HomeRaichur

Raichur

ರಾಯಚೂರು: ಮತದಾನ ಕೇಂದ್ರಕ್ಕೆ ಕೇಸರಿ ಶಾಲು ಧರಿಸಿ ಬಂದ ಕೆಲವರು – ಮಾತಿನ ಚಕಮಕಿಯ ನಂತರ ಅನುಮತಿ

ಮಾನ್ವಿ: ಮತದಾನ ಕೇಂದ್ರದಲ್ಲಿ ಪೊಲೀಸರು ಹಾಗೂ ಕೇಸರಿ ಶಾಲು ಹಾಕಿದ ಯುವಕರ ನಡುವೆ ಮಾತಿನ ಚಕಮಕಿ ನಡೆದ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬ್ರಾಹ್ಮಣ...

ಡಿಕೆಶಿ ಆರೇಳು ಮಂದಿಯನ್ನು ಇಟ್ಟುಕೊಂಡಿದ್ದಾರೆ: ಹೆಚ್‌ಡಿಕೆ

ರಾಯಚೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DK Shivakumar) ಅವರು, ಆರೇಳು ಮಂದಿಯನ್ನು ಇಟ್ಟುಕೊಂಡಿದ್ದಾರೆ ಅದು ಹೊರಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಹೊಸ ಬಾಂಬ್‌ ಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ರಾಯಚೂರಿನಲ್ಲಿ ಬಿಸಿಲಿನ ತಾಪಕ್ಕೆ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

ರಾಯಚೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಳವಾಗುತ್ತಿದ್ದು, ಒಂದೇ ಕುಟುಂಬದ ಇಬ್ಬರು ಮಕ್ಕಳು ಬಿಸಿಲಿನ ತಾಪಕ್ಕೆ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಚಿಕ್ಕಸುಗೂರು ಗ್ರಾಮದಲ್ಲಿ ಬಿಸಿಲಿನ ತಾಪಕ್ಕೆ ಒಂದೇ ತಾಯಿಯ...

ರಾಯಚೂರು :’ಸರ್ಕಾರಿ ಶಾಲೆ’ಯ ಮೇಲ್ಚಾವಣಿ ಕುಸಿದು ‘ನಾಲ್ವರು ಮಕ್ಕಳಿಗೆ ಗಾಯ’

ರಾಯಚೂರು:ರಾಯಚೂರಲ್ಲಿ ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿದು ನಾಲ್ವರು ಮಕ್ಕಳು ಗಾಯಗೊಂಡಿರುವ ಘಟನೆ ನಡೆದಿದೆ. ರಾಯಚೂರು ತಾಲೂಕಿನ ಅರಸಿಗೇರ ಗ್ರಾಮದಲ್ಲಿನ ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿತಗೊಂಡು ನಾಲ್ವರು ಮಕ್ಕಳು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಗಾಯಾಳು ವಿದ್ಯಾರ್ಥಿಗಳನ್ನು...

ರಾಯಚೂರು :ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್ ಅಪಘಾತ; ಪಲ್ಟಿಯಾಗಿ ಗದ್ದೆಗೆ ಉರುಳಿದ ಬಸ್

ರಾಯಚೂರು: ಶಾಲಾ ಮಕ್ಕಳು ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿಯಾಗಿ ಗದ್ದೆಗೆ ಉರುಳಿರುವ ಘಟನೆ ರಾಯಚೂರು ಜಿಲ್ಲೆಯ ದೆವದುರ್ಗ ತಾಲೂಕಿನ ಹೊರವಲಯದಲ್ಲಿ ನಡೆದಿದೆ.ಕೆಕೆಆರ್ ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗದ್ದೆಗೆ...

ರಾಯಚೂರು ಬಳಿ ಭೀಕರ ಅಪಘಾತ : ಲಾರಿಗೆ ಟಾಟಾ ಏಸ್ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ದುರ್ಮರಣ

ರಾಯಚೂರು : ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಭೀಕರ ಅಪಘಾತ ನಡೆದಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿಗೆ ಟಾಟಾ ಏಸ್ ಗೆ ದಿಕ್ಕಿಯಾದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು ಟಾಟಾ...

ಮೋದಿ ಮನ್ ಕೀ ಬಾತ್ ವಿರೋಧಿಸಿ ರೇಡಿಯೋ ಒಡೆದು ಪ್ರತಿಭಟನೆ | ಸಿಪಿಐಎಂಎಲ್ ರೆಡ್ ಸ್ಟಾರ್ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ

ರಾಯಚೂರು: ಕಳೆದ ಹತ್ತು ವರ್ಷದಿಂದ ಮೋದಿ ಮನ್ ಕೀ ಬಾತ್ ಕೇಳಿ ಮನೆ ಹಾಳಾಯ್ತು ದೇಶ ಹಾಳಾಯ್ತು ಮೋದಿ ಬೇಡ ಮೋದಿ ಸುಳ್ಳುಗಳು ಬೇಡ ಎಂಬ ಧ್ಯೆಯ ವಾಕ್ಯದಡಿ ರೇಡಿಯೋ ಪ್ರಸಾರ ಭಾರತಿ...

ಗಣೇಶೋತ್ಸವ ಮೆರವಣಿಗೆಯಲ್ಲಿ ಡಾನ್ಸ್​ ಮಾಡುತ್ತಿದ್ದ ಮಹಿಳೆ ಕುಸಿದು ಬಿದ್ದು ಸಾವು

ರಾಯಚೂರು :ಗಣೇಶೋತ್ಸವ ಮೆರವಣಿಗೆಯೊಂದರಲ್ಲಿ ಡಾನ್ಸ್ ಮಾಡುತ್ತಿದ್ದ ಮಹಿಳೆಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪ್ಪಟ್ಟಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನಂತಮ್ಮ ಎಂಬ ಮಹಿಳೆಗೆ 56 ವರ್ಷ ವಯಸ್ಸಾಗಿತ್ತು ಎನ್ನಲಾಗಿದ್ದು ಮೆರವಣಿಗೆಯಲ್ಲಿ ತಮಿಳು ಹಾಡಿಗೆ ಡಾನ್ಸ್ ಮಾಡುತ್ತಿದ್ದ...

ಮರು ಮದುವೆಗೆ ಮಗು ಅಡ್ಡಿಯಾಗಬಹುದೆಂದು ಹದಿನಾಲ್ಕು ತಿಂಗಳ ಮಗು ಕೊಂದ ಕಿರಾತಕ!

ರಾಯಚೂರು: ಮರುವಿವಾಹಕ್ಕೆ ಮಗು ಅಡ್ಡಿಯಾಗುತ್ತದೆ ಎಂದು ಭಾವಿಸಿ ವ್ಯಕ್ತಿಯೊಬ್ಬ ತನ್ನ 14 ತಿಂಗಳ ಮಗುವನ್ನು ಕೊಂದಿರುವ ಘಟನೆ ಕರ್ನಾಟಕದ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಆ ವ್ಯಕ್ತಿ ತಾನು ಮಾಡಿದ ಅಪರಾಧವನ್ನು...
[td_block_21 custom_title=”Popular” sort=”popular”]