ನಿವೃತ್ತ ಪ್ರಾಧ್ಯಾಪಕ ಪಟ್ಟಾಭಿರಾಮ ಸೋಮಯಾಜಿ ನಿಧನ

ಮಂಗಳೂರು: ಸಾಮಾಜಿಕ ಹೋರಾಟದಲ್ಲಿ ಗುರುತಿಸಿಕೊಂಡಿದ್ದ ನಿವೃತ್ತ ಪ್ರಾಧ್ಯಾಪಕ ಪಟ್ಟಾಭಿರಾಮ ಸೋಮಯಾಜಿ ಮಂಗಳೂರಿನ ಲ್ಯಾಂಡ್
ಲಿಂಕ್ಸ್ ಗಿರಿನಗರದಲ್ಲಿರುವ ತನ್ನ ನಿವಾಸದಲ್ಲಿ ನಿಧನರಾಗಿದ್ದಾರೆ.

ಅವರಿಗೆ 64 ವರ್ಷ ವಯಸ್ಸಾಗಿತ್ತು. ಮಂಗಳೂರು ನಗರದ ಹಂಪನಕಟ್ಟೆಯ ವಿವಿ ಕಾಲೇಜಿನ ಇಂಗ್ಲಿಷ್ ಪ್ರಾಧ್ಯಾಪಕರಾಗಿ ನಿವೃತ್ತರಾಗಿದ್ದರು.

ಹಲವು ಸಾಮಾಜಿಕ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಘೊಳ್ಳುತ್ತಿದ್ದರು.

Latest Indian news

Popular Stories