Raichur
Latest Today Breaking raichur Live News, Also check raichur district city weather news. Headlines in kannada at The Hindustan Gazette Kannada.
-

ರಾಯಚೂರು ರೈಸ್ ಮಿಲ್ಲರ್ಸ್ ಅಸೋಶಿಯೇಷನ್ ವತಿಯಿಂದ ದೇಣ ಗೆ
ರಾಯಚೂರು,ಮೇ.೧೯.(ಕ.ವಾ):- ಕೋವಿಡ್ ಪ್ರಕರಣಗಳು ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಸೋಂಕಿತರಿಗೆ ಚಿಕಿತ್ಸೆಗೆ ಅನುಕೂಲವಾಗುವಂತೆ ರಾಯಚೂರು ರೈಸ್ ಮಿಲ್ಲರ್ಸ್ ಅಸೋಸಿಯೇಷನ್ ಅಂದಾಜು ೪ ಲಕ್ಷ ರೂಪಾಯಿಗಳ…
Read More » -

ಕರ್ತವ್ಯಾಧಿಕಾರಿಗಳು ಕಾಳಜಿಯಿಂದ ಜವಬ್ದಾರಿ ನಿರ್ವಹಿಸಲು ಜಿಲ್ಲಾಧಿಕಾರಿ ಸೂಚನೆ
ರಾಯಚೂರು (ಕ.ವಾ):- ರಿಮ್ಸ್ ಹಾಗೂ ಒಪೆಕ್ ಕೋವಿಡ್ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಗುಣಮಟ್ಟದ ಚಿಕಿತ್ಸೆಗಾಗಿ ಈಗಾಗಲೇ ವಿಶೇಷ ಕರ್ತವ್ಯಾಧಿಕಾರಿಗಳು ಹಾಗೂ ಸಹಾಯಕ ವಿಶೇಷ ಕರ್ತವ್ಯಾಧಿಕಾರಿಗಳನ್ನು ನಿಯೋಜಿಸಲಾಗಿದೆ, ಸಂಬAಧಿಸಿದ ವೈದ್ಯಾಧಿಕಾರಿಗಳು…
Read More » -

ಇಂದು ಮಧ್ಯಾಹ್ನ ೧೨ ರಿಂದ ಜಿಲ್ಲೆ ಸಂಪೂರ್ಣ ಲಾಕ್ಡೌನ್ : Raichur Lockdown
Raichur Lockdown.ಮೇ.೧೮ (ಕ.ವಾ):- ರಾಜ್ಯದ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ವಿಡಿಯೋ ಸಂವಾದದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಳ್ಳಿಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ…
Read More » -

ರಿಮ್ಸ್ನಲ್ಲಿ ಹೆಚ್ಚುವರಿ ೨೦ ಐಸಿಯು ಬೆಡ್ಗಳ ಸೇವೆಗೆ ಡಿಸಿಎಂ ಚಾಲನೆ
ರಾಯಚೂರು, (ಕ.ವಾ):- ಅತ್ಯಂತ ಗಂಭೀರ ಸ್ಥಿತಿಯಲ್ಲಿರುವ ಕೋವಿಡ್ ಸೋಂಕಿತರಿಗೆ ಅತಿ ತುರ್ತಾಗಿ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ ೨೦ ಐಸಿಯು ಬೆಡ್ಗಳ ಸೇವೆಗೆ…
Read More » -

ರಾಯಚೂರು ಜಿಲ್ಲೆಯಲ್ಲಿ ಮತ್ತೆ ಲಾಕ್ ಡೌನ್ – ಡಿಸಿಎಂ ಸವದಿ
ರಾಯಚೂರು, (ಕ.ವಾ):- ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್ ಪಾಸಿಟಿವ್ ಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲೆಯನ್ನು ಮತ್ತೆ ಸಂಪೂರ್ಣವಾಗಿ ಲಾಕ್ ಡೌನ್ ಮಾಡುವ ಸಾಧ್ಯತೆಗಳಿವೆ ಎಂದು ರಾಜ್ಯದ ಉಪ ಮುಖ್ಯಮಂತ್ರಿಗಳು,…
Read More » -

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಕ್ಕೆ ೨೦ರ ಬೆಳಿಗ್ಗೆ ೧೧ಕ್ಕೆ ನೇರ ಸಂದರ್ಶನ
ರಾಯಚೂರು,ಮೇ.೧೭.(ಕ.ವಾ):- ವಿಶೇಷ ತಜ್ಞವೈದ್ಯರುಗಳು, ವೈದ್ಯಾಧಿಕಾರಿಗಳು, ಅರೆಕಾಲಿಕ ವೈದ್ಯರು, ಆಯುಷ್ ವೈದ್ಯಾಧಿಕಾರಿಗಳು, ಶುಶ್ರೂಷಕರುಗಳು, ಕಿರಿಯ ಪ್ರಯೋಗ ಶಾಲಾ ತಂತ್ರಜ್ಞರುಗಳು, ಎಫ್.ಎಲ್.ಸಿ, ಸೈಕಾಲಾಜಿಸ್ಟ್ ಕೌನ್ಸಲರ್, ಕಿರಿಯ ಮಹಿಳಾ ಆರೋಗ್ಯ ಸಹಾಯಕರುಗಳು,…
Read More » -

ಲಾಕ್ ಡೌನ್ ಹಿನ್ನಲೆ ಬಡವರಿಗೆ, ಕೂಲಿ ಕಾರ್ಮಿಕರಿಗೆ, ನಿರ್ಗತಿಕರಿಗೆ, ವಲಸಿಗರಿಗೆ ಜಿಲ್ಲೆಯ ಇಂದಿರಾ ಕ್ಯಾಂಟಿನ್ಗಳಲ್ಲಿ ಉಚಿತ ಊಟ, ಉಪಹಾರ ವಿತರಣೆ
ರಾಯಚೂರು,ಮೇ.೧೬.(ಕ.ವಾ):- ಕೋವಿಡ್-೧೯ ಸೋಂಕು ಹೆಚ್ಚಾಗಿರುವ ಕಾರಣ ರಾಜ್ಯಾದ್ಯಂತ ಲಾಕ್ ಡೌನ್ ಘೋಷಣೆಯಾಗಿದೆ. ಈ ಸಂದರ್ಭದಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಇಂದಿರಾ ಕ್ಯಾಂಟೀನ್ಗಳಲ್ಲಿ ಬಡವರಿಗೆ, ಕೂಲಿ ಕಾರ್ಮಿಕರಿಗೆ, ನಿರ್ಗತಿಕರಿಗೆ ಮತ್ತು…
Read More » -

ಖಾಸಗಿ ಸಹಭಾಗಿತ್ವದಲ್ಲಿ ಎಲ್ಲಾ ಜಿಲ್ಲೆಗಳಿಗೂ ಆಕ್ಸಿಜನ್ ಬಸ್ ಒದಗಿಸಲು ಸಿದ್ಧ: ಡಿಸಿಎಂ ಸವದಿ
ರಾಯಚೂರು (ಕ.ವಾ):- ಜಿಲ್ಲಾ ಮಟ್ಟಗಳಲ್ಲಿ ಸ್ವಯಂ ಸೇವಾ ಸಂಸ್ಥೆಗಳು ಅಥವಾ ಆರೋಗ್ಯ ಕ್ಷೇತ್ರಕ್ಕೆ ಸಂಬAಧಪಟ್ಟ ಸಂಘ-ಸAಸ್ಥೆಗಳು, ಆಸ್ಪತ್ರೆಗಳು ಪ್ರಾಯೋಜಕತ್ವ (ಸ್ಪಾನ್ಸರ್) ನೀಡಿದರೆ ಎಲ್ಲ ಜಿಲ್ಲೆಗಳಲ್ಲಿಯೂ ನಮ್ಮ ನಾಲ್ಕೂ…
Read More » -

ಸತತ ೧೨ ದಿನಗಳ ಕಾಲ ಕರೋನಾ ಸಂತ್ರಸ್ಥರಿಗೆ ಊಟದ ಪ್ಯಾಕೇಟ್ ನೀಡಿದ ನಾಲ್ಕು ಜನ ವಿದ್ಯಾರ್ಥಿಗಳು
ರಾಯಚೂರು : ಕರೋನಾ ಸೋಂಕು ದಿನದಿಂದ ದಿನಕ್ಕೆ ವ್ಯಾಪಾಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ಕೂಲಿ ಕಾರ್ಮಿಕರಿಗೆ ಬಡವರಿಗೆ ನೊಂದ ಜೀವಿಗಳಿಗೆ ಒಂದು ಹೊತ್ತಿನ ಊಟ ಕೊಟ್ಟು ಮಾನವೀಯತೆ…
Read More » -

ಕಾಟಾಚಾರದ ಲಾಕ್ಡೌನ್: ಜನರ ಜೀವದೊಂದಿಗೆ ಚೆಲ್ಲಾಟ-ಕಡಗೋಲ ಚೇತನ ಆಕ್ರೋಶ
ರಾಯಚೂರು: ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಎಲ್ಲಾರಿಗೂ ಸರಿಯಾದ ಚಿಕಿತ್ಸೆ ನೀಡಲು ಆಗುತ್ತಿಲ್ಲ. ಆದರೆ ಅಧಿಕಾರಿ, ಜನಪ್ರತಿನಿಧಿಗಳು ಮಾತ್ರ ಎಲ್ಲ ಕ್ರಮಕೈಗೊಳ್ಳುವ ಹೇಳಿಕೆ ನೀಡಿ…
Read More »









