ಮಣಿಪಾಲ: ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಣಿಪಾಲ: ಪ್ರಕರಣ ಒಂದರಲ್ಲಿ ಸುಮಾರು 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಪಂಜಾಬ್ ರಾಜ್ಯದಲ್ಲಿ ಬಂಧಿಸಿದ್ದಾರೆ

ಬಂಧಿತ ಆರೋಪಿಯನ್ನು ಪಂಜಾಬ್ ರಾಜ್ಯದ ತಾರಾಚಂದ್ ಎಂದು ಗುರುತಿಸಲಾಗಿದೆ ಈತನನ್ನು ಮೇಲಾಧಿಕಾರಿಗಳ ಆದೇಶದಂತೆ ಮಣಿಪಾಲ ಪೊಲೀಸ್ ಠಾಣಾ ಉಪನಿರೀಕ್ಷಕರಾದ ರಾಘವೇಂದ್ರ ಹಾಗೂ ಸಿಬ್ಬಂದಿಗಳಾದ ಥಾಮ್ಸನ್, ಶರಣಬಸವ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Latest Indian news

Popular Stories