Politics
-

ತಾಲಿಬಾನ್ ಅನ್ನು ಭಯೋತ್ಪಾದಕ ಸಂಘಟನೆಯೆಂದು ಘೋಷಿಸಿ; ಅದು ಬಿಟ್ಟು ಬಡ ಮುಸ್ಲಿಮರನ್ನು ತಾಲಿಬಾನಿಗಳೆಂದು ನಿಂದಿಸಬೇಡಿ – ಕೇಂದ್ರಕ್ಕೆ ಒವೈಸಿ ಸವಾಲ್!
ನವದೆಹಲಿ: ಹೈದರಾಬಾದ್ ಸಂಸದ ಅಸಾವುದ್ದೀನ್ ಒವೈಸಿ ಇದೀಗ ಕೇಂದ್ರ ಸರಕಾರಕ್ಕೆ ಸವಾಲೆಸೆದಿದ್ದು ತಾಲಿಬಾನ್ ಅನ್ನು ಭಯೋತ್ಪಾದಕ ಸಂಘಟನೆಯೆಂದು ಘೋಷಿಸಿ ಅದು ಬಿಟ್ಟು ಬಡ ಮುಸ್ಲಿಮರನ್ನು ತಾಲಿಬಾನಿಗಳೆಂದು ನಿಂದಿಸುವುದು…
Read More » -

ಮಾಜಿ ರಾಜ್ಯಸಭಾ ಸದಸ್ಯ, ಪತ್ರಕರ್ತ ಚಂದನ್ ಮಿತ್ರ ನಿಧನ
ನವದೆಹಲಿ: ಮಾಜಿ ರಾಜ್ಯಸಭಾ ಸದಸ್ಯ ಹಾಗೂ ಖ್ಯಾತ ಹಿರಿಯ ಪತ್ರಕರ್ತ ಚಂದನ್ ಮಿತ್ರಾ ಅವರು ಗುರುವಾರ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ಈ ಕುರಿತಂತೆ ಚಂದನ್…
Read More » -

ಉತ್ತರ ಪ್ರದೇಶ ಬಿಜೆಪಿಯ ರಾಜ್ಯಾಧ್ಯಕ್ಷರಾದ ಸ್ವತಂತ್ರ ದೇವ್ ಸಿಂಗ್ ಸಮಾಜವಾದಿ ಪಕ್ಷದತ್ತ ಒಲವು ?
ಉ.ಪ್ರ: ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಉತ್ತರ ಪ್ರದೇಶ ರಾಜ್ಯದಲ್ಲಿ ರಾಜಕೀಯ ಸಮೀಕರಣಗಳು ಜೋರಾಗಿ ನಡೆಯುತ್ತಿವೆ. ಇದೀಗ ಒಬಿಸಿ ರಾಜಕೀಯ ಜೋರಾಗಿ ಸದ್ದು ಮಾಡುತ್ತಿದ್ದು ಸಮಾಜವಾದಿ ಪಕ್ಷ…
Read More » -

ಜೆ.ಡಿ.ಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ – ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್
ಮೈಸೂರು: ಬಿಜೆಪಿ ಅತಿದೊಡ್ಡ ರಾಜಕೀಯ ಪಕ್ಷವಾಗಿದ್ದು ಜೆಡಿಎಸ್ ಹಾಗೂ ಬೇರಾವ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್…
Read More » -

ಕಮಲಕ್ಕೆ ಶಾಕ್: ಟಿ.ಎಮ್.ಸಿ ಸೇರಿದ ಬಿಜೆಪಿ ಶಾಸಕ
ಪಶ್ಚಿಮ ಬಂಗಾಳ: ಚುನಾವಣೆಯ ಸಂದರ್ಭದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ವಲಸೆ ಬಂದಿದ್ದ ಹಲವು ನಾಯಕರು ಇದೀಗ ವಾಪಸ್ ಟಿಎಂಸಿಗೆ ಹಿಂದಿರುತ್ತಿದ್ದಾರೆ. ಈ ಪೈಕಿ ಬಿಜೆಪಿ ಚಿಹ್ನೆಯಡಿ…
Read More » -

ಕಪಾಳಮೋಕ್ಷ ಹೇಳಿಕೆ ವಿವಾದ: ರಾಣೆಗೆ ಪೊಲೀಸ್ ಸಮನ್ಸ್ – ಸ್ಪೀಕರ್ ಬಿರ್ಲಾ ಭೇಟಿ ಮಾಡಲು ಬಿಜೆಪಿ ನಿರ್ಧಾರ!
ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ ರಾಣೆ ಅವರಿಗೆ ನಾಶಿಕ್ ಪೊಲೀಸರು ಬುಧವಾರ…
Read More » -

ಲಿಂಗಾಯತ ಧರ್ಮದ ಹೋರಾಟದಿಂದ ಕಾಂಗ್ರೆಸ್ ಸೋತಿಲ್ಲ – ಎಮ್.ಬಿ ಪಾಟೀಲ್
ವಿಜಯಪುರ: ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಿಂದ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿಲ್ಲ. ಈ ಹೋರಾಟವೂ ನನ್ನಿಂದ ಆರಂಭಗೊಂಡಿಲ್ಲ. ವೀರಶೈವ ಮಹಾಸಭೆ ಆರಂಭಿಸಿದ್ದ ಹೋರಾಟವನ್ನು ನಾವು ಮುಂದುವರೆಸಿದ್ದು ಎಂದು ಮಾಜಿ…
Read More » -

ಜಾತಿ ಗಣತಿಗೆ ಆಗ್ರಹ; ವಿವಿಧ ಅಭಿವೃದ್ಧಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ರೂಪಿಸಲು ಸಾಧ್ಯ – ತೇಜಸ್ವಿ ಯಾದವ್!
ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ 10 ಪಕ್ಷಗಳ ನಿಯೋಗವು ರಾಷ್ಟ್ರವ್ಯಾಪಿ ಜಾತಿ ಆಧಾರಿತ ಜನಗಣತಿಗೆ ಬೆಂಬಲವಾಗಿ ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿತು.…
Read More » -

ನವಜೋತ್ ಸಿಂಗ್ ಸಿಧು ಅವರ ಸಲಹೆಗಾರರ ವಿರುದ್ಧ ಹರಿಹಾಯ್ದ ಮನೀಷ್ ತಿವಾರಿ
ಹೊಸದಿಲ್ಲಿ: ಕಾಶ್ಮೀರ ಮತ್ತು ಪಾಕಿಸ್ತಾನದಂತಹ “ಸೂಕ್ಷ್ಮ ರಾಷ್ಟ್ರೀಯ ಸಮಸ್ಯೆಗಳ” ಕುರಿತು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರ ಸಲಹೆಗಾರರ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿದ ಮನೀಷ್…
Read More » -

ಕಾಂಗ್ರೆಸ್ ವಿರೋಧ ಪಕ್ಷವಾಗಿರಲೂ ಯೋಗ್ಯವಲ್ಲ – ಸಂಸದ ನಳಿನ್ ಕುಮಾರ್
ಮಂಗಳೂರು: ನಮ್ಮ ಸಂವಿಧಾನವು ಎಲ್ಲ ವರ್ಗದ ಜನರೊಂದಿಗೆ ಸಮಾನತೆಯೊಂದಿಗೆ ವ್ಯವಹರಿಸಲು ಹೇಳುತ್ತದೆ. ಪ್ರಮುಖವಾಗಿ ಪರಿಶಿಷ್ಟ ಜಾತಿ, ಪಂಗಡ ಮತ್ತು ಮಹಿಳೆಯರೊಂದಿಗೆ ಸಮಾನತೆಯೊಂದಿಗೆ ಇರಲು ತಿಳಿಸುತ್ತದೆ. ನಮ್ಮ ಪಕ್ಷ…
Read More »









