HomeRaichur

Raichur

ರಾಯಚೂರು :ಸೀರೆಯಿಂದ ಉಸಿರುಗಟ್ಟಿಸಿ, ಕಲ್ಲಿನಿಂದ ಜಜ್ಜಿ ಮಹಿಳೆಯ ಬರ್ಬರ ಹತ್ಯೆ

ರಾಯಚೂರು: ಮಹಿಳೆಯೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿ ನಡೆದಿದೆ. ಲಿಂಗಸಗೂರಿನ ಯರಡೋಣಿ ನಿವಾಸಿ 33 ವರ್ಷದ ವಿಜಯಲಕ್ಷ್ಮೀ ಕೊಲೆಯಾದ ಮಹಿಳೆ. ತಡರಾತ್ರಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸೀರೆಯಿಂದ...

ದೇವರ ಹುಂಡಿಗೆ ಹಣ’ ಹಾಕುವುದು ಅಸಹ್ಯಕರ: ‘ಸಾಹಿತಿ ಕುಂ.ವೀರಭದ್ರಪ್ಪ’ ವಿವಾದಾತ್ಮಕ ಹೇಳಿಕೆ

ರಾಯಚೂರು: ದೇವಸ್ಥಾನಗಳಲ್ಲಿನ ದೇವರ ಹುಂಡಿಗಳಿಗೆ ಹಣ ಹಾಕುವುದು ದಾನವಲ್ಲ. ನಾವು ಮಾಡಿರುವಂತ ಪಾಪದ ಪ್ರಾಯಶ್ಚಿತ್ತದ ಒಂದು ಮುಖವಾಗಿದೆ. ದೇವರ ಹುಂಡಿಗೆ ಹಣ ಹಾಕೋದು ಅಸಹ್ಯಕರವಾದದ್ದು ಎಂಬುದಾಗಿ ಖ್ಯಾತ ಸಾಹಿತಿ,ಕಾದಂಬರಿಕಾರ ಕುಂ.ವೀರಭದ್ರಪ್ಪ ವಿವಾದಾತ್ಮಕ ಹೇಳಿಕೆ...

ರಾಯಚೂರು : ಬಸ್-ಇನ್ನೋವಾ ಕಾರಿನ ಮಧ್ಯ ಭೀಕರ ಅಪಘಾತ : 2 ಸಾವು 5 ಜನರಿಗೆ ಗಾಯ

ರಾಯಚೂರು : ಬಸ್ ಹಾಗೂ ಇನ್ನೋವಾ ಕಾರಿನ ಮಧ್ಯ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಐವರಿಗೆ ಗಂಭೀರವಾದಂತ ಗಾಯಗಳಗಿರುವ ಘಟನೆ ರಾಯಚೂರು ಜಿಲ್ಲೆಯ ಕಸಬೇ ಕ್ಯಾಂಪ್ ಬಳಿ...

ರಾಯಚೂರು :ಕ್ಷುಲ್ಲಕ ಕಾರಣಕ್ಕೆ ಜಗಳ,ಮನನೊಂದು ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ರಾಯಚೂರು : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಇಬ್ಬರು ಮಹಿಳೆಯರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದೆ, ಇದರಿಂದ ಓರ್ವ ಮಹಿಳೆ ಮನನೊಂದು ಜಮೀನಿನಲ್ಲಿ ಇರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಬಿ.ವೈ.ವಿಜಯೇಂದ್ರ ಬೆಂಗಾವಲು ವಾಹನದ ಟೈರ್ ಸ್ಫೋಟ; ಅಪಾಯದಿಂದ ಪಾರು

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿ ಮಠಕ್ಕೆ ತೆರಳುತ್ತಿದ್ದ ವೇಳೆ ಅವರ ಬೆಂಗಾವಲು ವಾಹನದ ಟೈರ್ ಬ್ಲಾಸ್ಟ್ ಆದ ಘಟನೆ ನಡೆದಿದೆ ಆಂಧ್ರಪ್ರದೇಶದ ಅದೋನಿ ಬಳಿ ಹೆದ್ದಾರಿಯಲ್ಲಿ ಬಿ.ವೈ.ವಿಜಯೇಂದ್ರ ಅವರ...

ರಾಯಚೂರು : ವ್ಯಕ್ತಿಯೊಬ್ಬರಿಗೆ ಕಂಬಕ್ಕೆ ಕಟ್ಟಿ ಥಳಿತ, ಓರ್ವ ವ್ಯಕ್ತಿ ಅರೆಸ್ಟ್!

ರಾಯಚೂರು: ಹತ್ತು ಜನರ ಗುಂಫೊಂದು ಓರ್ವ ವ್ಯಕ್ತಿಯನ್ನು ಎಳೆದಾಡಿ ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಚಿಕ್ಕಬೆರಗಿ ಗ್ರಾಮದಲ್ಲಿ ನಡೆದಿದೆ. ಅದೇ ಗ್ರಾಮದ ಮಹಿಳೆಯ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾನೆ ಎಂದು...

ರಾಯಚೂರು :’ಸರ್ಕಾರಿ ಶಾಲೆ’ಯ ಮೇಲ್ಚಾವಣಿ ಕುಸಿದು ‘ನಾಲ್ವರು ಮಕ್ಕಳಿಗೆ ಗಾಯ’

ರಾಯಚೂರು:ರಾಯಚೂರಲ್ಲಿ ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿದು ನಾಲ್ವರು ಮಕ್ಕಳು ಗಾಯಗೊಂಡಿರುವ ಘಟನೆ ನಡೆದಿದೆ. ರಾಯಚೂರು ತಾಲೂಕಿನ ಅರಸಿಗೇರ ಗ್ರಾಮದಲ್ಲಿನ ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿತಗೊಂಡು ನಾಲ್ವರು ಮಕ್ಕಳು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಗಾಯಾಳು ವಿದ್ಯಾರ್ಥಿಗಳನ್ನು...

ರಾಯಚೂರು :ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್ ಅಪಘಾತ; ಪಲ್ಟಿಯಾಗಿ ಗದ್ದೆಗೆ ಉರುಳಿದ ಬಸ್

ರಾಯಚೂರು: ಶಾಲಾ ಮಕ್ಕಳು ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿಯಾಗಿ ಗದ್ದೆಗೆ ಉರುಳಿರುವ ಘಟನೆ ರಾಯಚೂರು ಜಿಲ್ಲೆಯ ದೆವದುರ್ಗ ತಾಲೂಕಿನ ಹೊರವಲಯದಲ್ಲಿ ನಡೆದಿದೆ.ಕೆಕೆಆರ್ ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗದ್ದೆಗೆ...

ರಾಯಚೂರು ಬಳಿ ಭೀಕರ ಅಪಘಾತ : ಲಾರಿಗೆ ಟಾಟಾ ಏಸ್ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ದುರ್ಮರಣ

ರಾಯಚೂರು : ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಭೀಕರ ಅಪಘಾತ ನಡೆದಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿಗೆ ಟಾಟಾ ಏಸ್ ಗೆ ದಿಕ್ಕಿಯಾದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು ಟಾಟಾ...

ಮೋದಿ ಮನ್ ಕೀ ಬಾತ್ ವಿರೋಧಿಸಿ ರೇಡಿಯೋ ಒಡೆದು ಪ್ರತಿಭಟನೆ | ಸಿಪಿಐಎಂಎಲ್ ರೆಡ್ ಸ್ಟಾರ್ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ

ರಾಯಚೂರು: ಕಳೆದ ಹತ್ತು ವರ್ಷದಿಂದ ಮೋದಿ ಮನ್ ಕೀ ಬಾತ್ ಕೇಳಿ ಮನೆ ಹಾಳಾಯ್ತು ದೇಶ ಹಾಳಾಯ್ತು ಮೋದಿ ಬೇಡ ಮೋದಿ ಸುಳ್ಳುಗಳು ಬೇಡ ಎಂಬ ಧ್ಯೆಯ ವಾಕ್ಯದಡಿ ರೇಡಿಯೋ ಪ್ರಸಾರ ಭಾರತಿ...
[td_block_21 custom_title=”Popular” sort=”popular”]