Politics
-

ಮಣಿಪುರ ಹಿಂಸಾಚಾರದಲ್ಲಿ 54 ಮಂದಿ ಮೃತ್ಯು
ಇಂಫಾಲ್: ಮಣಿಪುರ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 54ಕ್ಕೆ ಏರಿಕೆಯಾಗಿದೆ ಎಂದು ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ ಎಂದು ಅನಧಿಕೃತ ಮೂಲಗಳು…
Read More » -

ಗೋವಾ | ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಅವರನ್ನು ಸ್ವಾಗತಿಸಿದ ವಿದೇಶಾಂಗ ಸಚಿವ ಜೈ ಶಂಕರ್
ನವ ದೆಹಲಿ:ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಇಂದು ಶಾಂಘೈ ಸಹಕಾರ ಸಂಘಟನೆಯ (SCO) ಸಮಾವೇಶದಲ್ಲಿ ಗೋವಾದಲ್ಲಿ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ-ಜರ್ದಾರಿ ಅವರನ್ನು…
Read More » -

ದೆಹಲಿ ಅಬಕಾರಿ ಹಗರಣ: ಇಡಿ ಸಲ್ಲಿಸಿದ ಹೊಸ ಚಾರ್ಜ್ ಶೀಟ್ ನಲ್ಲಿ ಸಿಸೋಡಿಯಾ ಆರೋಪಿ
ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ಹೊಸ ಚಾರ್ಜ್ ಶೀಟ್ ಸಲ್ಲಿಸಿದ್ದು, ಅದರಲ್ಲಿ ಮೊದಲ ಬಾರಿಗೆ ಆಮ್ ಆದ್ಮಿ ಪಕ್ಷದ ನಾಯಕ ಮತ್ತು…
Read More » -

ಎನ್ ಸಿ ಪಿ ಅಧ್ಯಕ್ಷ ಸ್ಥಾನಕ್ಕೆ ಶರದ್ ಪವಾರ್ ರಾಜಿನಾಮೆ: ನಿರ್ಧಾರ ಪ್ರಕಟಿಸಿದ ಹಿರಿಯ ನಾಯಕ
ಮುಂಬಯಿ: ಎನ್ಸಿಪಿಯ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ. ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿರುವ ಶರದ್…
Read More » -

ಬಿಜೆಪಿಯವರು ನನ್ನನ್ನು ಸೋಲಿಸಲು ಕಾರ್ಯಕರ್ತರ ಮೇಲೆ ಒತ್ತಡ ತರುತ್ತಿದ್ದಾರೆ – ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ರಾಜಕಾರಣದಲ್ಲಿ ಒಳ ಮತ್ತು ಹೊರ ಹೊಡೆತಗಳಿವೆ. ಇದೀಗ ಬಿಜೆಪಿಯವರು ನನ್ನನ್ನು ಸೋಲಿಸಲು ಕಾರ್ಯಕರ್ತರ ಮೇಲೆ ಒತ್ತಡ ತರುತ್ತಿದ್ದಾರೆ. ಇದರಿಂದ ತಾಳ್ಮೆಯ ಕಟ್ಟೆ ಒಡೆದು ಹೋಗುತ್ತಿದ್ದು, ಇದರ ಪರಿಣಾಮ…
Read More » -

ದೇಶದ್ರೋಹ ಕಾನೂನನ್ನು ಮರುಪರಿಗಣಿಸುವ ವಿಷಯದಲ್ಲಿ ಸರ್ಕಾರ ಮುಂದಿನ ಹಂತದಲ್ಲಿದೆ: ಸುಪ್ರೀಂ ಗೆ ಕೇಂದ್ರ
ನವದೆಹಲಿ: ದೇಶದ್ರೋಹ ಕಾನೂನನ್ನು ಮರುಪರಿಗಣಿಸುವ ವಿಷಯದಲ್ಲಿ ಸರ್ಕಾರ ಮುಂದಿನ ಹಂತದಲ್ಲಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದ್ದು, ದೇಶದ್ರೋಹ ಕಾನೂನನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ…
Read More » -

ಉ.ಪ್ರದೇಶದಲ್ಲಿ ಬುಲ್ಡೋಝರ್ ಸದ್ದು…..,ಆದರೆ
ಲಕ್ನೋ: ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ಬುಲ್ಡೋಜರ್ಗಳು ಸದ್ದು ಮಾಡಿವೆ. ಈ ಬಾರಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಸರ್ಕಾರಿ ಜಮೀನುಗಳು, ಉದ್ಯಾನವನಗಳು ಮತ್ತು ಕೊಳಗಳ ಮೇಲಿನ ಅತಿಕ್ರಮಣಗಳ ವಿರುದ್ಧ…
Read More » -

ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಚುನಾವಣಾ ಪ್ರಜಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಂಸದ ಡಿ.ವಿ ಸದಾನಂದಗೌಡ, ಕೇಂದ್ರ…
Read More » -

ಅಧಿಕಾರಕ್ಕೆ ಬಂದರೆ 5 ವರ್ಷದಲ್ಲಿ 20 ಲಕ್ಷ ಮನೆ ಕಟ್ಟಿಸಿಕೊಡುತ್ತೇವೆ – ಸಿದ್ದರಾಮಯ್ಯ
ವಿಜಯನಗರ: ನಾವು ಅಧಿಕಾರಕ್ಕೆ ಬಂದರೆ 5 ವರ್ಷದಲ್ಲಿ 20 ಲಕ್ಷ ಮನೆ ಕಟ್ಟಿಸಿಕೊಡುತ್ತೇವೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ (Siddaramaiah) ಹೇಳಿದರು. ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು,…
Read More » -

ಅತೀಕ್ ಅಹ್ಮದ್ ಕೊಲೆ ಪ್ರಕರಣ: ಮಾಧ್ಯಮದವರ ಮುಂದೆ ಮೆರವಣಿಗೆ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್
ದೆಹಲಿ: ಪ್ರಯಾಗ್ರಾಜ್ನಲ್ಲಿ ರಾಜಕಾರಣಿ ರಾಜಕಾರಣಿ ಅತೀಕ್ ಅಹ್ಮದ್ (Atiq Ahmed) ಮತ್ತು ಆತನ ಸಹೋದರ ಅಶ್ರಫ್ ಹತ್ಯೆ(Ashraf) ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ (Uttar Pradesh) ಸರ್ಕಾರವನ್ನು ಸುಪ್ರೀಂಕೋರ್ಟ್ (Supreme Court)…
Read More »









