HomeRaichur

Raichur

‘ಕೋವಿಡ್ ಲಸಿಕೆಯ ಅಡ್ಡಪರಿಣಾಮಕ್ಕೆ ಗುರಿಯಾದವರಿಗೆ ಸರ್ಕಾರ ನೆರವು ನೀಡಬೇಕು: ಆರ್ ಮಾನಸಯ್ಯ

ರಾಯಚೂರು: ಕೋವಿಶೀಲ್ಡ್ ಲಸಿಕೆಯ ಅಡ್ಡಪರಿಣಾಮದಿಂದ ಟ್ರಾಂಬೊಸಿಸ್ ವಿತ್ ಟ್ರಾಂಬೊ ಸೈಕೋಪಿಯನ್ ಸಿನ್ಸೂಮ್ಸ್ (ಟಿಟಿಎಸ್) ರೋಗಕ್ಕೆ ತುತ್ತಾದ ಹುಸೇನಪ್ಪ ಗೆಜ್ಜಲಗಟ್ಟ ಅವರ ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ. ಜಿಲ್ಲಾಡಳಿತದಿಂದ ಅಗತ್ಯ ಸಹಕಾರದಿಂದ ಪ್ರಾಣ ರಕ್ಷಿಸಿ ಕುಟುಂಬಕ್ಕೆ...

ರಸ್ತೆ ಕಾಮಗಾರಿಯಲ್ಲಿ ಭ್ರಷ್ಟಾಚಾರ; ತನಿಖಗೆ ಆಗ್ರಹ

ರಾಯಚೂರು: ದೇವದುರ್ಗ ತಾಲ್ಲೂಕಿನ ಕೊಪ್ಪರ ಗ್ರಾಮದಿಂದ ಚಿಕ್ಕಬೂದೂರುವರೆಗಿನ ರಸ್ತೆ ಸುಧಾರಣೆ ಕಾಮಗಾರಿಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದ್ದು, ಸೂಕ್ತ ತನಿಖೆ ನಡೆಸಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟದ ದೇವದುರ್ಗ...

ಶಿಕ್ಷಕರಿಗೆ ಬಾಕಿ ವೇತನ ಪಾವತಿಸಲು ಎಸ್ಎಫ್ಐ ಒತ್ತಾಯ

ರಾಯಚೂರು: ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 2022-23ನೇ ಸಾಲಿನಲ್ಲಿ ನೇಮಕವಾದ ರಾಯಚೂರು ಸೇರಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಹಿರಿಯ ಪ್ರಾಥಮಿಕ (6 ರಿಂದ 8 ನೇ ತರಗತಿ ) ಶಾಲಾ ಶಿಕ್ಷಕರಿಗೆ...

ಇಂದು ಮಧ್ಯಾಹ್ನ ೨ ರಿಂದ ಜೂ.೭ರ ವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣ ನಿರ್ಬಂಧ: ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್

ರಾಯಚೂರು, ಜೂ ೩(ಕ.ವಾ):- ಜಿಲ್ಲೆಯಾದ್ಯಂತ ಕೋವಿಡ್-೧೯ ಪ್ರಕರಣಗಳು ಹೆಚ್ಚುತ್ತಿದ್ದು ನಿಯಂತ್ರಣಕ್ಕೆ ಬಾರದೇ ಇರುವ ಹಿನ್ನೆಲೆಯಲ್ಲಿ ಅದರ ನಿಯಂತ್ರಣಕ್ಕಾಗಿ ಅಗತ್ಯ ವಸ್ತುಗಳಾದ ನೀರು, ಹಾಲು ಮಾರಾಟ, ಆಸ್ಪತ್ರೆಗಳು, ಔಷಧಿ ಅಂಗಡಿಗಳು ಹಾಗೂ ಅಗತ್ಯ ಸೇವೆಗಳಾದ...

ಆದ್ಯತಾ ವಲಯದವರಿಗೆ ವ್ಯಾಕ್ಸಿನ್ ನೀಡಲು ಪಟ್ಟಿ ನೀಡಿ: ಜಿಲ್ಲಾಧಿಕಾರಿ ವೆಂಕಟೇಶ ಕುಮಾರ್

ರಾಯಚೂರು, ಜೂ.೦೨(ಕ.ವಾ):- ಪ್ರಸ್ತುತ ಕೋವಿಡ್ ವ್ಯಾಕ್ಸಿನ್ ನೀಡಲು ಗುರುತಿಸಲಾಗಿರುವ ಆದ್ಯತಾ ವಲಯದ ಗುಂಪಿನಲ್ಲಿ ಬರುವ ೧೮ ರಿಂದ ೪೪ ವರ್ಷದೊಳಗಿನ ಫಲಾನುಭವಿಗಳಿಗೆ ಆಂದೋಲನದ ಮಾದರಿಯಲ್ಲಿ ಚುಚ್ಚುಮದ್ದು ನೀಡಲು ಕೂಡಲೇ ಪಟ್ಟಿ ಒದಗಿಸಬೇಕು ಎಂದು...

ಕೋವಿಡ್ ಕಾಲದಲ್ಲಿ ಕರ್ತವ್ಯಕ್ಕೆ ಗೈರಾಗುವ ವೈದ್ಯರ ವಿರುದ್ಧ ಸೂಕ್ತ ಕ್ರಮದ ಎಚ್ಚರಿಕೆ

ರಾಯಚೂರು, ಮೇ.೩೧ (ಕ.ವಾ):- ಕೋವಿಡ್ ಸಂಕಷ್ಟ ಕಾಲದಲ್ಲಿ ಸರ್ಕಾರಿ ವೈದ್ಯರು ತಮಗೆ ವಹಿಸಿದ ಜವಬ್ದಾರಿಗಳನ್ನು ಸೂಕ್ತವಾಗಿ ನಿರ್ವಹಿಸಬೇಕು, ಇಲ್ಲದಿದ್ದಲ್ಲೀ ಅವರು ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಅವರು ಎಚ್ಚರಿಕೆ...

ವೈದ್ಯಕೀಯ ಆಮ್ಲಜನಕ ಪೂರೈಸುವ ಬಸ್‌ಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ

ರಾಯಚೂರು, ಮೇ.೨೮(ಕ.ವಾ):- ಕೋವಿಡ್ ಸೋಂಕಿತ ರೋಗಿಗಳಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್‌ಗಳಲಿಯೇ ವೈದ್ಯಕೀಯ ಆಮ್ಲಜನಕ ಪೂರೈಸುವ ನಿಟ್ಟಿನಲ್ಲಿ ಸಿದ್ದಪಡಿಸಲಾಗುತ್ತಿರುವ ವಿಶೇಷ ಬಸ್‌ಗಳ ವಿನ್ಯಾಸ ಹಾಗೂ ಕಾರ್ಯಪ್ರಕ್ರಿಯೆನ್ನು ಪರಿಶೀಲಿಸಲು ಜಿಲ್ಲಾಧಿಕಾರಿ ಆರ್. ವೆಂಕಟೇಶ...

ಹಲ್ಲಿಂಗ್ ಪ್ರಕ್ರಿಯೆಗೆ ಸರ್ಕಾರದ ಮಾನದಂಡಗಳAತೆ ಕ್ರಮವಹಿಸಲು ಜಿಲ್ಲಾಧಿಕಾರಿ ಸೂಚನೆ

ರಾಯಚೂರು, ಮೇ.೨೮(ಕ.ವಾ):- ಹಲ್ಲಿಂಗ್ ಪ್ರಕ್ರಿಯೆಗಾಗಿ ಜಿಲ್ಲೆಯ ೭೫೦ ರೈತರು ನೋಂದಣ ಮಾಡಿಕೊಂಡಿದ್ದು, ೮೮,೧೮೩ ಕ್ವಿಂಟಾಲ್ ಭತ್ತ ಖರೀದಿಗೆ ಸರ್ಕಾರ ನಿಗದಿ ಪಡಿಸಿದ ಮಾನದಂಡಗಳAತೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಅವರು...

ಜಿ.ಪಂ. ಸಿಇಒರಿಂದ ವಿವಿಧ ಗ್ರಾಮಗಳ ಭೇಟಿ: ಕೋವಿಡ್ ಕುರಿತು ಜಾಗೃತಿ ಮೂಡಿಸುತ್ತಿರುವ ಶೇಖ್ ತನ್ವೀರ್ ಆಸೀಫ್

ರಾಯಚೂರು, ಮೇ,೨೬(ಕ.ವಾ):- ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸೋಂಕಿನ ಸರಪಳಿಯನ್ನು ಕಡಿತಮಾಡಲು ಎಲ್ಲಾ ಗ್ರಾಮಗಳಲ್ಲಿಯೂ ಸೋಂಕಿತರನ್ನು ಪತ್ತೆ ಹಚ್ಚಿ, ಅವರನ್ನು ಆಯಾ ತಾಲೂಕುಗಳಲ್ಲಿ ನಿರ್ಮಿಸಲಾಗಿರುವ ಕೋವಿಡ್ ಕೇರ್...

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಹಾಯವಾಣ ಆರಂಭ

ರಾಯಚೂರು, ಮೇ.೨೪(ಕ.ವಾ):- ಕೋವಿಡ್ -೧೯ ಎರಡನೇ ಅಲೆಯ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಕಾನೂನು ನೆರವು ಮತ್ತು ಸೇವೆಗಳನ್ನು ಒದಗಿಸಲು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರಾಯಚೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ...
[td_block_21 custom_title=”Popular” sort=”popular”]