Politics
-

ನನಗೆ ಈಗ ಮುಸ್ಲಿಮರ ಮತ ಬೇಡ, ಅಭಿವೃದ್ಧಿ ಮಾಡಿ ಮತ ಕೇಳುತ್ತೇನೆ – ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ
ನವ ದೆಹಲಿ:ಎನ್ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು “ಮತ ಬ್ಯಾಂಕ್ ರಾಜಕೀಯ” ದಲ್ಲಿ ತೊಡಗುವುದಿಲ್ಲ ಮತ್ತು ಕಾಂಗ್ರೆಸ್ನಂತೆ ಮುಸ್ಲಿಂ ಸಮುದಾಯಕ್ಕೆ…
Read More » -

ವಿಪಕ್ಷಗಳ ಮೈತ್ರಿಕೂಟಕ್ಕೆ INDIA ಹೆಸರು; ನಿರ್ಬಂಧ ಕೋರಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ, ಅರ್ಜಿ ವಜಾ
ನವದೆಹಲಿ: ವಿರೋಧ ಪಕ್ಷಗಳ ಮಿತ್ರಕೂಟಕ್ಕೆ ಇಂಡಿಯಾ ಎಂಬ ಹೆಸರು ನೀಡಿರುವ ಕುರಿತಂತೆ ನಿರ್ಬಂಧ ಕೋರಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ವ್ಯಕ್ತಪಡಿಸಿದ್ದು, ಅರ್ಜಿಯನ್ನು ವಜಾಗೊಳಿಸಿದೆ. ವಿರೋಧ ಪಕ್ಷಗಳ…
Read More » -

ಮಣಿಪುರ ಹೊತ್ತಿ ಉರಿಯುತ್ತಿರುವಾಗ ಸಂಸತ್ತಿನಲ್ಲಿ ನಗುವುದು, ಹಾಸ್ಯ ಚಟಾಕಿ ಹಾರಿಸುವುದು ದೇಶದ ಪ್ರಧಾನಿಯಾಗಿ ಸರಿಯಲ್ಲ – ರಾಹುಲ್ ಗಾಂಧಿ ವಿಷಾದ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಮಣಿಪುರವು ತಿಂಗಳುಗಟ್ಟಲೆ ಹೊತ್ತಿ ಉರಿಯುತ್ತಿರುವಾಗ ಸಂಸತ್ತಿನಲ್ಲಿ ನಗುವುದು ಮತ್ತು ಹಾಸ್ಯ…
Read More » -

INDIA ಮೈತ್ರಿ ಹಳೆ ಕಟ್ಟಡದ ಮೇಲಿನ ಪ್ಲಾಸ್ಟರ್ ಇದ್ದಂತೆ, 2028ರಲ್ಲೂ ಅವಿಶ್ವಾಸ ನಿರ್ಣಯ ಮಂಡಿಸುತ್ತೀರಿ: ಪ್ರಧಾನಿ ಮೋದಿ
ನವದೆಹಲಿ: ಪ್ರತಿಪಕ್ಷಗಳ ಮೈತ್ರಿಕೂಟ INDIA ಹಳೆಯ ಕಟ್ಟಡದ ಮೇಲಿನ ಪ್ಲಾಸ್ಟರ್ ಇದ್ದಂತೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಗೇಲಿ ಮಾಡಿದ್ದಾರೆ. ಇಂದು ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ…
Read More » -

ಸುಪ್ರೀಂಕೋರ್ಟ್ ಪ್ರವೇಶಕ್ಕೆ ಸರದಿ ನಿಲ್ಲಬೇಕಿಲ್ಲ; ಇ-ಪಾಸ್ ಪೋರ್ಟಲ್ ಆರಂಭ- ಸಿಜೆಐ ಘೋಷಣೆ
ನವದೆಹಲಿ: ದೇಶದ ಅತ್ಯುನ್ನತ ನ್ಯಾಯಾಲಯ ಸುಪ್ರೀಂ ಕೋರ್ಟ್ ಪ್ರವೇಶಿಸಲು ಇ-ಪಾಸ್ ಪಡೆಯಲು ಇನ್ನೂ ಸರದಿಯಲ್ಲಿ ನಿಲ್ಲಬೇಕಿಲ್ಲ, ಇದಕ್ಕೆ ಅನುವು ಮಾಡಿಕೊಡಲು ಸುಸ್ವಾಗತಂ’ ಎಂಬ ಪೋರ್ಟಲ್ ಪ್ರಾರಂಭಿಸಲಾಗಿದೆ. ಸಿಜೆಐ ಚಂದ್ರಚೂಡ್…
Read More » -

ಆರ್ ಬಿಐ ತ್ರೈಮಾಸಿಕ ವಿತ್ತೀಯ ನೀತಿ ಪ್ರಕಟ: ಸತತ ಮೂರನೇ ಬಾರಿ ರೆಪೊ ದರ ಯಥಾಸ್ಥಿತಿ ಮುಂದುವರಿಕೆ
ಮುಂಬೈ: ನಿರೀಕ್ಷೆಯಂತೆ ಭಾರತೀಯ ರಿಸರ್ವ್ ಬ್ಯಾಂಕ್ (RBI)ನ ಹಣಕಾಸು ನೀತಿ ಸಮಿತಿ (MPC) ಇಂದು ಗುರುವಾರ ತನ್ನ ತ್ರೈಮಾಸಿಕ ವಿತ್ತೀಯ ನೀತಿ ಪ್ರಕಟಿಸಿದ್ದು, ಸತತ ಮೂರನೇ ಬಾರಿಗೆ ರೆಪೊ…
Read More » -

ರಾಜಕೀಯ ರ್ಯಾಲಿ ವೇಳೆ ಈಕ್ವೆಡಾರ್ ಅಧ್ಯಕ್ಷೀಯ ಅಭ್ಯರ್ಥಿ ಫೆರ್ನಾಂಡೊ ವಿಲ್ಲಾವಿಸೆನ್ಸಿಯೊ ಗುಂಡಿಕ್ಕಿ ಹತ್ಯೆ
ಕ್ವಿಟೊ: ದಕ್ಷಿಣ ಅಮೆರಿಕಾದ ಪಶ್ಚಿಮ ತೀರದಲ್ಲಿರುವ ಈಕ್ವೆಡಾರ್ ದೇಶದ ಅಧ್ಯಕ್ಷೀಯ ಅಭ್ಯರ್ಥಿ ಫೆರ್ನಾಂಡೊ ವಿಲ್ಲಾವಿಸೆನ್ಸಿಯೊ ಅವರನ್ನು ನಿನ್ನೆ ಬುಧವಾರ ದೇಶದ ರಾಜಧಾನಿ ಕ್ವಿಟೊದಲ್ಲಿ ರಾಜಕೀಯ ರ್ಯಾಲಿಯೊಂದರಲ್ಲಿ ಅಪರಿಚಿತ ಬಂದೂಕುಧಾರಿಗಳು…
Read More » -

ನೂಹ್ ಹಿಂಸಾಚಾರ: ಪಂಚಾಯತ್ ಮುಖ್ಯಸ್ಥರಿಂದ ಮುಸ್ಲಿಂ ವ್ಯಾಪಾರಿಗಳನ್ನು ‘ನಿಷೇಧಿಸುವ’ ಕುರಿತು ನೀಡಿದ ಪತ್ರಗಳು ವೈರಲ್ – ತನಿಖೆ
ಚಂಡೀಗಢ (ಪಿಟಿಐ): ಹರ್ಯಾಣದ ಮಹೇಂದರ್ಗಢ್, ರೇವಾರಿ ಮತ್ತು ಝಜ್ಜರ್ ಜಿಲ್ಲೆಗಳ ಕೆಲವು ಪಂಚಾಯತ್ ಮುಖ್ಯಸ್ಥರು ತಮ್ಮ ಹಳ್ಳಿಗಳಿಂದ ಮುಸ್ಲಿಂ ವ್ಯಾಪಾರಿಗಳನ್ನು “ನಿಷೇಧಿಸಿ” ಬರೆದಿದ್ದಾರೆ ಎನ್ನಲಾದ ಪತ್ರಗಳು ರಾಜ್ಯದ…
Read More » -

ರಾಹುಲ್ ಗಾಂಧಿ ಕೇಂದ್ರದ ಮಸೂದೆಗೆ ವಿರುದ್ಧವಾಗಿ ಮತ ಚಲಾಯಿಸಿದ ನಂತರ, ಅರವಿಂದ್ ಕೇಜ್ರಿವಾಲ್ ಅವರಿಂದ ಕೃತಜ್ಞತಾ ಪತ್ರ
ನವ ದೆಹಲಿ: ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಇತರ ವಿರೋಧ ಪಕ್ಷಗಳ ತೀವ್ರ ಆಕ್ಷೇಪದ ನಡುವೆ ಸೋಮವಾರ ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟ ದೆಹಲಿ ಸೇವಾ ಮಸೂದೆಗೆ ಬೆಂಬಲ…
Read More » -

ಆರಗ ಜ್ಞಾನೇಂದ್ರ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ: ಸ್ಪೀಕರ್ ಯು.ಟಿ ಖಾದರ್ ಗೆ ವೀರಶೈವ ಮಹಾಸಭಾ ಆಗ್ರಹ
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ…
Read More »









