HomeRaichur

Raichur

ರಾಯಚೂರು: ಮತದಾನ ಕೇಂದ್ರಕ್ಕೆ ಕೇಸರಿ ಶಾಲು ಧರಿಸಿ ಬಂದ ಕೆಲವರು – ಮಾತಿನ ಚಕಮಕಿಯ ನಂತರ ಅನುಮತಿ

ಮಾನ್ವಿ: ಮತದಾನ ಕೇಂದ್ರದಲ್ಲಿ ಪೊಲೀಸರು ಹಾಗೂ ಕೇಸರಿ ಶಾಲು ಹಾಕಿದ ಯುವಕರ ನಡುವೆ ಮಾತಿನ ಚಕಮಕಿ ನಡೆದ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬ್ರಾಹ್ಮಣ...

ಡಿಕೆಶಿ ಆರೇಳು ಮಂದಿಯನ್ನು ಇಟ್ಟುಕೊಂಡಿದ್ದಾರೆ: ಹೆಚ್‌ಡಿಕೆ

ರಾಯಚೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DK Shivakumar) ಅವರು, ಆರೇಳು ಮಂದಿಯನ್ನು ಇಟ್ಟುಕೊಂಡಿದ್ದಾರೆ ಅದು ಹೊರಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಹೊಸ ಬಾಂಬ್‌ ಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ರಾಯಚೂರಿನಲ್ಲಿ ಬಿಸಿಲಿನ ತಾಪಕ್ಕೆ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

ರಾಯಚೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಳವಾಗುತ್ತಿದ್ದು, ಒಂದೇ ಕುಟುಂಬದ ಇಬ್ಬರು ಮಕ್ಕಳು ಬಿಸಿಲಿನ ತಾಪಕ್ಕೆ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಚಿಕ್ಕಸುಗೂರು ಗ್ರಾಮದಲ್ಲಿ ಬಿಸಿಲಿನ ತಾಪಕ್ಕೆ ಒಂದೇ ತಾಯಿಯ...

ರಾಯಚೂರು: ಅಗತ್ಯ ವಸ್ತು ಮಾರಾಟದ ಅಂಗಡಿಗಳಿಷ್ಟೇ ಅವಕಾಶ

ರಾಯಚೂರು: ನಗರದಲ್ಲಿ ಅಗತ್ಯ ವಸ್ತು ಮಾರಾಟದ ಅಂಗಡಿಗಳನ್ನು ಹೊರತುಪಡಿಸಿ ಇನ್ನುಳಿದವುಗಳನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ.ಕೆಲವು ಮಳಿಗೆಗಳ ಮಾಲೀಕರು ಪೊಲೀಸರೊಂದಿಗೆ ವಾಗ್ವಾದ ಮಾಡುತ್ತಿದ್ದು, ಮಧ್ಯಾಹ್ನ 2 ಗಂಟೆವರೆಗೂ ವ್ಯಾಪಾರಕ್ಕೆ ಅವಕಾಶ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ,...

ರಾಯಚೂರು : ಚುನಾವಣಾ ಸಿಬ್ಬಂದಿಗಳ ನಿಯೋಜನೆ

ಮಸ್ಕಿ(ರಾಯಚೂರು)ಏ.೧೬:-ಜಿಲ್ಲೆಯ ಮಸ್ಕಿ ವಿಧಾನಸಭೆ ಉಪಚುನಾವಣೆಗಾಗಿ ಒಟ್ಟು ೩೦೫ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಅಗತ್ಯ ಸಿಬ್ಬಂದಿಯನ್ನು ಮತದಾನ ರ‍್ಯಕ್ಕೆ ನೇಮಿಸಲಾಗಿದೆ. ಮಸ್ಟರಿಂಗ್ ಕೇಂದ್ರಕ್ಕೆ ಆಗಮಿಸಿದ ಸಿಬ್ಬಂದಿಯನ್ನು ಮೊದಲು ರ‍್ಮಲ್ ಸ್ಕ್ರಿನಿಂಗ್ ಗೆ ಒಳಪಡಿಸಲಾಯಿತು. ಬೆಳಿಗ್ಗೆ ಉಪಹಾರ...

ಉಪಚುನಾವಣೆ ಮತದಾನಕ್ಕೆ ಮಸ್ಕಿ ಸಿದ್ಧ

ಮಸ್ಕಿ: ಶನಿವಾರ ನಡೆಯುವ ಮಸ್ಕಿ ವಿಧಾನಸಭೆ ಉಪ ಚುನಾವಣೆಗಾಗಿ ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಶಾಂತಿಯುತ ಹಾಗೂ ಸುಗಮ ಮತದಾನಕ್ಕಾಗಿ ಜಿಲ್ಲಾಧಿಕಾರಿ ಆರ್ ವೆಂಕಟೇಶ್‌ಕುಮಾರ್ ಸಕಲ ತಯಾರಿ ಮಾಡಿಕೊಂಡಿದ್ದಾರೆ.ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ...

ರಾಯಚೂರು: ಮದ್ಯ ಮಾರಾಟ, ಸಾಗಾಟ ನಿಷೇಧ

ರಾಯಚೂರು,ಏ.೧೫(ಕ.ವಾ):- ಏಪ್ರಿಲ್ ೧೭ರಂದು ಮಸ್ಕಿ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆ ಮತದಾನ ನಡೆಯಲಿರುವ ಕಾರಣ ಒಣ ದಿನಗಳೆಂದು ಘೋಷಿಸಬೇಕಾದ ಹಿನ್ನೆಲೆಯಲ್ಲಿ ಜಿಲ್ಲೆಯ ಲಿಂಗಸೂಗೂರು ಸಿಂಧನೂರು ಮಾನ್ವಿ. ಹಾಗೂ ತಾಲೂಕಿನದ್ಯಾಂತ ೨೦೨೧ರ ಏಪ್ರಿಲ್ ೧೫ರ...

ಸರಳವಾಗಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಆಚರಣೆ ರಾಯಚೂರು

ರಾಯಚೂರು,ಏ.೧೪(ಕ.ವಾ):- ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೦ನೇ ಜನ್ಮ ದಿನಾಚರಣೆ ಅಂಗವಾಗಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿರುವ ಪುತ್ಥಳಿಗೆ ಜಿಲ್ಲಾಡಳಿತದ ಹಾಗೂ ವಿವಿಧ ಇಲಾಖೆಗಳ ವತಿಯಿಂದ ಜಿಲ್ಲಾಧಿಕಾರಿ ಆರ್....

ರಾಯಚೂರುಕಚೇರಿ ಅವಧಿಯಲ್ಲಿ ಬದಲಾವಣೆರಾಯಚೂರು

ರಾಯಚೂರು,ಏ.೧೨.(ಕ.ವಾ)- ಇದೇ ಏಪ್ರಿಲ್ ಹಾಗೂ ಮೇ ಮಾಹೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಲಿರುವ ಹಿನ್ನಲೆಯಲ್ಲಿ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ೨೦೨೧ರ ಏಪ್ರಿಲ್ ೧೨ ರಿಂದ ಜಾರಿಗೆ ಬರುವಂತೆ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ...

ಎರಡನೇ ಹಂತದ ತರಬೇತಿ: ೭೪ ಮಂದಿ ಗೈರು-ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಜಿಲ್ಲಾಧಿಕಾರಿ ಸೂಚನೆ

ರಾಯಚೂರು,ಏ.೧೨.(ಕ.ವಾ)- ಜಿಲ್ಲೆಯ ಮಸ್ಕಿ ವಿಧಾನಸಭೆಯ ಉಪ ಚುನಾವಣೆಯ ಮತದಾನ ಇದೇ ಏ.೧೭ರ ಶನಿವಾರ ನಡೆಯುಲಿದ್ದು, ಇದಕ್ಕೆ ಪೂರ್ವಭಾವಿಯಾ ಮಸ್ಕಿ ಪಟ್ಟಣದ ಹೊರವಲಯದಲ್ಲಿರುವ ದೇವನಾಂಪ್ರಿಯ ಅಶೋಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ...
[td_block_21 custom_title=”Popular” sort=”popular”]