Politics
-

ಗುಜರಾತ್ ಚುನಾವಣೆ: 9 ಕಾಂಗ್ರೆಸ್ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ
ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ಎರಡು ಹಂತದ ಗುಜರಾತ್ ವಿಧಾನಸಭೆ ಚುನಾವಣೆಗೆ ಪ್ರತಿಪಕ್ಷ ಕಾಂಗ್ರೆಸ್ ಭಾನುವಾರ ಒಂಬತ್ತು ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಂಬತ್ತು ಅಭ್ಯರ್ಥಿಗಳ ಬಿಡುಗಡೆಯೊಂದಿಗೆ…
Read More » -

ರಾಜೀವ್ ಗಾಂಧಿ ಹಂತಕರ ಬಿಡುಗಡೆ ಬಗ್ಗೆ ಕೇಂದ್ರ ಮೌನ; “ಉಗ್ರರೊಂದಿಗೆ ರಾಜಿ” ಎಂದ ಕಾಂಗ್ರೆಸ್
ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಉಳಿದ ಆರು ಅಪರಾಧಿಗಳನ್ನು ಅವಧಿಗೆ ಮುನ್ನವೇ ಬಿಡುಗಡೆ ಮಾಡುವಂತೆ ಸುಪ್ರಿಂ ಕೋರ್ಟ್ ನೀಡಿರುವ ಆದೇಶದ ಬಗ್ಗೆ ಮೋದಿ ಸರ್ಕಾರ…
Read More » -

ಠಾಕ್ರೆ ಬಣ ತ್ಯಜಿಸಿ ಏಕನಾಥ ಶಿಂಧೆ ಜತೆ ಸೇರಿದ ಸಂದ ಗಜಾನನ ಕೀರ್ತಿಕರ್
ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆಯ ಬಣ ಹೋರಾಟ ಮುಂದುವರಿದಿದೆ.ಲೋಕಸಭಾ ಸದಸ್ಯ ಗಜಾನನ ಕೀರ್ತಿಕರ್ ಅವರು ಬಣ ಬದಲಾಯಿಸಿದ್ದು, ಉದ್ಧವ್ ಠಾಕ್ರೆ ಅವರ ಪಾಳಯವನ್ನು ಬಿಟ್ಟು ಮುಖ್ಯಮಂತ್ರಿ ಏಕನಾಥ್ ಶಿಂಧೆ…
Read More » -

ಟಿಆರ್ ಎಸ್ ಶಾಸಕರ ಖರೀದಿ ಪ್ರಕರಣ: ಅಮಿತ್ ಶಾ ಬಂಧಿಸುವಂತೆ ಮನೀಶ್ ಸಿಸೋಡಿಯಾ ಆಗ್ರಹ
ನವದೆಹಲಿ: ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ಎಸ್)ಯ ಕೆಲವು ಶಾಸಕರಿಗೆ ಲಂಚ ನೀಡಿ ಅವರನ್ನು ಬಿಜೆಪಿಗೆ ಕರೆತರಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕತ್ವದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ದೆಹಲಿ…
Read More » -

ಕಾಂಗ್ರೆಸ್’ನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಹೊಸದಿಲ್ಲಿ, ಅಕ್ಟೋಬರ್ 26 : ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ ಮತ್ತು 24 ವರ್ಷಗಳ ನಂತರ ಪಕ್ಷದ ಮುಖ್ಯಸ್ಥರಾದ ಮೊದಲ ಗಾಂಧಿಯೇತರ ವ್ಯಕ್ತಿಯಾಗಿದ್ದಾರೆ.…
Read More » -

ಎಐಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಇಂದು ಚುನಾವಣೆ
ನವದೆಹಲಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಸೋಮವಾರ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ನಡುವೆ ಹಣಾಹಣಿ ಏರ್ಪಟ್ಟಿದ್ದು, 24 ವರ್ಷಗಳ ನಂತರ…
Read More » -

ಗೋವಾ: ಬಿಜೆಪಿಗೆ ಸೇರ್ಪಡೆಯಾದ ಪ್ರತಿಯೊಬ್ಬ ಶಾಸಕರಿಗೆ ರೂ. 40-50 ಕೋಟಿ ನೀಡುವ ಆಮಿಷ- ಕಾಂಗ್ರೆಸ್
ಪಣಜಿ: ಗೋವಾದಲ್ಲಿ ಇತ್ತೀಚಿಗೆ ಬಿಜೆಪಿಗೆ ಸೇರ್ಪಡೆಯಾದ ಕಾಂಗ್ರೆಸ್ ಪಕ್ಷದ 8 ಶಾಸಕರಿಗೆ ತಲಾ ರೂ. 40-50 ಕೋಟಿ ಆಮಿಷವೊಡ್ಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕರಾವಳಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ…
Read More » -

ಬಿಜೆಪಿಯಿಂದ ‘ನಬನ್ನಾ’ ಮುತ್ತಿಗೆ ಯತ್ನ: ಸುವೇಂದು ಅಧಿಕಾರಿ ಸೇರಿ ಹಲವು ನಾಯಕರು ಪೊಲೀಸ್ ವಶಕ್ಕೆ
ಕೊಲ್ಕತ್ತಾ: ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಸೇರಿದಂತೆ ಹಲವು…
Read More » -

ರಾಷ್ಟ್ರೀಯ ಪಕ್ಷ ಘೋಷಣೆ ಮಾಡಿದ ಕೆಸಿಆರ್, ದಸರಾಗೆ ‘ಭಾರತ್ ರಾಷ್ಟ್ರೀಯ ಸಮಿತಿ’ (ಬಿಆರ್ ಎಸ್) ಪಕ್ಷ?
ಹೈದರಾಬಾದ್: ನಿರೀಕ್ಷೆಯಂತೆಯೇ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಅವರು ರಾಷ್ಟ್ರೀಯ ಪಕ್ಷ ಘೋಷಣೆ ಮಾಡಿದ್ದು, ದಸರಾ ಹಬ್ಬದ ದಿನದಂದು ತಮ್ಮ ನೂತನ ರಾಷ್ಟ್ರೀಯ ಪಕ್ಷ ಭಾರತ್ ರಾಷ್ಟ್ರೀಯ…
Read More » -

ಸಮಸ್ಯೆಯನ್ನು ಹೇಳಿದಾಗ ದೂರುವ ಪ್ರಬಲ ಪ್ರಧಾನಿಗಿಂತ, ದುರ್ಬಲ ವರ್ಗದ ಜನರಿಗೆ ಅನುಕೂಲವಾಗುವ ದುರ್ಬಲ ಪ್ರಧಾನಿ ಬೇಕು – ಒವೈಸಿ
ಅಹಮದಾಬಾದ್: ಮುಂದಿನ ಲೋಕಸಭಾ ಚುನಾವಣೆ ನಂತರ ದೇಶಕ್ಕೆ ದುರ್ಬಲ ಪ್ರಧಾನಿ ಮತ್ತು ಕಿಚಡಿ ಅಥವಾ ಬಹು ಪಕ್ಷ ಸರ್ಕಾರದ ಅಗತ್ಯವಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಶನಿವಾರ…
Read More »









