Politics
-

ದೆಹಲಿ ಸುಗ್ರೀವಾಜ್ಞೆ ವಿಚಾರ; ಕೇಂದ್ರಕ್ಕೆ ಸುಪ್ರೀಂಕೋರ್ಟ್ ನೋಟಿಸ್
ಅಧಿಕಾರಿಗಳನ್ನು ನಿಯಂತ್ರಿಸುವ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಆಮ್ ಆದ್ಮಿ ಪಕ್ಷ (AAP) ನೇತೃತ್ವದ ದೆಹಲಿ ಸರ್ಕಾರ ಸಲ್ಲಿಸಿದ ಅರ್ಜಿಯ ಕುರಿತು ಸುಪ್ರೀಂಕೋರ್ಟ್ (Supreme Court) ಸೋಮವಾರ ಕೇಂದ್ರಕ್ಕೆ…
Read More » -

ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ: ಮತದಾನದ ವೇಳೆ ಹಿಂಸಾಚಾರ, 9 ಮಂದಿ ಮೃತ್ಯು, ಮತಪೆಟ್ಟಿಗೆಗಳಿಗೆ ಬೆಂಕಿ!
ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಮೂರು ಹಂತದ ಪಂಚಾಯತಿ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಈ ವೇಳೆ ಹಿಂಸಾಚಾರ ಭುಗಿಲೆದ್ದು ಟಿಎಂಸಿ ಕಾರ್ಯಕರ್ತ ಸೇರಿ ಕನಿಷ್ಟ 9 ಮಂದಿ ಸಾವನ್ನಪ್ಪಿದ್ದಾರೆಂದು…
Read More » -

ಒಡಿಶಾ ರೈಲು ದುರಂತ: ಮೂವರು ರೈಲು ಅಧಿಕಾರಿಗಳ ಬಂಧನ
ಒಡಿಶಾದ ಬಾಲಸೋರ್ ರೈಲು ದುರಂತಕ್ಕೆ ಸಂಬಂಧಿಸಿದಂತೆ ಮೂವರು ರೈಲ್ವೆ ಅಧಿಕಾರಿಗಳನ್ನ ಸಿಬಿಐ ಬಂಧಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಿರಿಯ ಸೆಕ್ಷನ್ ಎಂಜಿನಿಯರ್ ಅರುಣ್ ಕುಮಾರ್ ಮಹಾಂತ, ಮೊಹಮ್ಮದ್…
Read More » -

ಉತ್ತರ ರಾಜ್ಯದಲ್ಲಿ ಟೊಮ್ಯಾಟೊ ಕೆ.ಜಿಗೆ 250 ರೂಪಾಯಿ!
ಉತ್ತರಕಾಶಿ (ಉತ್ತರಾಖಂಡ) ಟೊಮೆಟೊಗಳು ಈಗ ಉತ್ತರಕ್ಕೆ ರಾಜಪ್ರಭುತ್ವದ ದರದಲ್ಲಿ ಮಾರಾಟವಾಗುತ್ತಿವೆ.ಗಂಗೋತ್ರಿ ಧಾಮ್ನಲ್ಲಿ ಟೊಮ್ಯಾಟೊ ಪ್ರತಿ ಕೆಜಿಗೆ ₹ 250 ಮತ್ತು ಉತ್ತರಕಾಶಿ ಜಿಲ್ಲೆಯಲ್ಲಿ ಪ್ರತಿ ಕೆಜಿಗೆ ₹…
Read More » -

ಬುಡಕಟ್ಟು ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ಆರೋಪಿಯ ಮೇಲೆ ರಾಷ್ಟ್ರೀಯ ಭದ್ರತಾ ಕಾಯಿದೆಯಡಿ ಪ್ರಕರಣ ದಾಖಲು – ಬಂಧನ
ಭೋಪಾಲ್:ಮಧ್ಯಪ್ರದೇಶದಲ್ಲಿ ಮತ್ತೊಬ್ಬ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದ್ದ ಬಿಜೆಪಿ ಶಾಸಕನ ಆಪ್ತ ಪ್ರವೇಶ್ ಶುಕ್ಲಾ ಅವರನ್ನು ನಿನ್ನೆ ತಡರಾತ್ರಿ ಬಂಧಿಸಲಾಗಿದೆ ಎಂದು ಪೊಲೀಸರು…
Read More » -

28 ವರ್ಷದ ಕೂಲಿ ಕಾರ್ಮಿಕ ಸಾಜಿದ್ ಅಬ್ಬಾಸಿ ಪೊಲೀಸ್ ಕಸ್ಟಡಿಯಲ್ಲಿ ಮೃತ್ಯು
ಲಖನೌ: 28 ವರ್ಷದ ಕೂಲಿ ಕಾರ್ಮಿಕ ಸಾಜಿದ್ ಅಬ್ಬಾಸಿ ಎಂಬಾತ ಪೊಲೀಸರು ಥಳಿಸಿದ ಕಾರಣ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಲಾಗಿದೆ. ಪಶ್ಚಿಮ ಯುಪಿಯ ಬಾಗ್ಪತ್ ಜಿಲ್ಲೆಯ ರತೌಲ್ ಗ್ರಾಮದ ಸಂತ್ರಸ್ತ,…
Read More » -

ನಮ್ಮ ರಾಜ್ಯದಲ್ಲಿ ಯಾವ ಅಜಿತ್ ಪವಾರ್ ಹುಟ್ಟಿಕೊಳ್ಳುತ್ತಾರೋ ಗೊತ್ತಿಲ್ಲ: ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಲೇವಡಿ
ಬೆಂಗಳೂರು: ಮಹಾರಾಷ್ಟ್ರದಲ್ಲಿ ದಿಢೀರ್ ರಾಜಕೀಯ ಬದಲಾವಣೆ ನೋಡಿ ಶಾಕ್ ಆಗಿದೆ. ನಮ್ಮ ರಾಜ್ಯದಲ್ಲಿ ರಾಜ್ಯದಲ್ಲಿ ಯಾವ ಅಜಿತ್ ಪವಾರ್ ಹುಟ್ಟಿಕೊಳ್ಳುತ್ತಾರೋ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ…
Read More » -

ಬಂಡಾಯಗಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು, ಮತ್ತೊಮ್ಮೆ ಪಕ್ಷ ಕಟ್ಟುತ್ತೇನೆ : ಶರದ್ ಪವಾರ್
ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ಉಪಮುಖ್ಯಮಂತ್ರಿಯಾದ ನಂತರ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಸುದ್ದಿಗೋಷ್ಠಿ ನಡೆಸಿದರು. ಈ ಸಂದರ್ಭದಲ್ಲಿ ಶರದ್ ಪವಾರ್ ಅವರು ಅಜಿತ್ ಪವಾರ್ ಮತ್ತು ಎನ್ಸಿಪಿಗೆ…
Read More » -

ಎನ್ಡಿಎ ಸೇರಿದ ಎನ್ಸಿಪಿಯ ಅಜಿತ್ ಪವಾರ್: ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕಾರ!
ಮುಂಬೈ: ಮಹಾರಾಷ್ಟ್ರದ ರಾಜಕೀಯದಲ್ಲಿ ಒಮ್ಮೆಲೇ ಸಂಚಲನ ಮೂಡಿದೆ. ಎನ್ಸಿಪಿ ನಾಯಕ ಅಜಿತ್ ಪವಾರ್ ಬಂಡಾಯವೆದ್ದು ಹಲವಾರು ಶಾಸಕರೊಂದಿಗೆ ಶಿಂಧೆ ಸರ್ಕಾರವನ್ನು ಸೇರಿದ್ದಾರೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ರಾಜಭವನದಲ್ಲಿ…
Read More » -

ಏಕರೂಪ ನಾಗರಿಕ ಸಂಹಿತೆ ಭಾರತದ ಕಲ್ಪನೆಗೆ ವಿರುದ್ಧವಾಗಿದೆ: ಬಿಜೆಪಿ ಮಿತ್ರ, ಮೇಘಾಲಯ ಸಿಎಂ ಸಂಗ್ಮಾ
ಶಿಲ್ಲಾಂಗ್: ‘ಈಗಿನ ಸ್ವರೂಪದಲ್ಲಿರುವ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಭಾರತದ ಕಲ್ಪನೆಗೆ ವಿರುದ್ಧವಾಗಿದೆ ಎಂದು ಮೇಘಾಲಯ ಮುಖ್ಯಮಂತ್ರಿ ಕನ್ರಾಡ್ ಕೆ ಸಂಗ್ಮಾ ಅವರು ಶುಕ್ರವಾರ ಹೇಳಿದ್ದಾರೆ. ಇಂದು ಶಿಲ್ಲಾಂಗ್ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ…
Read More »









