.ಪಂ. ಮಾಜಿ ಸದಸ್ಯೆಪಿಲಾರು ನಿವಾಸಿ ಜೆನೆಟ್‌ ಲೋಬೊ (74) ಅವರು ಮಾ. 12ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಇಬ್ಬರು ಪುತ್ರರು ಮತ್ತು ಪುತ್ರಿಯನ್ನು ಅಗಲಿದ್ದಾರೆ. ಅರಣ್ಯ...

ಶಾಂತಿ ಕದಡುವ ಸಂಘಟನೆಗಳ ವಿರುದ್ಧದ ಕ್ರಮವನ್ನು ವಿರೋಧಿಸುವುದಿಲ್ಲ; ಆರ್.ಎಸ್.ಎಸ್’ನ್ನು ನಿಷೇಧಿಸಿ – ಸಿದ್ದರಾಮಯ್ಯ

ಬೆಂಗಳೂರು: ಶಾಂತಿ ಕದಡುವ ಅಥವಾ ಕಾನೂನಿಗೆ ವಿರುದ್ಧವಾಗಿರುವ ಯಾರೊಬ್ಬರ ವಿರುದ್ಧ ಕ್ರಮವನ್ನು ನಾವು ವಿರೋಧಿಸುವುದಿಲ್ಲ. ಆರ್‌ಎಸ್‌ಎಸ್ ಮತ್ತು ಇತರರು ಸಹ ಇದೇ ರೀತಿ ಶಾಂತಿ ಕದಡುತ್ತಿದ್ದಾರೆ. ಅವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು, ಅಂತಹ...

50 ವರ್ಷ ಉದ್ಯಾವರ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ವ್ಯಾಪ್ತಿಯ ಸ್ಮಶಾನದ ಕೆಲಸ ನಿರ್ವಹಿಸುತ್ತಿದ್ದ ಪೌರ ಕಾರ್ಮಿಕ ನಿಧನ

ಉದ್ಯಾವರ : 50 ವರ್ಷ ಉದ್ಯಾವರ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ವ್ಯಾಪ್ತಿಯ ಸ್ಮಶಾನದ ಕೆಲಸ ನಿರ್ವಹಿಸುತ್ತಿದ್ದ ಮತ್ತು ಗ್ರಾಮ ಪಂಚಾಯತ್ ಪೌರ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದ ಉದ್ಯಾವರ ಮೇಲ್ಪೇಟೆ ನಿವಾಸಿ ರೋಬರ್ಟ್...

ಹಾಶೀಮಿ ಮಸೀದಿ ನಾಯರ್’ಕೆರೆ ಕಾರ್ಯದರ್ಶಿ ಫಿರೋಝ್ ಮನ್ನಾ ನಿಧನ

ಉಡುಪಿ: ಹಾಶೀಮಿ ಮಸೀದಿ ನಾಯರ್'ಕೆರೆ ಇದರ ಕಾರ್ಯದರ್ಶಿಯಾಗಿದ್ದ ಫಿರೋಝ್ ಮನ್ನಾ ಇಂದು ತಮ್ಮ ಸ್ವಗೃಹದಲ್ಲಿ ನಿಧನರಾದರು. ಮೃತರು ಹಾಶೀಮಿ ಮಸೀದಿ ಕಾರ್ಯದರ್ಶಿ, ಜಮಾಅತೆ ಇಸ್ಲಾಮಿ ಹಿಂದ್ ಕಾರ್ಯಕರ್ತರು, ಸಾಮಾಜಿಕವಾಗಿ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು. ಮೃತರು ಪತ್ನಿ,ಮೂವರು...

ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ. ರಾಧಾಕೃಷ್ಣ ಆಚಾರ್ ನಿಧನ

ಪ್ರೊ. ರಾಧಾಕೃಷ್ಣ ಆಚಾರ್ ನಿಧನ ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ. ರಾಧಾಕೃಷ್ಣ ಆಚಾರ್ (83 ವರ್ಷ) ಇಂದು (31-08-2022) ಸಂಜೆ 5:30ಕ್ಕೆ ನಿಧನರಾದರು.ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಮೂರು ದಶಕಗಳಿಗೂ ಮಿಕ್ಕಿ ವಿದ್ಯಾರ್ಥಿಗಳ ಅತ್ಯಂತ...

ಸೀತಾನದಿಯ ನಿವೃತ್ತ ಶಿಕ್ಷಕ ರಾಜಗೋಪಾಲ್ ಶೆಟ್ಟಿ ನಿಧನ

ಕಾರ್ಕಳ: ಸೀತಾನದಿಯ ನಿವೃತ್ತ ಶಿಕ್ಷಕ ರಾಜಗೋಪಾಲ್ ಶೆಟ್ಟಿ( 68) ಅ.28 ರಂದು ನಿಧನ ರಾಗಿದ್ದಾರೆ . ಅವರು ತಮ್ಮ ಮನೆಯ ಮರದ ಗೆಲ್ಲು ಕಡಿಯಲು ಹೋಗಿ ಅಯಾತಪ್ಪಿ ಬಿದ್ದು ಮೃತ ಪಟ್ಟಿದ್ದಾರೆ. ಅವರು ಸೀತಾನದಿ...

ಬೈಂದೂರು: ತೀವ್ರ ಅಸ್ವಸ್ಥ: ಬಸ್ ಕಂಡಕ್ಟರ್ ನಿಧನ

ಬೈಂದೂರು:ವಿಪರೀತ ಕೆಮ್ಮು ಹಾಗೂ ವಾಂತಿಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಅಸುನೀಗಿದ ಘಟನೆ ಬೈಂದೂರು ತಾಲೂಕಿನ ಬಿಜೂರು ಗ್ರಾಮದ ಚಾರಕೊಡ್ಲು ಎಂಬಲ್ಲಿ ಆ.19ರಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಚಾರಕೊಡ್ಲು ನಿವಾಸಿ ರಾಘವೇಂದ್ರ...

ಮಣಿಪಾಲದ ಆರ್ಕಿಟೆಕ್ಟ್ ಡಿಪಾರ್ಟ್ಮೆಂಟ್ ನ ನಿವೃತ್ತ ಉದ್ಯೋಗಿ ಮಧ್ವರಾಜ್ ಭಟ್ ನಿಧನ

ಮಣಿಪಾಲದ ಆರ್ಕಿಟೆಕ್ಟ್ ಡಿಪಾರ್ಟ್ಮೆಂಟ್ ನ ನಿವೃತ್ತ ಉದ್ಯೋಗಿ, ಕಟ್ಟಡಗಳ ವಿನ್ಯಾಸಕಾರ ಮಧ್ವರಾಜ್ ಭಟ್ ರವರು ಇಂದು ಬೆಳಿಗ್ಗೆ ನಿಧನರಾದರು. ಮಧ್ವರಾಜ್ ಅವರು ಆ‌.13ರಂದು ಪೆರ್ಡೂರಿನ ಪಕ್ಕಾಲು ಬಳಿ ನಡೆದ ಬೈಕ್ ಮತ್ತು ಕಾರು ಅಪಘಾತದಲ್ಲಿ...
[td_block_21 custom_title=”Popular” sort=”popular”]