Politics
-

ಸಮೀಕ್ಷೆಗಳು ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಮುನ್ಸೂಚನೆ ನೀಡಿದೆ: ಡಿ,ಕೆ.ಶಿವಕುಮಾರ್
ತುಮಕೂರು: ‘ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆಯೊಂದು ಭವಿಷ್ಯ ನುಡಿದಿದೆ. ಹಿಂಜರಿಯಬೇಡಿ. ಅಗ್ನಿಪಥ ಯೋಜನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಮಹಿಳೆಯರು, ರೈತರು, ವಿಶೇಷವಾಗಿ…
Read More » -

ರಾಷ್ಟ್ರಪತಿ ಚುನಾವಣೆ: ಇಂದು ಯಶವಂತ್ ಸಿನ್ಹಾ ನಾಮಪತ್ರ ಸಲ್ಲಿಕೆ
ನವದೆಹಲಿ: ಮುಂದಿನ ತಿಂಗಳ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಅಭ್ಯರ್ಥಿಯಾಗಿರುವ ಯಶವಂತ್ ಸಿನ್ಹಾ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಎನ್ಸಿಪಿ ನಾಯಕ ಶರದ್ ಪವಾರ್ ಸೇರಿದಂತೆ ಪ್ರತಿಪಕ್ಷಗಳ ಹಲವು…
Read More » -

ತೀವ್ರಗೊಂಡ ‘ಮಹಾ’ ಬಿಕ್ಕಟ್ಟು: ಏಕನಾಥ್ ಶಿಂಧೆಗೆ ಬೆಂಬಲ ವ್ಯಕ್ತಪಡಿಸಿ ಪತ್ರಕ್ಕೆ ಸಹಿ ಹಾಕಿದ ಶಿವಸೇನೆ ಶಾಸಕರು; ವಿಶ್ವಾಸಮತ ಯಾಚಿಸಲು ಸಿದ್ಧತೆ!
ಮುಂಬೈ: ಏಳು ಮಂದಿ ಸ್ವತಂತ್ರ ಶಾಸಕರು ಹಾಗೂ 33 ಶಿವಸೇನೆ ಶಾಸಕರು ಸೇರಿದಂತೆ ಮಹಾರಾಷ್ಟ್ರದ 40 ಶಾಸಕರು ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆಯವರಿಗೆ ಬೆಂಬಲ ವ್ಯಕ್ತಪಡಿಸಿ…
Read More » -

ನ್ಯಾಷನಲ್ ಹೆರಾಲ್ಡ್ ಕೇಸ್: ಸತತ 10 ಗಂಟೆಗಳ ವಿಚಾರಣೆ ಬಳಿಕ ಇಡಿ ಕಚೇರಿಯಿಂದ ತೆರಳಿದ ರಾಹುಲ್ ಗಾಂಧಿ
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಕೇಸ್ ನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತತ 5ನೇ ದಿನ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ವಿಚಾರಣೆಗೊಳಪಟ್ಟಿದ್ದ ರಾಹುಲ್ ಗಾಂಧಿ ವಿಚಾರಣೆ ಪೂರ್ಣಗೊಳಿಸಿ…
Read More » -

ರಾಷ್ಟ್ರಪತಿ ಚುನಾವಣೆಗೆ ದೇವೇಗೌಡರ ಹೆಸರು ಪ್ರಸ್ತಾಪಿಸಿಯೇ ಇಲ್ಲ: ಎಚ್.ಡಿ ಕುಮಾರಸ್ವಾಮಿ !
ಬೆಂಗಳೂರು: ಮುಂದಿನ ರಾಷ್ಟ್ರಪತಿ ಹುದ್ದೆಗೆ ಯಾರನ್ನು ಆಯ್ಕೆ ಮಾಡಬೇಕು ಎಂಬುದರ ಬಗ್ಗೆ ಬಿಜೆಪಿ ಮತ್ತು ಪ್ರಾದೇಶಿಕ ಪಕ್ಷಗಳ ಬಗ್ಗೆ ಚರ್ಚೆ ನಡೆಯುತ್ತಿರುವುದರ ಮಧ್ಯೆಯೇ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ…
Read More » -

ದಕ್ಷಿಣ ಪದವೀಧರ ಕ್ಷೇತ್ರದ ಫಲಿತಾಂಶ ಪ್ರಕಟ: ಕಾಂಗ್ರೆಸ್ ನ ಮಧು ಜಿ ಮಾದೇಗೌಡ ಭರ್ಜರಿ ಗೆಲುವು
ಮೈಸೂರು: ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಮಧು ಜಿ. ಮಾದೇಗೌಡ ಪಡೆದ…
Read More » -

ರಾಜಭವನಕ್ಕೆ ಕಾಂಗ್ರೆಸ್ ಮುತ್ತಿಗೆಗೆ ಯತ್ನ : ಸಿದ್ದರಾಮಯ್ಯ, ಡಿಕೆ.ಶಿವಕುಮಾರ್ ಸೇರಿ ಹಲವರು ಪೊಲೀಸರ ವಶಕ್ಕೆ
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ರಾಜ್ಯದ ಕಾಂಗ್ರೆಸ್ ನಾಯಕರು ಗುರುವಾರ ರಾಜಭವನ ಚಲೋ ಪ್ರತಿಭಟನಾ…
Read More » -

ಪಶ್ಚಿಮ ಶಿಕ್ಷಕರ ಮತಕ್ಷೇತ್ರ ಫಲಿತಾಂಶ: ಬಸವರಾಜ ಹೊರಟ್ಟಿಗೆ ಗೆಲುವು; 8ನೇ ಬಾರಿಗೆ ಮೇಲ್ಮನೆ ಪ್ರವೇಶ
ಬೆಳಗಾವಿ: ಶಿಕ್ಷಕರ ಮತಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಪಶ್ಚಿಮ ಶಿಕ್ಷಕರ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರು ಗೆಲವು ಸಾಧಿಸುವ ಮೂಲಕ 8ನೇ ಬಾರಿಗೆ…
Read More » -

ಪ್ರತಿಭಟನೆ ವೇಳೆ ದೆಹಲಿ ಪೊಲೀಸರಿಂದ ಹಲ್ಲೆ ಆರೋಪ : ಇದು ಪ್ರಜಾಪ್ರಭುತ್ವವೇ; ಕಾಂಗ್ರೆಸ್ ನಾಯಕರ ಪ್ರಶ್ನೆ
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯ ಕಾಂಗ್ರೆಸ್ ಕಚೇರಿಗೆ ತೆರಳುತ್ತಿದ್ದ ವೇಳೆ ಪಕ್ಷದ ನಾಯಕರನ್ನು ಬಂಧಿಸಿರುವ ದೆಹಲಿ ಪೊಲೀಸರ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.…
Read More » -

ವಿಧಾನ ಪರಿಷತ್ ನ ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ: ಮತ ಎಣಿಕೆ ಆರಂಭ
ಬೆಂಗಳೂರು: ಮೊನ್ನೆ ಜೂನ್ 13ರಂದು ವಿಧಾನ ಪರಿಷತ್ ನ ವಾಯವ್ಯ ಮತ್ತು ದಕ್ಷಿಣ ಪದವೀಧರರ ಕ್ಷೇತ್ರಗಳು, ವಾಯವ್ಯ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ…
Read More »









