Raichur
Latest Today Breaking raichur Live News, Also check raichur district city weather news. Headlines in kannada at The Hindustan Gazette Kannada.
-

ಇಂದು ಬೆಳಿಗ್ಗೆ ೬ ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ನೀರು, ಹಾಲು, ಹಣ್ಣು, ಕಿರಾಣ ಅಂಗಡಿ, ತರಕಾರಿ, ಮಾಂಸ ಮಾರಾಟಕ್ಕೆ ಮಾತ್ರ ಅವಕಾಶ: ಜಿಲ್ಲಾಧಿಕಾರಿ
ರಾಯಚೂರು, ಜೂ ೩(ಕ.ವಾ):- ಜಿಲ್ಲೆಯಾದ್ಯಂತ ಕೋವಿಡ್-೧೯ ಪ್ರಕರಣಗಳು ಹೆಚ್ಚುತ್ತಿದ್ದು ನಿಯಂತ್ರಣಕ್ಕೆ ಬಾರದೇ ಇರುವ ಹಿನ್ನೆಲೆಯಲ್ಲಿ ಈ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಅಗತ್ಯ ವಸ್ತುಗಳಾದ ನೀರು, ಹಾಲು ಮಾರಾಟ,…
Read More » -

ಇಂದು ಮಧ್ಯಾಹ್ನ ೨ ರಿಂದ ಜೂ.೭ರ ವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣ ನಿರ್ಬಂಧ: ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್
ರಾಯಚೂರು, ಜೂ ೩(ಕ.ವಾ):- ಜಿಲ್ಲೆಯಾದ್ಯಂತ ಕೋವಿಡ್-೧೯ ಪ್ರಕರಣಗಳು ಹೆಚ್ಚುತ್ತಿದ್ದು ನಿಯಂತ್ರಣಕ್ಕೆ ಬಾರದೇ ಇರುವ ಹಿನ್ನೆಲೆಯಲ್ಲಿ ಅದರ ನಿಯಂತ್ರಣಕ್ಕಾಗಿ ಅಗತ್ಯ ವಸ್ತುಗಳಾದ ನೀರು, ಹಾಲು ಮಾರಾಟ, ಆಸ್ಪತ್ರೆಗಳು, ಔಷಧಿ…
Read More » -

ಆದ್ಯತಾ ವಲಯದವರಿಗೆ ವ್ಯಾಕ್ಸಿನ್ ನೀಡಲು ಪಟ್ಟಿ ನೀಡಿ: ಜಿಲ್ಲಾಧಿಕಾರಿ ವೆಂಕಟೇಶ ಕುಮಾರ್
ರಾಯಚೂರು, ಜೂ.೦೨(ಕ.ವಾ):- ಪ್ರಸ್ತುತ ಕೋವಿಡ್ ವ್ಯಾಕ್ಸಿನ್ ನೀಡಲು ಗುರುತಿಸಲಾಗಿರುವ ಆದ್ಯತಾ ವಲಯದ ಗುಂಪಿನಲ್ಲಿ ಬರುವ ೧೮ ರಿಂದ ೪೪ ವರ್ಷದೊಳಗಿನ ಫಲಾನುಭವಿಗಳಿಗೆ ಆಂದೋಲನದ ಮಾದರಿಯಲ್ಲಿ ಚುಚ್ಚುಮದ್ದು ನೀಡಲು…
Read More » -

ಕೋವಿಡ್ ಕಾಲದಲ್ಲಿ ಕರ್ತವ್ಯಕ್ಕೆ ಗೈರಾಗುವ ವೈದ್ಯರ ವಿರುದ್ಧ ಸೂಕ್ತ ಕ್ರಮದ ಎಚ್ಚರಿಕೆ
ರಾಯಚೂರು, ಮೇ.೩೧ (ಕ.ವಾ):- ಕೋವಿಡ್ ಸಂಕಷ್ಟ ಕಾಲದಲ್ಲಿ ಸರ್ಕಾರಿ ವೈದ್ಯರು ತಮಗೆ ವಹಿಸಿದ ಜವಬ್ದಾರಿಗಳನ್ನು ಸೂಕ್ತವಾಗಿ ನಿರ್ವಹಿಸಬೇಕು, ಇಲ್ಲದಿದ್ದಲ್ಲೀ ಅವರು ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ…
Read More » -

ವೈದ್ಯಕೀಯ ಆಮ್ಲಜನಕ ಪೂರೈಸುವ ಬಸ್ಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ
ರಾಯಚೂರು, ಮೇ.೨೮(ಕ.ವಾ):- ಕೋವಿಡ್ ಸೋಂಕಿತ ರೋಗಿಗಳಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಗಳಲಿಯೇ ವೈದ್ಯಕೀಯ ಆಮ್ಲಜನಕ ಪೂರೈಸುವ ನಿಟ್ಟಿನಲ್ಲಿ ಸಿದ್ದಪಡಿಸಲಾಗುತ್ತಿರುವ ವಿಶೇಷ ಬಸ್ಗಳ ವಿನ್ಯಾಸ ಹಾಗೂ ಕಾರ್ಯಪ್ರಕ್ರಿಯೆನ್ನು…
Read More » -

ಹಲ್ಲಿಂಗ್ ಪ್ರಕ್ರಿಯೆಗೆ ಸರ್ಕಾರದ ಮಾನದಂಡಗಳAತೆ ಕ್ರಮವಹಿಸಲು ಜಿಲ್ಲಾಧಿಕಾರಿ ಸೂಚನೆ
ರಾಯಚೂರು, ಮೇ.೨೮(ಕ.ವಾ):- ಹಲ್ಲಿಂಗ್ ಪ್ರಕ್ರಿಯೆಗಾಗಿ ಜಿಲ್ಲೆಯ ೭೫೦ ರೈತರು ನೋಂದಣ ಮಾಡಿಕೊಂಡಿದ್ದು, ೮೮,೧೮೩ ಕ್ವಿಂಟಾಲ್ ಭತ್ತ ಖರೀದಿಗೆ ಸರ್ಕಾರ ನಿಗದಿ ಪಡಿಸಿದ ಮಾನದಂಡಗಳAತೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ…
Read More » -

ಜಿ.ಪಂ. ಸಿಇಒರಿಂದ ವಿವಿಧ ಗ್ರಾಮಗಳ ಭೇಟಿ: ಕೋವಿಡ್ ಕುರಿತು ಜಾಗೃತಿ ಮೂಡಿಸುತ್ತಿರುವ ಶೇಖ್ ತನ್ವೀರ್ ಆಸೀಫ್
ರಾಯಚೂರು, ಮೇ,೨೬(ಕ.ವಾ):- ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸೋಂಕಿನ ಸರಪಳಿಯನ್ನು ಕಡಿತಮಾಡಲು ಎಲ್ಲಾ ಗ್ರಾಮಗಳಲ್ಲಿಯೂ ಸೋಂಕಿತರನ್ನು ಪತ್ತೆ ಹಚ್ಚಿ, ಅವರನ್ನು ಆಯಾ…
Read More » -

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಹಾಯವಾಣ ಆರಂಭ
ರಾಯಚೂರು, ಮೇ.೨೪(ಕ.ವಾ):- ಕೋವಿಡ್ -೧೯ ಎರಡನೇ ಅಲೆಯ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಕಾನೂನು ನೆರವು ಮತ್ತು ಸೇವೆಗಳನ್ನು ಒದಗಿಸಲು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರಾಯಚೂರು ಜಿಲ್ಲಾ…
Read More » -

ಕೋವಿಡ್ ನಿರ್ವಹಣೆ ಕುರಿತು ಗ್ರಾಮಗಳ ಸ್ಥಿತಿ ಪರಿಶೀಲಿಸಲು ಜಿಲ್ಲಾಧಿಕಾರಿ ಸೂಚನೆ
ರಾಯಚೂರು, ಮೇ. ೨೪ (ಕ.ವಾ):- ಇಬ್ಬರು ಸಹಾಯಕ ಆಯುಕ್ತರು, ಎಲ್ಲಾ ತಹಶೀಲ್ದಾರರು ಹಾಗೂ ತಾಲೂಕು ಪಂಚಾಯತ್ ಇಒಗಳು ಮೇ.೨೫ರ ಮಂಗಳವಾರ ಬೆಳಿಗ್ಗೆನಿಂದಲೇ ಕೋವಿಡ್ ಹೆಚ್ಚಿರುವ ಜಿಲ್ಲೆಯ ಗ್ರಾಮಗಳನ್ನು…
Read More » -

ತರಕಾರಿ, ಹಣ್ಣುಗಳಿಗೆ ದರ ನಿಗಧಿ
ರಾಯಚೂರು,May 20(ಕ.ವಾ):- ಜಿಲ್ಲೆಯಾದ್ಯಂತ ಕೋವಿಡ್-೧೯ ಪ್ರಕರಣಗಳು ಹರಡದಂತೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ರಾಜ್ಯದಲ್ಲಿ ಜನತಾ ಕರ್ಪ್ಯೂ ಹಾಗೂ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಹಣ್ಣು…
Read More »








