Politics
-

ಬಿಜೆಪಿ ಗಾಳಕ್ಕೆ ಬೀಳಬೇಡಿ, ಆರ್ಎಸ್ಎಸ್ ಗರ್ಭಗುಡಿಗೆ ಶೂದ್ರರು ಮತ್ತು ಮಹಿಳೆಯರಿಗೆ ಪ್ರವೇಶವಿಲ್ಲ: ಸಿದ್ದರಾಮಯ್ಯ
ಮೈಸೂರು: ಆರ್ಎಸ್ಎಸ್ ಗರ್ಭಗುಡಿಗೆ ಶೂದ್ರರು ಮತ್ತು ಮಹಿಳೆಯರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಮತ್ತು ಬಿಜೆಪಿ-ಆರ್ಎಸ್ಎಸ್ ನೀಡುತ್ತಿರುವ ಸುಳ್ಳು ಆಶ್ವಾಸನೆಗಳ ಗಾಳಕ್ಕೆ ಜನರು ಬೀಳಬಾರದು. ಎರಡು ಸಂಘಟನೆಗಳು ಸಾಮಾಜಿಕ ನ್ಯಾಯದ ವಿರುದ್ಧವಾಗಿದ್ದು,…
Read More » -

ಮಂಗಳಾ ಅಂಗಡಿಗೆ ರಾಜಕೀಯ ಅನುಭವ ಕಡಿಮೆ; ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ: ಬೆಳಗಾವಿ ಲೋಕಸಭೆ ಕದನದಲ್ಲಿ ಏಟು-ಎದುರೇಟು ಜೋರಾಗಿದೆ. ಪತ್ರಿಕಾ ಪ್ರಕಟಣೆ ಮೂಲಕ ತಮಗೆ ಟಾಂಗ್ ಕೊಟ್ಟಿದ್ದ ಸಂಸದೆ ಮಂಗಳಾ ಅಂಗಡಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕೂಡ ತಿರುಗೇಟು ಕೊಟ್ಟಿದ್ದಾರೆ.…
Read More » -

ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆ : ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿದಿರುವ ಜೆಡಿಎಸ್ ಕೊನೆಗೂ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಹೌದು, ಕೋಲಾರ, ಮಂಡ್ಯ ಮತ್ತು ಹಾಸನ ಲೋಕಸಭಾ ಕ್ಷೇತ್ರಗಳಿಗೆ…
Read More » -

ಬೆಂಬಲಿಗರ ಸಭೆ ಕರೆದ ಸುಮಲತಾ; ಪಕ್ಷೇತರ ಸ್ಪರ್ಧಿಸುವ ಸಾಧ್ಯತೆ?
ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಾಲಾಗಿದೆ. ಮಂಡ್ಯ ಕ್ಷೇತ್ರದ ಪ್ರಬಲ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್…
Read More » -

ಅಭ್ಯರ್ಥಿಗಳ ಘೋಷಣೆಯ ನಂತರ ಬಿಜೆಪಿಗೆ ತಲೆನೋವಾದ ಬಂಡಾಯ
ಬೆಂಗಳೂರು: ಲೋಕಸಭೆ ಚುನಾವಣೆಗೆ ದಿನ ಸಮೀಪಿಸುತ್ತಿದ್ದು ರಾಜ್ಯದ 28 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಗೆಲ್ಲಿಸಲು ನಾಯಕರು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕಾಗಿದ್ದರೆ ಹಲವು ಕ್ಷೇತ್ರಗಳಲ್ಲಿ ಬಿಜೆಪಿಯಲ್ಲಿ ಆಂತರಿಕ ಭಿನ್ನಾಭಿಪ್ರಾಯ ಇನ್ನೂ…
Read More » -

ಹಣೆಗೆ ಕುಂಕುಮ ಹಚ್ಚಿಸಿಕೊಳ್ಳಲು ನಿರಾಕರಣೆ; ಆರ್ ಅಶೋಕ್ ವಿರುದ್ಧ ಕಾಂಗ್ರೆಸ್ ಟೀಕಾಪ್ರಹಾರ!
ಬೆಂಗಳೂರು: ಹಣೆಗೆ ಕುಂಕುಮ ಹಚ್ಚಿಕೊಳ್ಳಲು ವಿಪಕ್ಷ ನಾಯಕ ಆರ್. ಅಶೋಕ್ ನಿರಾಕರಿಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೆಪೇಟ್ ನಲ್ಲಿರುವ ಬಿಜೆಪಿ ಕಚೇರಿಗೆ ಭಾನುವಾರ ಆರ್.…
Read More » -

CT Ravi: ದ್ವೇಷಪೂರಿತ ಹೇಳಿಕೆ; ಸಿ.ಟಿ.ರವಿ ವಿರುದ್ಧ ದೂರು ದಾಖಲು
ಚಿಕ್ಕಮಗಳೂರು: ರಾಹುಲ್ ಗಾಂಧಿ ವಿರುದ್ಧ ಸಿ.ಟಿ.ರವಿ ದ್ವೇಷದ ಹೇಳಿಕೆ ನೀಡಿದ್ದು, ಇದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣ ನಿರ್ವಹಣ ಸಮಿತಿ ನೋಡೆಲ್ ಅಧಿಕಾರಿ…
Read More » -

ಶೋಭಾ ಕರಂದ್ಲಾಜೆ ವಿರುದ್ಧ ಎಫ್ಐಆರ್ ದಾಖಲಿಸಿದ ಚುನಾವಣ ಆಯೋಗ
ಬೆಂಗಳೂರು: ತಮಿಳುನಾಡಿನಿಂದ ಬಂದು ಬೆಂಗಳೂರಲ್ಲಿ ಬಾಂಬ್ ಇಡುತ್ತಾರೆ’ ಎಂದು ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾದ ಕೇಂದ್ರ ಸಚಿವೆ ಹಾಗೂ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣ ಪ್ರಕರಣ…
Read More » -

ಪಾಕಿಸ್ತಾನದ 24ನೇ ಪ್ರಧಾನಿಯಾಗಿ ‘ಶೆಹಬಾಜ್ ಷರೀಫ್’ ಪ್ರಮಾಣ ವಚನ ಸ್ವೀಕಾರ
ಅಸ್ಲಾಮಾಬಾದ್: ಪಾಕಿಸ್ತಾನದ 24ನೇ ಪ್ರಧಾನಿಯಾಗಿ ಪಿಎಂಎಲ್-ಎನ್ ನಾಯಕ ಶೆಹಬಾಜ್ ಷರೀಫ್ ಪ್ರಮಾಣ ವಚನ ಸ್ವೀಕರಿಸಿದರು. ಐವಾನ್-ಇ-ಸದರ್ನಲ್ಲಿ ಅಧ್ಯಕ್ಷ ಆರಿಫ್ ಅಲ್ವಿ ಅವರು ಶೆಹಬಾಜ್ ಅವರಿಗೆ ಪ್ರಮಾಣ ವಚನ…
Read More » -

ಉಡುಪಿ -ಚಿಕ್ಕಮಗಳೂರು ಕ್ಷೇತ್ರ: ಈ ಬಾರಿ ಬಿಜೆಪಿ ಗೆಲುವು ಅಷ್ಟು ಸುಲಭವಲ್ಲ – ಯಾಕೆ ಗೊತ್ತಾ?
ಲೋಕ ಸಭಾ ಚುನಾವಣೆ ವಿಶ್ಲೇಷಣೆ: ಲೋಕಸಭಾ ಚುನಾವಣೆ 2024 ಹತ್ತಿರವಾಗುತ್ತಿದ್ದಂತೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಚರ್ಚೆಯಲ್ಲಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆ ಎಂಬ ಮಾತಿದೆ. ಈ ಮಾತಿಗೆ…
Read More »









