Politics
-

ಪಂಜಾಬ್ ಮಾದರಿಯಲ್ಲಿ ಕರ್ನಾಟಕದಲ್ಲೂ ಆಪ್ ಗೆ ಅಧಿಕಾರ: ಭಾಸ್ಕರ ರಾವ್
ಹುಬ್ಬಳ್ಳಿ: ಹೊಂದಾಣಿಕೆ ರಾಜಕೀಯಕ್ಕೆ ಅವಕಾಶ ನೀಡದೆ, ವಿಷಯಾಧಾರಿತ ಚುನಾವಣೆಗೆ ಹೋಗುತ್ತೇವೆ. ಪಂಜಾಬ್ ಮಾದರಿಯಲ್ಲಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಆಪ್ ರಾಜ್ಯ ಉಪಾಧ್ಯಕ್ಷ ಭಾಸ್ಕರ ರಾವ್ ತಿಳಿಸಿದರು. ಗುರುವಾರ…
Read More » -

ಉತ್ತರ ಪ್ರದೇಶದಲ್ಲಿ ರಾಜಕೀಯ ಬಿಕ್ಕಟ್ಟು: ದಿನೇಶ್ ಖಾಟಿಕ್ ಸಚಿವ ಸ್ಥಾನಕ್ಕೆ ರಾಜೀನಾಮೆ – ಹಲವು ಬೆಳವಣಿಗೆ
ಲಕ್ನೋ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭರ್ಜರಿ ಜಯದೊಂದಿಗೆ ಪುನರಾಯ್ಕೆಗೊಂಡ ಕೆಲವೇ ತಿಂಗಳುಗಳ ಬಳಿಕ ಭಾರೀ ಹಿನ್ನಡೆ ಅನುಭವಿಸುವಂತಾಗಿದೆ. ತಾನು ದಲಿತ ಎಂಬ ಕಾರಣದಿಂದ ಮೂಲೆಗುಂಪು ಮಾಡಲಾಗುತ್ತಿದೆ ಎಂದು ಆರೋಪಿಸಿ…
Read More » -

2021 ರಲ್ಲಿ 1.6 ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿ ಬೇರೆ ದೇಶಕ್ಕೆ ಹೋಗಿದ್ದಾರೆ – ಕೇಂದ್ರ ಸರಕಾರದಿಂದ ಮಾಹಿತಿ
2021 ರಲ್ಲಿ 1,63,370 ಜನರು ತಮ್ಮ ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಲೋಕಸಭೆಗೆ ತಿಳಿಸಿದೆ. ಸಚಿವಾಲಯದ ಅಂಕಿಅಂಶಗಳ ಪ್ರಕಾರ,2020 ರಲ್ಲಿ 85,256…
Read More » -

ಸನ್ನಡತೆ ಆಧಾರದ ಮೇಲೆ 84 ಕೈದಿಗಳ ಬಿಡುಗಡೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಬೆಂಗಳೂರು: 75 ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಸನ್ನಡತೆ ಆಧಾರದಲ್ಲಿ 84 ಕೈದಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶನಿವಾರ ತಿಳಿಸಿದ್ದಾರೆ. ಜೈಲಲ್ಲಿ ಅಕ್ರಮಗಳ ಕುರಿತು…
Read More » -

ನಾವು ಕಾಂಗ್ರೆಸ್ ಜೊತೆಗೇ ಇದ್ದೇವೆ: ಬಿಜೆಪಿ ಸೇರ್ಪಡೆ ಸಾಧ್ಯತೆ ನಿರಾಕರಿಸಿದ ಗೋವಾ ಶಾಸಕ ಮೈಕೆಲ್ ಲೋಬೋ
ಪಣಜಿ: ಗೋವಾದಲ್ಲಿ ಆಪರೇಷನ್ ಕಮಲದ ಸಾಧ್ಯತೆಗಳ ವರದಿ ಪ್ರಕಟವಾದ ಬೆನ್ನಲ್ಲೇ ಬಿಜೆಪಿ ಜೊತೆ ಸಂಪರ್ಕದಲ್ಲಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಕಾಂಗ್ರೆಸ್ ಶಾಸಕ ಮೈಕೆಲ್ ಲೋಬೋ ಪ್ರತಿಕ್ರಿಯೆ ನೀಡಿದ್ದು ನಾವು…
Read More » -

ಗೋವಾ ಕಾಂಗ್ರೆಸ್ ನಲ್ಲಿ ಭಾರಿ ಬೆಳವಣಿಗೆ ; ಮೈಕಲ್ ಲೋಬೊ ಪ್ರತಿಪಕ್ಷ ನಾಯಕ ಸ್ಥಾನದಿಂದ ವಜಾ
ಪಣಜಿ: ಗೋವಾ ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ಮೈಕಲ್ ಲೋಬೊ ರವರನ್ನು ಪ್ರತಿಪಕ್ಷ ನಾಯಕ ಸ್ಥಾನದಿಂದ ವಜಾಗೊಳಿಸಿದೆ. ಶಾಸಕ ದಿಗಂಬರ್ ಕಾಮತ್ ರವರ ವಿರುದ್ಧವೂ ಕ್ರಮ ತೆಗೆದುಕೊಳ್ಳಲಾಗುವುದು. ಈ…
Read More » -

ಸಿದ್ಧರಾಮಯ್ಯ ಸರಕಾರ ಡ್ರಗ್ಸ್ ದಂಧೆಯಿಂದ ನಡೆಯುತ್ತಿತ್ತು ಎಂದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್
ಬೆಂಗಳೂರು: ಸಿದ್ದರಾಮಯ್ಯ ಸರ್ಕಾರವು ಡ್ರಗ್ಸ್ ದಂಧೆಯಿಂದ ನಡೆಯುತ್ತಿತ್ತು. ಆ ದಂಧೆಯಿಂದಲೇ ಸರ್ಕಾರ ಬದುಕಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
Read More » -

ಪಿಎಸ್ಐ ಹಗರಣದಲ್ಲಿ ಸರ್ಕಾರದ ಸಚಿವರು, ಮಾಜಿ ಮುಖ್ಯಮಂತ್ರಿಗಳ ಮಗ ಭಾಗಿಯಾದ ಆರೋಪ ಕೇಳಿ ಬರುತ್ತಿದೆ – ಸಿದ್ಧರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಪಿ.ಎಸ್.ಐ ಹಗರಣ ಜೋರಾಗಿಯೇ ಸದ್ದು ಮಾಡುತ್ತಿದೆ. ಉನ್ನತ ಮಟ್ಟದ ಅಧಿಕಾರಿಗಳು ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದಾರೆ. ಇದೀಗ ಮಾಜಿ ಮುಖ್ಯ ಮಂತ್ರಿ ರಾಜ್ಯ ಸರಕಾರವನ್ನು ಗುರಿಯಾಗಿಸಿ…
Read More » -

ರಾಹುಲ್ ಗಾಂಧಿ ಕುರಿತು ತಪ್ಪು ಅರ್ಥ ಮೂಡಿಸುವ ವಿಡಿಯೋ: ಕಾಂಗ್ರೆಸ್ ನಿಂದ ಬಿಜೆಪಿ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ
ನವದೆಹಲಿ: ಕೇರಳದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಯನ್ನು ತಿರುಚಿ ಸಂಪೂರ್ಣ ತಪ್ಪು ಅರ್ಥ ಮೂಡಿಸುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ನಾಯಕರು ಹಂಚಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್…
Read More » -

ರಾಜಣ್ಣನ ಮಾತಿನ ದುರಹಂಕಾರ ಕೇಳಿದ್ದೇನೆ. ಆತ ಬ್ರಹ್ಮನಲ್ಲ, ಆತನೂ ಒಬ್ಬ ಹುಲು ಮಾನವ – ಕುಮಾರ ಸ್ವಾಮಿ
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ವಿರುದ್ಧ ಅತ್ಯಂತ ಅನಾಗರಿಕವಾಗಿ, ವಿಕೃತವಾಗಿ ಮಾತನಾಡಿರುವ ರಾಜಣ್ಣ ಅವರಿಗೆ ತಕ್ಕ ಪಾಠ ಕಲಿಸುತ್ತೇನೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಗುಡುಗಿದ್ದಾರೆ…
Read More »









