Politics
-

ವಿಧಾನ ಪರಿಷತ್ ನೂತನ ಸದಸ್ಯರ ಪ್ರತಿಜ್ಞಾ ವಿಧಿ ಸ್ವೀಕಾರ: ಕೊರೋನಾ ನಿಯಮ ಉಲ್ಲಂಘನೆ, ಕಾಂಗ್ರೆಸ್ ಕೆಂಡಾಮಂಡಲ
ಬೆಂಗಳೂರು: ವಿಧಾನ ಪರಿಷತ್ ನ 25 ನೂತನ ಸದಸ್ಯರು ಇಂದು ಗುರುವಾರ(ಜ.6) ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಪ್ರಮಾಣವಚನ ಸ್ವೀಕರಿಸಿಕೊಂಡಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಜ್ಞಾವಿಧಿ…
Read More » -

ಬಿಲ್ ಹರಿದು ಹಾಕಿದ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕು: ಯಡಿಯೂರಪ್ಪ ಒತ್ತಾಯ
ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೋಪದಲ್ಲಿ ಮತಾಂತರ ನಿಷೇಧ ವಿಧೇಯಕವನ್ನು ಹರಿದು ಬಿಸಾಕಿದ್ದಾರೆ. ಅದಕ್ಕಾಗಿ ಅವರು ಕ್ಷಮೆಯಾಚಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಸುದ್ದಿಗಾರರೊಂದಿಗೆ…
Read More » -

ಯತಿ ನರಸಿಂಹಾನಂದರಿಂದ ಹರಿದ್ವಾರದಲ್ಲಿ ಮುಸ್ಲಿಮರ ವಿರುದ್ಧ 3 ದಿನಗಳ ದ್ವೇಷ ಭಾಷಣ ಸಮ್ಮೇಳನ ಆಯೋಜನೆ
ಉತ್ತರಾಖಂಡ: ಹಿಂದುತ್ವದ ನಾಯಕ ಯತಿ ನರಸಿಂಹನಾಡ್ ಅವರು ಉತ್ತರಾಖಂಡದ ಹರಿದ್ವಾರ ನಗರದಲ್ಲಿ ಡಿಸೆಂಬರ್ 17 ರಿಂದ 19 ರವರೆಗೆ ಮೂರು ದಿನಗಳ ದ್ವೇಷ ಭಾಷಣ ಸಮ್ಮೇಳನವನ್ನು ಆಯೋಜಿಸಿದ್ದರು.ಅಲ್ಲಿ…
Read More » -

ಮತಾಂತರ ನಿಷೇಧ ಮಸೂದೆ ಕುರಿತು ಇಂದು ವಿಧಾನಸಭೆಯಲ್ಲಿ ಚರ್ಚೆ
ಬೆಳಗಾವಿ: ವಿವಾದಾತ್ಮಕ ಮತಾಂತರ ನಿಷೇಧ ಕುರಿತ ಚರ್ಚೆಗೆ ಹೆಚ್ಚಿನ ಕಾಲಾವಕಾಶ ನೀಡುವಂತೆ ಪ್ರತಿಪಕ್ಷಗಳು ಬುಧವಾರ ಒತ್ತಾಯಿಸಿದ ಹಿನ್ನೆಲೆಯಲ್ಲಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಂದು ಬೆಳಗ್ಗೆ…
Read More » -

ಮುಸ್ಲಿಂ ಮಹಿಳೆಯರಿಗಾಗಿ ಬೃಹತ್ ಕಾರ್ಯಕ್ರಮ ಆಯೋಜಿಸಿದೆ ಆರ್.ಎಸ್.ಎಸ್
ಹೊಸದಿಲ್ಲಿ: ಉತ್ತರ ಪ್ರದೇಶದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವು ಮುಸ್ಲಿಂ ಮಹಿಳೆಯರಿಗಾಗಿ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಕ್ರಮದ ಭಾಗವಾಗಿ, ರಾಷ್ಟ್ರೀಯ ರಾಜಧಾನಿಯಲ್ಲಿ ಆರ್ಎಸ್ಎಸ್-ಸಂಯೋಜಿತ ಮುಸ್ಲಿಂ ರಾಷ್ಟ್ರೀಯ ಮಂಚ್…
Read More » -

ಬೇರೆ ಸಂಸದರಿಗೆ ಟಿಕೇಟ್ ಕಳೆದುಕೊಳ್ಳುವ ಭಯವಿದೆ ಅದಕ್ಕಾಗಿ ಅವರು ಬಾಯಿ ಮುಚ್ಚಿಕೊಂಡಿದ್ದಾರೆ – ಬಿಜೆಪಿ ಸಂಸದ ವರುಣ್ ಗಾಂಧಿ
ಪಿಲಿಭಿತ್: ಕಬ್ಬಿಗೆ ಎಂಎಸ್ಪಿ (ಕನಿಷ್ಠ ಬೆಂಬಲ ಬೆಲೆ) ಹೆಚ್ಚಿಸುವ ವಿಚಾರವನ್ನು ನಾನೊಬ್ಬನೇ ಎತ್ತುತ್ತಿದ್ದೇನೆ ಆದರೆ ಇತರ ಸಂಸದರು ಮತ್ತು ಶಾಸಕರಿಗೆ ಅದರ ಬಗ್ಗೆ ಮಾತನಾಡುವ ಧೈರ್ಯವಿಲ್ಲ ಎಂದು ಬಿಜೆಪಿ…
Read More » -

“ರೇಪ್ ಎಂಜಾಯ್” ಹೇಳಿಕೆ: ಕ್ಷಮೆಯಾಚಿಸಿದ ರಮೇಶ್ ಕುಮಾರ್
ಬೆಂಗಳೂರು: ಸದನದಲ್ಲಿ ಮಾತನಾಡುತ್ತ ನಿರ್ಲಕ್ಷ್ಯದಿಂದ ಅತ್ಯಾಚಾರದ ಬಗ್ಗೆ ಕ್ಷುಲ್ಲಕ ಎಂಬ ಮಾತೊಂದನ್ನು ಆಡಿ ಭಾರೀ ಆಕ್ರೋಶಕ್ಕೆ ಗುರಿಯಾಗಿದ್ದರು. ಇದೀಗ ಅವರ ಮಾತಿಗೆ ಕ್ಷಮೆಯಾಚಿಸಿದ್ದಾರೆ. ನನ್ನ ನಿರ್ಲಕ್ಷ್ಯದ ಹೇಳಿಕೆಗೆ…
Read More » -

ಸಿದ್ದರಾಮಯ್ಯ ಈಗಲೂ ನಮ್ಮ ನಾಯಕರೇ – ಬಿಜೆಪಿ ಮುಖಂಡ ರಮೇಶ್ ಜಾರಕಿಹೊಳಿ
ಬೆಳಗಾವಿ: ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಈಗಲೂ ನಮ್ಮ ನಾಯಕರೇ ಎನ್ನುವ ಮೂಲಕ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ವಿಧಾನ…
Read More » -

ಕೋವಿಡ್ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ವಿಳಂಬ; ಸರ್ಕಾರದ ವಿರುದ್ಧ ಡಿಕೆಶಿ ಕಿಡಿ
ಚಿಕ್ಕಮಗಳೂರು: ಕೋವಿಡ್-19 ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ನೀಡುವ ವಿಚಾರದಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.…
Read More » -

ನವೆಂಬರ್ 25 ರಂದು ಕಾಂಗ್ರೆಸ್ ಸಂಸದೀಯ ಸಭೆ
ನವದೆಹಲಿ: ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 29 ಸೋಮವಾರದಿಂದ ಆರಂಭಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯತಂತ್ರ ರೂಪಿಸಲು ಕಾಂಗ್ರೆಸ್ ನವೆಂಬರ್ 25ರಂದು ಸಂಸದೀಯ ಸಭೆ ಸೇರಲು ನಿರ್ಧರಿಸಿದೆ.…
Read More »









