HomeRaichur

Raichur

ರಾಯಚೂರು: ಮತದಾನ ಕೇಂದ್ರಕ್ಕೆ ಕೇಸರಿ ಶಾಲು ಧರಿಸಿ ಬಂದ ಕೆಲವರು – ಮಾತಿನ ಚಕಮಕಿಯ ನಂತರ ಅನುಮತಿ

ಮಾನ್ವಿ: ಮತದಾನ ಕೇಂದ್ರದಲ್ಲಿ ಪೊಲೀಸರು ಹಾಗೂ ಕೇಸರಿ ಶಾಲು ಹಾಕಿದ ಯುವಕರ ನಡುವೆ ಮಾತಿನ ಚಕಮಕಿ ನಡೆದ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬ್ರಾಹ್ಮಣ...

ಡಿಕೆಶಿ ಆರೇಳು ಮಂದಿಯನ್ನು ಇಟ್ಟುಕೊಂಡಿದ್ದಾರೆ: ಹೆಚ್‌ಡಿಕೆ

ರಾಯಚೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DK Shivakumar) ಅವರು, ಆರೇಳು ಮಂದಿಯನ್ನು ಇಟ್ಟುಕೊಂಡಿದ್ದಾರೆ ಅದು ಹೊರಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಹೊಸ ಬಾಂಬ್‌ ಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ರಾಯಚೂರಿನಲ್ಲಿ ಬಿಸಿಲಿನ ತಾಪಕ್ಕೆ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

ರಾಯಚೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಳವಾಗುತ್ತಿದ್ದು, ಒಂದೇ ಕುಟುಂಬದ ಇಬ್ಬರು ಮಕ್ಕಳು ಬಿಸಿಲಿನ ತಾಪಕ್ಕೆ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಚಿಕ್ಕಸುಗೂರು ಗ್ರಾಮದಲ್ಲಿ ಬಿಸಿಲಿನ ತಾಪಕ್ಕೆ ಒಂದೇ ತಾಯಿಯ...

ಕಲ್ಲು ನಾಗರಕ್ಕೆ ಹಾಲು ಎರೆಯುವ ಬದಲು ಮಕ್ಕಳಿಗೆ ಹಾಲು ವಿತರಿಸಿ – ರವಿ ಪಾಟೀಲ್

ರಾಯಚೂರು ಆ ೨೧ : ಮಾನವ ಬಂಧುತ್ವ ವೇದಿಕೆ ಹಾಗೂ ರವಿ ಪಾಟೀಲ್ ಫೌಂಡೇಶನ್ ರಾಯಚೂರು ವತಿಯಿಂದ ನಗರ ಮತ್ತು ಗ್ರಾಮೀಣ ಭಾಗದ ವಿವಿಧ ಕಡೆಗಳಲ್ಲಿ ಸೋಮವಾರ ದಂದು ನಾಗರ ಪಂಚಮಿ ಬದಲಾಗಿ...

ರಾಯಚೂರು: 34 ವರ್ಷಕ್ಕೆ ಹಾರಿಹೋಯ್ತು ಪ್ರಾಣಪಕ್ಷಿ; ಮಲಗಿದ್ದಲ್ಲೇ ಉಸಿರು ಚೆಲ್ಲಿದ ಪೇದೆ!

ರಾಯಚೂರು: ಯಾವುದೇ ಕಾಯಿಲೆಯಿಲ್ಲದೇ ಆರೋಗ್ಯವಾಗಿದ್ದ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ಬಸನಗೌಡ (34) ಹೃದಯಾಘಾತದಿಂದ ಮೃತಪಟ್ಟ ಪೊಲೀಸ್ ಸಿಬ್ಬಂದಿ. ಇವರು ಜಿಲ್ಲೆಯ ಮಸ್ಕಿ ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಸೇವೆ...

ಮುಸ್ಲಿಂ ಸಮುದಾಯದ ಸದಸ್ಯ ಅಧ್ಯಕ್ಷನಾಗಿ ಆಯ್ಕೆ: 19 ಗ್ರಾಪಂ ಸದಸ್ಯರಿಂದ ಸಾಮೂಹಿಕ ರಾಜೀನಾಮೆ

ರಾಯಚೂರು: ಸಿಂಧನೂರು (Sindhanur) ತಾಲೂಕಿನ ಆರ್‌ಹೆಚ್ ಕ್ಯಾಂಪ್-1ರಲ್ಲಿ ಮುಸ್ಲಿಂ ಸಮುದಾಯದ (Muslim Community) ಸದಸ್ಯ ಅಧ್ಯಕ್ಷನಾಗಿ ಆಯ್ಕೆಯಾಗಿರುವ ಹಿನ್ನೆಲೆ ಸಾಮಾನ್ಯ ವರ್ಗದ 19 ಜನ ಸದಸ್ಯರು ಸಾಮೂಹಿಕ ರಾಜೀನಾಮೆ (Mass Resignation) ನೀಡಿದ್ದಾರೆ...

ಜೆಸಿಬಿ ಹರಿದು ಸ್ಥಳದಲ್ಲೇ ಮೂವರು ಮೃತ್ಯು

ರಾಯಚೂರು (ದೇವದುರ್ಗ):- ದುಡಿಮೆ ಅರಸಿ ದೂರದೂರಿನಿಂದ ಬಂದ ಕಾರ್ಮಿಕರ ಮೇಲೆ ಜೆಸಿಬಿ ಹರಿದಪರಿಣಾಮ ಸ್ಥಳದಲ್ಲಿ ಮೂರು ಜನ ದುರ್ಮರಣಗೊಂಡ ಘಟನೆ ತಾಲೂಕಿನ ನೀಲವಂಜಿ ಗ್ರಾಮದಲ್ಲಿ ನಡೆದಿದೆ. ಅದೇ ಗ್ರಾಮದ ಹೊಲವೊಂದರಲ್ಲಿ ಬೋರ್ ವೆಲ್ ಕೊರಿಯಲು...

ರಾಯಚೂರು: ಶಾಸಕಿಯನ್ನು ನಿಂದಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ರಾಯಚೂರು: ದೇವದುರ್ಗ ಶಾಸಕಿ ಕರಿಯಮ್ಮ ಜಿ. ನಾಯಕ್​ (Kariyamma Nayak) ಅವರಿಗೆ ಅವಾಚ್ಯ ಶಬ್ದದಿಂದ (Abusing vlogger) ನಿಂದಿಸಿದ ಆರೋಪದಡಿ 8 ಜನ ಬಿಜೆಪಿ ಕಾರ್ಯಕರ್ತರ (BJP Activists) ವಿರುದ್ಧ ದೇವದುರ್ಗ ಠಾಣೆಯಲ್ಲಿ ಎಫ್​​ಐಆರ್ (FIR)​ ದಾಖಲಾಗಿದೆ....

ಜೆಡಿಎಸ್ ಪ್ರಚಾರ ವಾಹನದ ಮೇಲೆ ಕಲ್ಲು ತೂರಾಟ: ಕೆಲಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣ

ರಾಯಚೂರು: ರಾಯಚೂರಿನ ದೇವದುರ್ಗ ಪಟ್ಟಣದ ಪೊಲೀಸ್ ಠಾಣೆ ಎದುರು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಚಿತ್ರನಟ ಕಿಚ್ಚ ಸುದೀಪ್ ಅವರು ಗುರುವಾರ ದೇವದುರ್ಗ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ...

ತಡ ರಾತ್ರಿ ಅಮಿತ್ ಶಾ ರನ್ನು ಭೇಟಿಯಾದ ಮುಸ್ಲಿಮ್ ನಿಯೋಗ; ರಾಮ‌ ನವಮಿ ಹಿಂಸಾಚಾರದ ಕುರಿತು ಪ್ರಸ್ತಾಪ

ನವ ದೆಹಲಿ:ಮುಸ್ಲಿಂ ಧಾರ್ಮಿಕ ಮುಖಂಡರ ನಿಯೋಗ ನಿನ್ನೆ ತಡರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿತು ಮತ್ತು ರಾಮ ನವಮಿ ನಂತರ ನಡೆದ ಕೋಮು ಹಿಂಸಾಚಾರ ಮತ್ತು ದ್ವೇಷದ...
[td_block_21 custom_title=”Popular” sort=”popular”]