Politics
-

ರಾಹುಲ್ ಗಾಂಧಿ ದೋಷಿಯಾಗುವುದರೊಂದಿಗೆ ಸಂಸದರಾಗಿ ಅನರ್ಹಗೊಳ್ಳುತ್ತಾರೆ – ಕಪಿಲ್ ಸಿಬಲ್
ನವ ದೆಹಲಿ:ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಎರಡು ವರ್ಷಗಳ ಜೈಲು ಶಿಕ್ಷೆಯೊಂದಿಗೆ ಸಂಸದರಾಗಿ ಅನರ್ಹಗೊಳ್ಳುತ್ತಾರೆ.ಶಿಕ್ಷೆಯೇ “ವಿಲಕ್ಷಣ” ಎಂದು ಕಾನೂನು ದಿಗ್ಗಜ ಮತ್ತು ಮಾಜಿ ಕೇಂದ್ರ ಕಾನೂನು ಸಚಿವ…
Read More » -

ಸತ್ಯವೇ ನನ್ನ ದೇವರು: ಮಾನನಷ್ಟ ಮೊಕದ್ದಮೆ ತೀರ್ಪಿನ ನಂತರ ರಾಹುಲ್ ಪ್ರತಿಕ್ರಿಯೆ
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಅವಹೇಳನ ಮಾಡಿದ್ದ ತಮ್ಮನ್ನು ದೋಷಿ ಎಂದು ಗುಜರಾತ್ನ ಸೂರತ್ ನ್ಯಾಯಾಲಯ ನೀಡಿರುವ ತೀರ್ಪಿನ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ…
Read More » -

ನಳಿನ್ ಕಟೀಲ್ ಸಮ್ಮುಖದಲ್ಲಿ ಕಮಲ ಪಾಳಯ ಸೇರಿದ ಭಾಸ್ಕರ್ ರಾವ್
ಬೆಂಗಳೂರು: ಆಮ್ ಆದ್ಮಿ ಪಕ್ಷದಲ್ಲಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಇಂದು ಭಾರತೀಯ ಜನತಾ ಪಕ್ಷಕ್ಕೆ ಬುಧವಾರ ಅಧಿಕೃತವಾಗಿ ಸೇರ್ಪಡೆಯಾದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್…
Read More » -

ಖಲೀದ್ ಸೈಫಿ ಮತ್ತು ಇತರ ಯುವ ನಾಯಕರು ಮುಸ್ಲಿಮರಾಗಿರುವುದರಿಂದ ಜೈಲಿನಲ್ಲಿದ್ದಾರೆ: ಆರ್ಜೆಡಿ ನಾಯಕ ಮನೋಜ್ ಝಾ
ದೆಹಲಿಯ ಸಿಟಿಜನ್ಸ್ ಕಲೆಕ್ಟಿವ್ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಸ್ಲಿಂ ಯುವ ನಾಯಕರ ಪರಿಸ್ಥಿತಿಯನ್ನು ತಿಳಿಸಲು ರಾಷ್ಟ್ರೀಯ ಜನತಾ ದಳದ ನಾಯಕ ಮತ್ತು ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಮುಂದಾಳತ್ವ ವಹಿಸಿದ್ದಾರೆ.…
Read More » -

ನಟಿ ತುನಿಷಾಳ ತಾಯಿಯಿಂದಲೇ ಕತ್ತು ಹಿಸುಕಲು ಯತ್ನ- ವಕೀಲ ಆರೋಪ
ಮುಂಬೈ: ಇತ್ತೀಚಿಗೆ ಆತ್ಮಹತ್ಯೆಗೆ ಶರಣಾದ ನಟಿ, ಮಾಡೆಲ್ ತುನಿಷಾ ಅವರ ಚಿಕ್ಕಪ್ಪನಿಗೆ ಹೆದರುತ್ತಿದ್ದಳು ಎಂದು ಆಕೆಯ ಸಾವಿನ ಪ್ರಕರಣದಲ್ಲಿ ಡಿಸೆಂಬರ್ 25 ರಿಂದ ಜೈಲಿನಲ್ಲಿರುವ ನಟ ಶೀಜಾನ್ ಖಾನ್ ಅವರ…
Read More » -

ಭಾರತ್ ಜೋಡೋ ಯಾತ್ರೆ: ಭದ್ರತಾ ವ್ಯವಸ್ಥೆ ಬಗ್ಗೆ ಜಮ್ಮು-ಕಾಶ್ಮೀರ ಲೆ.ಗವರ್ನರ್ ಜೊತೆಗೆ ಕಾಂಗ್ರೆಸ್ ಮುಖಂಡರ ಚರ್ಚೆ
ಶ್ರೀನಗರ: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಮುಂದಿನ ತಿಂಗಳು ಕೇಂದ್ರಾಡಳಿತ ಪ್ರದೇಶವನ್ನು ಪ್ರವೇಶಿಸಲಿದ್ದು, ಹಿರಿಯ ಕಾಂಗ್ರೆಸ್ ನಾಯಕರು ಸೋಮವಾರ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್…
Read More » -

ಆಹಾರ ಭದ್ರತೆಗಾಗಿ ಉಚಿತ ಅಕ್ಕಿ ನೀಡಲಾಗುತ್ತಿದೆ – ಸಚಿವೆ ಶೋಭಾ ಕರಂದ್ಲಾಜೆ
ನವದೆಹಲಿ [ಭಾರತ], ಡಿಸೆಂಬರ್ 22 (THG): ಕೇಂದ್ರದ ರಾಜ್ಯ ಸಚಿವೆ ಕೃಷಿ ಮತ್ತು ರೈತರ ಕಲ್ಯಾಣ ಶೋಭಾ ಕರಂದ್ಲಾಜೆ ಗುರುವಾರ ಮಾಧ್ಯಮದೊಂದಿಗೆ ಮಾತನಾಡಿ,ಕೇಂದ್ರ ಸರ್ಕಾರದಿಂದ ಆಹಾರ ಭದ್ರತೆಯ…
Read More » -

‘ಭ್ರಷ್ಟಾಚಾರ, ಕೊಳಕು ರಸ್ತೆಗಳು ಮತ್ತು ಮಾಲಿನ್ಯ ಎಂಬುದು ಭಾರತದಲ್ಲಿ ವಾಸ್ತವ – ಇನ್ಫೊಸಿಸ್ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ
ವಿಜಯನಗರಮ್: ‘ಭ್ರಷ್ಟಾಚಾರ, ಕೊಳಕು ರಸ್ತೆಗಳು ಮತ್ತು ಮಾಲಿನ್ಯ ಎಂಬುದು ಭಾರತದಲ್ಲಿ ವಾಸ್ತವ. ಸ್ವಚ್ಛ ರಸ್ತೆ ಮತ್ತು ಮಾಲಿನ್ಯ ರಹಿತತೆ ಎಂಬುದು ಸಿಂಗಾಪುರದಲ್ಲಿ ವಾಸ್ತವ’ ಹೀಗೆಂದು ಇನ್ಫೊಸಿಸ್ ಸಂಸ್ಥಾಪಕ ಎನ್…
Read More » -

ಭಾರತ್ ಜೋಡೋ ಯಾತ್ರೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಹೆಜ್ಜೆಹಾಕಿದ ಆರ್ ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ಮಾಜಿ ಗವರ್ನರ್ ರಘುರಾಮ್ ರಾಜನ್ ಅವರು ಇಂದು ಬುಧವಾರ ಬೆಳಗ್ಗೆ ಪ್ರಸ್ತುತ ರಾಜಸ್ಥಾನದ ಮೂಲಕ ಸಾಗುತ್ತಿರುವ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್…
Read More » -

ಎಎಪಿ ರಾಜ್ಯದಲ್ಲಿ ಗ್ಯಾರಂಟಿ ಕಾರ್ಡ್ ನೀಡಿ ಮತಯಾಚಿಸಲಿದೆ: ಮುಖ್ಯಮಂತ್ರಿ ಚಂದ್ರು
ಶಿರಸಿ: ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದು, ರಾಜಕೀಯ ಪಕ್ಷಗಳ ಚಟುವಟಿಕೆಗಳು ಚುರುಕುಗೊಂಡಿವೆ. ನಾವು ಬೇರೆ ಪಕ್ಷಗಳಂತೆ ಮತ ಸೆಳೆಯಲು ಸುಳ್ಳು ಭರವಸೆ ನೀಡುವುದಿಲ್ಲ. ಉತ್ತಮ…
Read More »









