HomePolitics

Politics

ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಬೇಕು: ಸಿ.ಟಿ.ರವಿ

ವಿಜಯಪುರ : ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಬೇಕು, ಅಂದರೆ ಬಾಂಬ್ ಹಾಕಿ ಎಂದಲ್ಲ, ಅವರಿಗೆ ದೇಶದ ಪರಿಸ್ಥಿತಿ, ದೇಶದ ಸುರಕ್ಷತೆ ಬಗ್ಗೆ ತಿಳಿ ಹೇಳಿ ಅವರಲ್ಲಿರುವ ದೇಶಭಕ್ತರನ್ನು...

ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪಿದ್ದಾರೆ ಹೇಳಿಕೆ: ಕುಮಾರಸ್ವಾಮಿ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿಕೊಂಡ ಮಹಿಳಾ ಆಯೋಗ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದಾಗಿ ಹಳ್ಳಿ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ...

ಕೇಸ್ ದಾಖಲಾದ ಮೇಲೆ ‘ನಮ್ಮವರಲ್ಲ’ವೆಂದ ಬಿಜೆಪಿ : ಸ್ವಪಕ್ಷಿಗರಿಂದಲೇ ಅಸಮಾಧಾನ

ಕಾರವಾರ : ಸಾಮಾಜಿಕ ಜಾಲತಾಣದಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರ ವಿರುದ್ಧ ನಿಂದನಾತ್ಮಕವಾಗಿ ಕಮೆಂಟ್ ಮಾಡಿದವರ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ' ಅಂತ್ರವಳ್ಳಿ ಶ್ರೀಕಾಂತ ಹೆಗಡೆ...

ಬಿಜೆಪಿ ಗಾಳಕ್ಕೆ ಬೀಳಬೇಡಿ, ಆರ್‌ಎಸ್‌ಎಸ್ ಗರ್ಭಗುಡಿಗೆ ಶೂದ್ರರು ಮತ್ತು ಮಹಿಳೆಯರಿಗೆ ಪ್ರವೇಶವಿಲ್ಲ: ಸಿದ್ದರಾಮಯ್ಯ

ಮೈಸೂರು: ಆರ್‌ಎಸ್‌ಎಸ್ ಗರ್ಭಗುಡಿಗೆ ಶೂದ್ರರು ಮತ್ತು ಮಹಿಳೆಯರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಮತ್ತು ಬಿಜೆಪಿ-ಆರ್‌ಎಸ್‌ಎಸ್ ನೀಡುತ್ತಿರುವ ಸುಳ್ಳು ಆಶ್ವಾಸನೆಗಳ ಗಾಳಕ್ಕೆ ಜನರು ಬೀಳಬಾರದು. ಎರಡು ಸಂಘಟನೆಗಳು ಸಾಮಾಜಿಕ ನ್ಯಾಯದ ವಿರುದ್ಧವಾಗಿದ್ದು, ಮೀಸಲಾತಿಯನ್ನು ವಿರೋಧಿಸುತ್ತಿವೆ ಎಂದು ಮುಖ್ಯಮಂತ್ರಿ...

ಮಂಗಳಾ ಅಂಗಡಿಗೆ ರಾಜಕೀಯ ಅನುಭವ ಕಡಿಮೆ; ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ಬೆಳಗಾವಿ ಲೋಕಸಭೆ ಕದನದಲ್ಲಿ ಏಟು-ಎದುರೇಟು ಜೋರಾಗಿದೆ. ಪತ್ರಿಕಾ ಪ್ರಕಟಣೆ ಮೂಲಕ ತಮಗೆ ಟಾಂಗ್ ಕೊಟ್ಟಿದ್ದ ಸಂಸದೆ ಮಂಗಳಾ ಅಂಗಡಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಕೂಡ ತಿರುಗೇಟು ಕೊಟ್ಟಿದ್ದಾರೆ.‌ ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಎರಡನೇ ಬಾರಿಗೆ...

ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆ : ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿದಿರುವ ಜೆಡಿಎಸ್‌ ಕೊನೆಗೂ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಹೌದು, ಕೋಲಾರ, ಮಂಡ್ಯ ಮತ್ತು ಹಾಸನ ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ...

ಬೆಂಬಲಿಗರ ಸಭೆ ಕರೆದ ಸುಮಲತಾ; ಪಕ್ಷೇತರ ಸ್ಪರ್ಧಿಸುವ ಸಾಧ್ಯತೆ?

ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಾಲಾಗಿದೆ. ಮಂಡ್ಯ ಕ್ಷೇತ್ರದ ಪ್ರಬಲ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೈತಪ್ಪಿದ್ದು ಈ ಮಧ್ಯೆ ಅವರು...

ಅಭ್ಯರ್ಥಿಗಳ ಘೋಷಣೆಯ ನಂತರ ಬಿಜೆಪಿಗೆ ತಲೆನೋವಾದ ಬಂಡಾಯ

ಬೆಂಗಳೂರು: ಲೋಕಸಭೆ ಚುನಾವಣೆಗೆ ದಿನ ಸಮೀಪಿಸುತ್ತಿದ್ದು ರಾಜ್ಯದ 28 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಗೆಲ್ಲಿಸಲು ನಾಯಕರು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕಾಗಿದ್ದರೆ ಹಲವು ಕ್ಷೇತ್ರಗಳಲ್ಲಿ ಬಿಜೆಪಿಯಲ್ಲಿ ಆಂತರಿಕ ಭಿನ್ನಾಭಿಪ್ರಾಯ ಇನ್ನೂ ಶಮನವಾಗಿಲ್ಲ. ಒಗ್ಗಟ್ಟಿನಿಂದ ಪಕ್ಷದ ಅಭ್ಯರ್ಥಿಗಳ...

ಹಣೆಗೆ ಕುಂಕುಮ ಹಚ್ಚಿಸಿಕೊಳ್ಳಲು ನಿರಾಕರಣೆ; ಆರ್ ಅಶೋಕ್ ವಿರುದ್ಧ ಕಾಂಗ್ರೆಸ್ ಟೀಕಾಪ್ರಹಾರ!

ಬೆಂಗಳೂರು: ಹಣೆಗೆ ಕುಂಕುಮ ಹಚ್ಚಿಕೊಳ್ಳಲು ವಿಪಕ್ಷ ನಾಯಕ ಆರ್. ಅಶೋಕ್ ನಿರಾಕರಿಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೆಪೇಟ್ ನಲ್ಲಿರುವ ಬಿಜೆಪಿ ಕಚೇರಿಗೆ ಭಾನುವಾರ ಆರ್. ಅಶೋಕ್ ಭೇಟಿ ನೀಡಿದಾಗ ಹಿರಿಯ...

CT Ravi: ದ್ವೇಷಪೂರಿತ ಹೇಳಿಕೆ; ಸಿ.ಟಿ.ರವಿ ವಿರುದ್ಧ ದೂರು ದಾಖಲು

ಚಿಕ್ಕಮಗಳೂರು: ರಾಹುಲ್‌ ಗಾಂಧಿ  ವಿರುದ್ಧ ಸಿ.ಟಿ.ರವಿ ದ್ವೇಷದ ಹೇಳಿಕೆ ನೀಡಿದ್ದು, ಇದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣ ನಿರ್ವಹಣ ಸಮಿತಿ ನೋಡೆಲ್‌ ಅಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಠಾಣೆಯಲ್ಲಿ...
[td_block_21 custom_title=”Popular” sort=”popular”]