Prime news
-

ಮಂಗಳೂರು: ಅಕ್ರಮ ನೆಲೆಸಿದ್ದ ಬಾಂಗ್ಲಾ ಮೂಲದ ವ್ಯಕ್ತಿಯ ಬಂಧನ
ಮಂಗಳೂರು: ರಾಜ್ಯ ಆಂತರಿಕ ಭದ್ರತಾ ವಿಭಾಗ ಹಾಗೂ ಮಂಗಳೂರು ಪೊಲೀಸರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಮೂರು ವರ್ಷಗಳಿಂದ ಭಾರತದಲ್ಲಿ ತಲೆಮರೆಸಿಕೊಂಡಿದ್ದ ಬಾಂಗ್ಲಾದೇಶಿಯೊಬ್ಬನನ್ನು ಬಂಧಿಸಲಾಗಿದೆ. ಮಂಗಳೂರು ಹೊರವಲಯದ ಮುಕ್ಕ…
Read More » -

“ಅಪ್ಪನನ್ನೇ ಬದಲಿಸಿದ ಅತಿಶಿ”: ಬಿಜೆಪಿ ಶಾಸಕನಿಂದ ಮತ್ತೆ ಅಸಭ್ಯ ಹೇಳಿಕೆ!
ನವದೆಹಲಿ: ದೆಹಲಿಯ ಕಲ್ಕಾಜಿ ಕ್ಷೇತ್ರದಲ್ಲಿ ತಾನು ಗೆದ್ದರೆ ಕ್ಷೇತ್ರದ ರಸ್ತೆಗಳನ್ನು ಪ್ರಿಯಾಂಕಾ ಗಾಂಧಿ ಅವರ ಕೆನ್ನೆಯಂತೆ ನುಣುಪಾಗಿಸುತ್ತೇನೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ರಮೇಶ್ ಬಿಧುರಿ ಇದೀಗ…
Read More » -

ಚೀನಾದಲ್ಲಿ HMPV ವೈರಸ್ ವೈರಲ್: ಭಾರತದಲ್ಲಿ ಸೋಂಕು ಪತ್ತೆಯಾಗಿಲ್ಲ, ಆತಂಕ ಬೇಡ ಎಂದ ಕೇಂದ್ರ ಸರ್ಕಾರ
ನವದೆಹಲಿ: ಹೆಚ್ಎಂಪಿವಿ ಸೋಂಕು ಚೀನಾದಲ್ಲಿ ವ್ಯಾಪಕವಾಗಿದ್ದು, ಇದರ ಬೆನ್ನಲ್ಲೇ ಭಾರತದಲ್ಲೂ ಉಸಿರಾಟ ಸಂಬಂಧಿ ಆರೋಗ್ಯ ಸಮಸ್ಯೆಗಳ ಮೇಲೆ ನಿಗಾ ಇಡಲಾಗಿದೆ. ಸದ್ಯಕ್ಕೆ ಭಾರತದಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ.…
Read More » -

ಪರಿಷತ್ ನಾಮನಿರ್ದೇಶನಕ್ಕೆ ಕಾಂಗ್ರೇಸ್ ಆಕಾಂಕ್ಷಿಗಳಿಂದ ಕಸರತ್ತು!
ಬೆಂಗಳೂರು: ವಿಧಾನ ಪರಿಷತ್ತಿನ 4 ನಾಮನಿರ್ದೇಶನ ಸ್ಥಾನಗಳಿಗೆ ಕಾಂಗ್ರೆಸ್ನಲ್ಲಿ ದಿನೇ ದಿನೆ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದ್ದು, ಈ ಅವಕಾಶಕ್ಕಾಗಿ ಆಕಾಂಕ್ಷಿಗಳು ತಿಂಗಳಿಗೂ ಹೆಚ್ಚು ಕಾಲ ಕಾಯಬೇಕಿದೆ. ಆದರೆ…
Read More » -

ಮಣಿಪಾಲ | ಝೀರೋ ಟ್ರಾಫಿಕ್ನಲ್ಲಿ ಮಗು ಬೆಂಗಳೂರಿಗೆ : ಈಶ್ವರ ಮಲ್ಪೆ ನೆರವು
ಉಡುಪಿ: ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದ 6 ತಿಂಗಳ ಮಗುವನ್ನು ಸಮಾಜಸೇವಕ ಈಶ್ವರ ಮಲ್ಪೆ ಅವರು ತನ್ನ ಆ್ಯಂಬುಲೆನ್ಸ್ನಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಝೀರೋ…
Read More » -

Udupi : ಬರೊಬ್ಬರೀ 49 ಲಕ್ಷ ಹೂಡಿಕೆ; ಆನ್ಲೈನ್ ದೋಖಾ!
ಉಡುಪಿ: ಆನ್ಲೈನ್ ನಲ್ಲಿ ಹೂಡಿಕೆ ಮಾಡಿಸಿ 49 ಲಕ್ಷ ಪಂಗನಾಮ ಹಾಕಿದ ಕುರಿತು ಪ್ರಕರಣ ದಾಖಲಾಗಿದೆ. ದೂರುದಾರ ಪ್ರಾನ್ಸಿಸ್ ಕಾಸ್ತಲಿನೋ (72) ಮೂಡುಬೆಳ್ಳೆ, ಉಡುಪಿ ಇವರ ಮಗನ…
Read More » -

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ವಿಜಯಪುರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿ ಹೇಳಿಕೆ ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಆಗ್ರಹಿಸಿ ವಿವಿಧ ಸಂಘಟನೆಗಳು ಜಿಲ್ಲಾ…
Read More » -

ಮುನಿರತ್ನ ಮನೆಗೆ ಸಿಟಿ ರವಿ ಭೇಟಿ
ಬೆಂಗಳೂರು: ಮೊಟ್ಟೆ ದಾಳಿ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಆರ್ ಆರ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ನಿವಾಸಕ್ಕೆ ಪರಿಷತ್…
Read More » -

ವಕ್ಫ್ ಇಲಾಖೆ ವಾಹನಗಳಿಗೆ ಪೆಟ್ರೋಲ್ ತುಂಬಿಸುವುದರಲ್ಲಿ ಭ್ರಷ್ಟಾಚಾರ: ಸರ್ಕಾರಕ್ಕೆ ಯತ್ನಾಳ್ ಪತ್ರ
ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಇಲಾಖೆಯಲ್ಲಿ (Waqf Board) ಮನಬಂದಂತೆ ಪೆಟ್ರೋಲ್ ಇಂಡೆಂಟ್ಗಳನ್ನು ಬಳಸಿಕೊಂಡು ಸರ್ಕಾರಿ ವಾಹನ ಚಾಲಕರು ಹಾಗೂ ಪೆಟ್ರೋಲ್ ಸರ್ವಿಸ್ ಸ್ಟೇಷನ್ಗಳು ದೊಡ್ಡ ಭ್ರಷ್ಟಾಚಾರವನ್ನು…
Read More »









