PRESS RELEASE / ORGANISATIONS

ರಾಜ್ಯೋತ್ಸವ ಪುರಸ್ಕೃತರಿಗೆ ಜಮಾಅತೆ ಇಸ್ಲಾಮಿ ಹಿಂದ್ ಉಡುಪಿ ವತಿಯಿಂದ ಅಭಿನಂದನ ಸಮಾರಂಭ

ಮಣಿಪಾಲ: ರಾಜ್ಯೋತ್ಸವ ಪುರಸ್ಕೃತರಿಗೆ ಜಮಾಅತೆ ಇಸ್ಲಾಮಿ ಹಿಂದ್ ಉಡುಪಿ ವತಿಯಿಂದ ಮಣಿಪಾಲದ ಮಸೀದಿಯಲ್ಲಿ ಅಭಿನಂದನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಾಜಿ ಅಬ್ದುಲ್ಲಾ ಪರ್ಕಳ ಹಾಗೂ ಆಯಿಶಾ ಕಾರ್ಕಳರನ್ನು ಸನ್ಮಾನಿಸಲಾಯಿತು.

IMG20231112185731 1699801048638 PRESS RELEASE / ORGANISATIONS

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾಂಗ್ರೆಸ್ ಮುಖಂಡರಾದ ಪ್ರಸಾದ್ ಕಾಂಚನ್, ಶಾಂತಿ ಪ್ರಕಾಶನದ ವ್ಯವಸ್ಥಾಪಕರಾದ ಮುಹಮ್ಮದ್ ಕುಂಞ ಮಾತನಾಡಿದರು.

ಇದ್ರಿಸ್ ಹೂಡೆ ಪ್ರಸ್ತಾವಿಕ ಭಾಷಣ ಮಾಡಿ ಸ್ವಾಗತಿಸಿದರು. ಸರ್ಫರಾಜ್ ಮನ್ನಾ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button