Raichur
Latest Today Breaking raichur Live News, Also check raichur district city weather news. Headlines in kannada at The Hindustan Gazette Kannada.
-

ಏ.28 ರಂದು ಸಿಂಧನೂರಿಗೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ
ರಾಯಚೂರು ಏಪ್ರಿಲ್ 27- ಕೊಪ್ಪಳ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಪರ ಬಹಿರಂಗ ಪ್ರಚಾರ ನಡೆಸಿ ಶಕ್ತಿ ಪ್ರದರ್ಶನ ಮಾಡಲು ಕಾಂಗ್ರೆಸ್ ಪಕ್ಷ ಸಕಲ ಸಿದ್ಧತೆ…
Read More » -

ರಾಯಚೂರು :ಸೀರೆಯಿಂದ ಉಸಿರುಗಟ್ಟಿಸಿ, ಕಲ್ಲಿನಿಂದ ಜಜ್ಜಿ ಮಹಿಳೆಯ ಬರ್ಬರ ಹತ್ಯೆ
ರಾಯಚೂರು: ಮಹಿಳೆಯೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿ ನಡೆದಿದೆ. ಲಿಂಗಸಗೂರಿನ ಯರಡೋಣಿ ನಿವಾಸಿ 33 ವರ್ಷದ ವಿಜಯಲಕ್ಷ್ಮೀ ಕೊಲೆಯಾದ ಮಹಿಳೆ.…
Read More » -

ದೇವರ ಹುಂಡಿಗೆ ಹಣ’ ಹಾಕುವುದು ಅಸಹ್ಯಕರ: ‘ಸಾಹಿತಿ ಕುಂ.ವೀರಭದ್ರಪ್ಪ’ ವಿವಾದಾತ್ಮಕ ಹೇಳಿಕೆ
ರಾಯಚೂರು: ದೇವಸ್ಥಾನಗಳಲ್ಲಿನ ದೇವರ ಹುಂಡಿಗಳಿಗೆ ಹಣ ಹಾಕುವುದು ದಾನವಲ್ಲ. ನಾವು ಮಾಡಿರುವಂತ ಪಾಪದ ಪ್ರಾಯಶ್ಚಿತ್ತದ ಒಂದು ಮುಖವಾಗಿದೆ. ದೇವರ ಹುಂಡಿಗೆ ಹಣ ಹಾಕೋದು ಅಸಹ್ಯಕರವಾದದ್ದು ಎಂಬುದಾಗಿ ಖ್ಯಾತ…
Read More » -

ರಾಯಚೂರು : ಬಸ್-ಇನ್ನೋವಾ ಕಾರಿನ ಮಧ್ಯ ಭೀಕರ ಅಪಘಾತ : 2 ಸಾವು 5 ಜನರಿಗೆ ಗಾಯ
ರಾಯಚೂರು : ಬಸ್ ಹಾಗೂ ಇನ್ನೋವಾ ಕಾರಿನ ಮಧ್ಯ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಐವರಿಗೆ ಗಂಭೀರವಾದಂತ ಗಾಯಗಳಗಿರುವ ಘಟನೆ ರಾಯಚೂರು…
Read More » -

ರಾಯಚೂರು :ಕ್ಷುಲ್ಲಕ ಕಾರಣಕ್ಕೆ ಜಗಳ,ಮನನೊಂದು ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
ರಾಯಚೂರು : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಇಬ್ಬರು ಮಹಿಳೆಯರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದೆ, ಇದರಿಂದ ಓರ್ವ ಮಹಿಳೆ ಮನನೊಂದು ಜಮೀನಿನಲ್ಲಿ ಇರುವ ಬಾವಿಗೆ…
Read More » -

ಬಿ.ವೈ.ವಿಜಯೇಂದ್ರ ಬೆಂಗಾವಲು ವಾಹನದ ಟೈರ್ ಸ್ಫೋಟ; ಅಪಾಯದಿಂದ ಪಾರು
ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿ ಮಠಕ್ಕೆ ತೆರಳುತ್ತಿದ್ದ ವೇಳೆ ಅವರ ಬೆಂಗಾವಲು ವಾಹನದ ಟೈರ್ ಬ್ಲಾಸ್ಟ್ ಆದ ಘಟನೆ ನಡೆದಿದೆ ಆಂಧ್ರಪ್ರದೇಶದ…
Read More » -

ರಾಯಚೂರು : ವ್ಯಕ್ತಿಯೊಬ್ಬರಿಗೆ ಕಂಬಕ್ಕೆ ಕಟ್ಟಿ ಥಳಿತ, ಓರ್ವ ವ್ಯಕ್ತಿ ಅರೆಸ್ಟ್!
ರಾಯಚೂರು: ಹತ್ತು ಜನರ ಗುಂಫೊಂದು ಓರ್ವ ವ್ಯಕ್ತಿಯನ್ನು ಎಳೆದಾಡಿ ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಚಿಕ್ಕಬೆರಗಿ ಗ್ರಾಮದಲ್ಲಿ ನಡೆದಿದೆ. ಅದೇ ಗ್ರಾಮದ…
Read More » -

ರಾಯಚೂರು :’ಸರ್ಕಾರಿ ಶಾಲೆ’ಯ ಮೇಲ್ಚಾವಣಿ ಕುಸಿದು ‘ನಾಲ್ವರು ಮಕ್ಕಳಿಗೆ ಗಾಯ’
ರಾಯಚೂರು:ರಾಯಚೂರಲ್ಲಿ ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿದು ನಾಲ್ವರು ಮಕ್ಕಳು ಗಾಯಗೊಂಡಿರುವ ಘಟನೆ ನಡೆದಿದೆ. ರಾಯಚೂರು ತಾಲೂಕಿನ ಅರಸಿಗೇರ ಗ್ರಾಮದಲ್ಲಿನ ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿತಗೊಂಡು ನಾಲ್ವರು ಮಕ್ಕಳು…
Read More » -

ರಾಯಚೂರು :ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್ ಅಪಘಾತ; ಪಲ್ಟಿಯಾಗಿ ಗದ್ದೆಗೆ ಉರುಳಿದ ಬಸ್
ರಾಯಚೂರು: ಶಾಲಾ ಮಕ್ಕಳು ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿಯಾಗಿ ಗದ್ದೆಗೆ ಉರುಳಿರುವ ಘಟನೆ ರಾಯಚೂರು ಜಿಲ್ಲೆಯ ದೆವದುರ್ಗ ತಾಲೂಕಿನ ಹೊರವಲಯದಲ್ಲಿ ನಡೆದಿದೆ.ಕೆಕೆಆರ್ ಟಿಸಿ ಬಸ್ ಚಾಲಕನ ನಿಯಂತ್ರಣ…
Read More » -

ರಾಯಚೂರು ಬಳಿ ಭೀಕರ ಅಪಘಾತ : ಲಾರಿಗೆ ಟಾಟಾ ಏಸ್ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ದುರ್ಮರಣ
ರಾಯಚೂರು : ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಭೀಕರ ಅಪಘಾತ ನಡೆದಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿಗೆ ಟಾಟಾ ಏಸ್ ಗೆ ದಿಕ್ಕಿಯಾದ…
Read More »









