HomePrime news

Prime news

ನನ್ನ ಹೆಸರು ಅರವಿಂದ್ ಕೇಜ್ರಿವಾಲ್ , ನಾನು ಭಯೋತ್ಪಾದಕನಲ್ಲ’ : ಜೈಲಿನಿಂದ ದೆಹಲಿ ಸಿಎಂ ಸಂದೇಶ

ನವದೆಹಲಿ : "ನನ್ನ ಹೆಸರು ಅರವಿಂದ್ ಕೇಜ್ರಿವಾಲ್ ಮತ್ತು ನಾನು ಭಯೋತ್ಪಾದಕನಲ್ಲ" ಎಂಬುದು ತಿಹಾರ್ ಜೈಲಿನಿಂದ ದೇಶವಾಸಿಗಳಿಗೆ ದೆಹಲಿ ಮುಖ್ಯಮಂತ್ರಿ ನೀಡಿದ ಸಂದೇಶವಾಗಿದೆ ಎಂದು ಎಎಪಿ ಮುಖಂಡ ಸಂಜಯ್ ಸಿಂಗ್ ಮಂಗಳವಾರ ಹೇಳಿದ್ದಾರೆ. ಬಿಜೆಪಿ...

ರಾಜ್ಯದ ಕೆಲವೆಡೆ ಭಾರೀ ಮಳೆ; ಸಿಡಿಲು ಬಡಿದು ಇಬ್ಬರು ಸಾವು

ಬೆಂಗಳೂರು, ಏಪ್ರಿಲ್‌ 12: ಕಳೆದ ವರ್ಷ ಮಳೆಯಾಗದ ಹಿನ್ನೆಲೆ ರಾಜ್ಯದಲ್ಲಿ ಬೀಕರ ಬರಗಾಲಿ ಉಂಟಾಗಿದ್ದು, ನೀರುಗಳ ಸಹ ರಾಜ್ಯದಲ್ಲಿ ಹಾಹಾಕಾರ ಸೃಷ್ಟಿಯಾಗಿತ್ತು. ಇದೀಗ ರಾಜ್ಯದಲ್ಲಿ ಕೆಲ ದಿನಗಳಿಂದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಭೀಕರ...

ನಾಲ್ಕು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವಕ ನಾಯಂಡಹಳ್ಳಿ ಫ್ಲೈ ಓವರ್​​ನಿಂದ ಹಾರಿ ಸಾವಿಗೆ ಶರಣು

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರಮುಖ ಮೇಲ್ಸೇತುವೆಯಾಗಿರುವ ನಾಯಂಡಹಳ್ಳಿ ಫ್ಲೈ ಓವರ್ ಮೇಲಿಂದ ಹಾರಿ ಯುವಕ ಆತ್ಮಕತ್ಯೆಗೆ ಶರಣಾಗಿದ್ದಾನೆ. ಬೈಕ್‌ ಅನ್ನು ಫ್ಲೈ ಓವರ್ ಮೇಲೆ ಪಾರ್ಕಿಂಗ್ ಮಾಡಿ ಏಕಾಏಕಿ ಯುವಕ ಕೆಳಗೆ ಜಿಗಿದಿದ್ದು,...

ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ ಹಿಂದೆ ವಿಜಯೇಂದ್ರ, ಅಶೋಕ್‌ ಕೈ ವಾಡ: ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು, ಏಪ್ರಿಲ್‌ 11: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿ ವಿರುದ್ಧ ಕಾಂಗ್ರೆಸ್ ಪಕ್ಷವು ರಾಜ್ಯ ಚುನಾವಣಾ ಆಯೋಗಕ್ಕೆ ಬುಧವಾರ ದೂರು ನೀಡಿದೆ. ಚುನಾವಣ ಆಯೋಗಕ್ಕೆ ದೂರು ನೀಡಿದ...

ಕಾಂಗ್ರೆಸ್‌ ಬಡವರ ಬದುಕು ಕಟ್ಟುವ ಪಕ್ಷವಾಗಿದೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು(ಏ.10): ರಾಜ್ಯದಿಂದ ಬಿಜೆಪಿ ಸಂಸದರು ಆಯ್ಕೆಯಾಗಿದ್ದರೂ ಸಹಾ ರಾಜ್ಯದ ಪರವಾಗಿ ಯಾವುದೇ ಹೋರಾಟ ನಡೆಸಲಿಲ್ಲ. ಕನ್ನಡಿಗರ ಪರವಾಗಿ ಕೇಂದ್ರಕ್ಕೆ ಒಂದು ಪತ್ರವನ್ನು ಬರೆಯಲ್ಲಿಲ್ಲ. ಬೀದರ್‌ ಸಂಸದ ಭಗವಂತ ಖುಬಾ, ಕಲಬುರಗಿ ಡಾ. ಉಮೇಶ...

ಏ.14 ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಅಂಬೇಡ್ಕರ್ ಜಯಂತಿ’ ಆಚರಿಸಿ : ಶಿಕ್ಷಣ ಇಲಾಖೆ ಸುತ್ತೋಲೆ

ಬೆಂಗಳೂರು: ರಾಜ್ಯದಲ್ಲಿ 2023-24ನೇ ಶೈಕ್ಷಣಿಕ ವರ್ಷ ದಿನಾಂಕ: 10.04.2024 ರಂದು ಮುಕ್ತಾಯವಾಗುತ್ತದೆ. ದಿನಾಂಕ: 14.04.2024 ರಂದು ಡಾ|| ಬಿ.ಆರ್.ಅಂಬೇಡ್ಕರವರ ಜಯಂತಿಯನ್ನು ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಆಚರಿಸಲು ಕ್ರಮವಹಿಸುವಂತೆ ಶಿಕ್ಷಣ...

ನಾಡಿನ ಸಮಸ್ತ ಜನತೆಗೆ ‘ಯುಗಾದಿ’ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾಡಿನ ಸಮಸ್ತ ಜನತೆಗೆ ಸಿಎಂ ಸಿದ್ದರಾಮಯ್ಯ ಯುಗಾದಿ ಹಬ್ಬದ ಶುಭಾಶಯ ಕೋರಿದ್ದಾರೆ. ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ದುಃಖದ ಕಹಿಬೇವು, ಸಂತಸದ ಸಿಹಿಬೆಲ್ಲ ಎರಡನ್ನೂ ಸಮಚಿತ್ತದಿಂದ ಸ್ವೀಕರಿಸಿ, ಭರವಸೆಯೊಂದಿಗೆ ಮುನ್ನಡೆಯಬೇಕು ಎನ್ನುವುದೇ ಯುಗಾದಿಯ...

ಸುಳ್ಳುಗಳನ್ನು ಸೃಷ್ಟಿಸುತ್ತಾ ನಿಮ್ಮನ್ನ ನೀವೇ ಬೆತ್ತಲೆ ಮಾಡಿಕೊಳ್ಳಬೇಡಿ : ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಗ್ಯಾರೆಂಟಿ ಯೋಜನೆಗಳಿಂದ ರಾಜ್ಯ ಸರ್ಕಾರ ದಿವಾಳಿ ಆಗುತ್ತೆ ಎಂದು ಬಿಜೆಪಿ ನಾಯಕರು ಆರೋಪ ಮಾಡಿದರು ಇದೀಗ ಈ ಒಂದು ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು, ದಿವಾಳಿ ಆಗಿರುವುದು ನಿಮ್ಮ ಬುದ್ಧಿಯೆ...

ಶೋಭಾ ಕರಂದ್ಲಾಜೆ ಪ್ರಚಾರದ ವೇಳೆ; ದ್ವಿಚಕ್ರ ವಾಹನ ಸವಾರ ಸಾವು

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪ್ರಚಾರದ ವೇಳೆ ಕಾರಿನ ಬಾಗಿಲು ತಾಗಿ ಕೆಳಗೆ ಬಿದ್ದ ದ್ವಿಚಕ್ರ ವಾಹನ ಸವಾರನ ಮೇಲೆ ಖಾಸಗಿ ಬಸ್ ಹರಿದು ಮೃತಪಟ್ಟಿದ್ದಾರೆ. ಕೆ.ಆರ್.ಪುರದ...

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನ ಕೂಡ ಗೆಲ್ಲುವುದಿಲ್ಲ ; ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಆರ್ ಎಸ್ ಎಸ್ ನ ಆಂತರಿಕ ಸಮೀಕ್ಷೆಯ ಪ್ರಕಾರ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನಗಳನ್ನು ಸಹ ಗೆಲ್ಲುವುದಿಲ್ಲ ಮತ್ತು ರಾಜ್ಯದಲ್ಲಿ ಎಂಟು ಸ್ಥಾನಗಳನ್ನು ಸಹ ದಾಟುವುದಿಲ್ಲ ಎಂದು ಸಚಿವ...
[td_block_21 custom_title=”Popular” sort=”popular”]