Politics
-

ಪ್ರಧಾನಿ ಮೋದಿಯವರೊಂದಿಗೆ ವೇದಿಕೆ ಹಂಚಿಕೊಂಡ ಶರದ್ ಪವಾರ್!
ಪುಣೆ : ಪುಣೆಯಲ್ಲಿ ಮಂಗಳವಾರ ನಡೆದ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರೊಂದಿಗೆ ವೇದಿಕೆ…
Read More » -

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಮತ್ತು ಮಹಿಳೆಯರ ವಿವಸ್ತ್ರಗೊಳಿಸಿ ಅತ್ಯಾಚಾರ ಪ್ರಕರಣ ಕುರಿತ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಒತ್ತಾಯ – ಕಲಾಪ ಮುಂದೂಡಿಕೆ
ನವದೆಹಲಿ: ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಮತ್ತು ಮಹಿಳೆಯರ ವಿವಸ್ತ್ರಗೊಳಿಸಿ ಅತ್ಯಾಚಾರ ಪ್ರಕರಣ ಕುರಿತ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಒತ್ತಾಯಿಸಿ ವಿಪಕ್ಷಗಳು ಸಂಸತ್ ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದ…
Read More » -

ಚಲಿಸುತ್ತಿದ್ದ ಜೈಪುರ್ ಎಕ್ಸ್ ಪ್ರೆಸ್ ರೈಲಿನಲ್ಲಿ ಗುಂಡಿನ ದಾಳಿ: ಎಎಸ್ ಐ ಸೇರಿ ಮೂವರು ಪ್ರಯಾಣಿಕರು ಮೃತ್ಯು
ಮಹಾರಾಷ್ಟ್ರ : ಚಲಿಸುತ್ತಿದ್ದ ರೈಲಿನಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ನಾಲ್ವರು ಪ್ರಯಾಣಿಕರು ದುರ್ಮರಣಕ್ಕೀಡಾದ ಘಟನೆ ಮಹಾರಾಷ್ಟ್ರದ ಪಾಲ್ಘರ್ ಬಳಿ ನಡೆದಿದೆ. ಮಹಾರಾಷ್ಟ್ರದ ಪಾಲ್ಘರ್ ಬಳಿ ಚಲಿಸುತ್ತಿದ್ದ ಜೈಪುರ್…
Read More » -

ರಾಹುಲ್ ಗಾಂಧಿಗೆ ಮೊಣ ಕಾಲು ಸಂಬಂಧಿತ ಸಮಸ್ಯೆಗೆ ಚಿಕಿತ್ಸೆ
ಕೋಝಿಕ್ಕೋಡ್: ಮೊಣಕಾಲು ಸಂಬಂಧಿ ಸಮಸ್ಯೆಗೆ ಕೇರಳದಲ್ಲಿ ಆಯುರ್ವೇದ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಡಿಸ್ಚಾರ್ಜ್ ಆಗುವ ನಿರೀಕ್ಷೆಯಿದೆ ಎಂದು ಪಕ್ಷದ ಮುಖಂಡರೊಬ್ಬರು ತಿಳಿಸಿದ್ದಾರೆ. ರಾಹುಲ್…
Read More » -

ಮಣಿಪುರ: ಮಹಿಳೆಯರನ್ನು ವಿವಸ್ತ್ರಗೊಳಿಸಿದ ಪ್ರಕರಣ ಸಿಬಿಐ ತನಿಖೆಗೆ; ಆರೋಪಿಯಿಂದ ಫೋನ್ ವಶ
ನವದೆಹಲಿ: ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ದೌರ್ಜನ್ಯ ಎಸಗಿರುವ ಪ್ರಕರಣವನ್ನು ಕೇಂದ್ರ ಸರ್ಕಾರ ಕೇಂದ್ರ ಗುಪ್ತಚರ ಸಂಸ್ಥೆಗೆ ತನಿಖೆಗೆ ವಹಿಸಲಿದೆ ಎಂದು ವರದಿಯಾಗಿದೆ. ಮಣಿಪುರದಲ್ಲಿ ನಡೆದ ಈ…
Read More » -

ಅಯೋಧ್ಯೆ: ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆ ಸಮಾರಂಭಕ್ಕೆ ಪ್ರಧಾನಿ ಮೋದಿಗೆ ಔಪಚಾರಿಕ ಆಹ್ವಾನ ನೀಡಿದ ಟ್ರಸ್ಟ್
ಅಯೋಧ್ಯೆ: ಉತ್ತರಪ್ರದೇಶದ ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ನಿರ್ಮಿಸಲಾಗುತ್ತಿರುವ ರಾಮ ಮಂದಿರ ನಿರ್ಮಾಣ ಕಾರ್ಯ 2024ರಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಮಂದಿರದ ಗರ್ಭಗುಡಿಯಲ್ಲಿ ಶ್ರೀರಾಮನ ವಿಗ್ರಹದ ಪ್ರತಿಷ್ಠಾಪನೆ ಸಮಾರಂಭಕ್ಕೆ ಶ್ರೀರಾಮ ಜನ್ಮಭೂಮಿ…
Read More » -

3ನೇ ಅವಧಿಗೂ ನಾನೇ ಪ್ರಧಾನಿ: 2024ರ ಲೋಕಸಭೆ ಚುನಾವಣೆಗೂ ಮುನ್ನ ಪ್ರಧಾನಿ ಮೋದಿ ಘೋಷಣೆ!
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ದೊಡ್ಡ ಘೋಷಣೆ ಮಾಡಿದ್ದು ಮೂರನೇ ಅವಧಿಗೂ ನಾನೇ ಪ್ರಧಾನಿ ಅಭ್ಯರ್ಥಿ ಎಂದು ಹೇಳಿದ್ದಾರೆ. ಎನ್ ಡಿಎ ಸರ್ಕಾರದ…
Read More » -

ಮಣಿಪುರ ಕರಿತು ವಿಪಕ್ಷಗಳ ಪ್ರತಿಭಟನೆ ನಡುವೆಯೇ ಅರಣ್ಯ ಸಂರಕ್ಷಣಾ ಮಸೂದೆ ಅಂಗೀಕಾರ; ನಾಳೆಗೆ ಲೋಕಸಭೆ ಮುಂದೂಡಿಕೆ
ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ಸದಸ್ಯರ ಪ್ರತಿಭಟನೆಯ ನಡುವೆಯೇ ಲೋಕಸಭೆಯ ಕಲಾಪವನ್ನು ನಾಳೆಗೆ ಮುಂದೂಡಲಾಯಿತು. ಇದಕ್ಕೂ ಮುನ್ನ ಪ್ರತಿಪಕ್ಷಗಳ ಪ್ರತಿಭಟನೆಯಿಂದಾಗಿ ಸದನವನ್ನು ಎರಡು…
Read More » -

‘ಕೇರಳ ಸ್ಟೋರಿ’ಯಂತೆ ಉಡುಪಿ ಸಹಿತ ‘ಕರ್ನಾಟಕ ಸ್ಟೋರಿ’ಗೆ ಸ್ಕೆಚ್ ಹಾಕಲು ಎಂದಿಗೂ ಅವಕಾಶ ನೀಡಲಾರೆವು – ಸುರೇಶ್ ನಾಯಕ್ ಕುಯಿಲಾಡಿ
ಜಿಹಾದಿ ಮಾನಸಿಕತೆಯ ಕೆಲವು ವಿದ್ಯಾರ್ಥಿನಿಯರು ಉಡುಪಿಯ ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ಗಂಭೀರ ಪ್ರಕರಣದಲ್ಲಿ ಭಾಗಿಯಾಗಿದ್ದು, ಕಳೆದ ಒಂದು ವರ್ಷದಿಂದ ನಿರಂತರವಾಗಿ ಈ ಪ್ರಕ್ರಿಯೆ…
Read More » -

ಮಣಿಪುರ ವಿಡಿಯೋ ಪ್ರಕರಣ: ಏಳನೇ ಆರೋಪಿ ಬಂಧನ, ಪೊಲೀಸರಿಂದ ಮುಂದುವರೆದ ಶೋಧ ಕಾರ್ಯ
ಇಂಫಾಲ: ಮಣಿಪುರದ ಕಾಂಗ್ಪೊಕ್ಪಿ ಜಿಲ್ಲೆಯಲ್ಲಿ ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮಣಿಪುರ ಪೊಲೀಸರು ಏಳನೇ ಆರೋಪಿಯನ್ನು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಇತರ…
Read More »









