Raichur
Latest Today Breaking raichur Live News, Also check raichur district city weather news. Headlines in kannada at The Hindustan Gazette Kannada.
-

ರಾಯಚೂರು:ತಾತನಿಗೆ ಬನ್ನಿ ಕೊಟ್ಟು ವಾಪಸ್ ಬರೋ ವೇಳೆ ಸ್ಕೂಟರ್ಗೆ ಕಾರ್ ಡಿಕ್ಕಿ,ಓರ್ವ ಯುವತಿ ಮೃತ್ಯು
ರಾಯಚೂರು(ಅ.13): ಸ್ಕೂಟರ್ ಮತ್ತು ಕಾರು ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಓರ್ವ ಯುವತಿ ಸಾವನ್ನಪ್ಪಿ, ಮತ್ತೊಬ್ಬ ಯುವತಿಗೆ ಗಂಭೀರವಾದ ಗಾಯಗಳಾದ ಘಟನೆ ರಾಯಚೂರು ನಗರದ ಡಿಸಿ ಬಂಗಲೆ ಬಳಿ…
Read More » -

ರಾಯಚೂರಲ್ಲಿ ಲೋಡ್ ಗಟ್ಟಲೆ’ಶೂ, ಸಾಕ್ಸ್’ ಅಕ್ರಮ ಮಾರಾಟ : ಶಿಕ್ಷಣ ಇಲಾಖೆಯ ಕಳ್ಳಾಟ ಬಯಲು!
ರಾಯಚೂರು : ಈಗಾಗ್ಲೇ ರಾಜ್ಯ ಸರ್ಕಾರ ಮುಡಾ ಹಾಗೂ ವಾಲ್ಮೀಕಿ ಹಗರಣದಲ್ಲಿ ಸಿಲುಕಿ ಒದ್ದಾಡುತ್ತಿರುವ ಬೆನ್ನಲ್ಲೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಾಯಚೂರಲ್ಲಿ ಸರ್ಕಾರಿ ಮಕ್ಕಳಿಗೆ ಸೇರಬೇಕಾಗಿದ್ದ ಶೂ…
Read More » -

ರಾಜ್ಯದಲ್ಲಿ ಕನ್ನಡ ವ್ಯಾವಹಾರಿಕ ಭಾಷೆಯಾಗಲಿ:ಸಿಎಂ ಸಿದ್ದರಾಮಯ್ಯ
ರಾಯಚೂರು (ಅ.06): ಕರ್ನಾಟಕ ಸಂಪೂರ್ಣ ಕನ್ನಡಮಯವಾಗಲಿ. ಇಲ್ಲಿ ನೆಲೆಸಿರುವ ಎಲ್ಲರೂ ಕನ್ನಡಿಗರೇ. ಕನ್ನಡ ನೆಲ, ಜಲ, ಸಂಸ್ಕೃತಿ, ಭಾಷೆ, ಭೂಮಿ ಎಲ್ಲವೂ ಕನ್ನಡಮಯವಾಗಲಿ. ಮನೆ ಭಾಷೆ ಯಾವುದೇ…
Read More » -

ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ,ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ರಾಯಚೂರು: ಮುಡಾ ಹಗರಣಕ್ಕೆ ಸಂಬಂಧಿಸಿ ವಿಪಕ್ಷದ ಬಿಜೆಪಿ-ಜೆಡಿಎಸ್ ನಾಯಕರು ಸುಖಾ ಸುಮ್ಮನೆ ನನ್ನ ಮೇಲೆ ಆರೋಪ ಮಾಡುವುದು ಮಾತ್ರವಲ್ಲದೇ ಈ ಪ್ರಕರಣದಲ್ಲಿ ನನ್ನ ಪತ್ನಿ ಹೆಸರು ಎಳೆದು…
Read More » -

ರಾಜೀನಾಮೆ ಅನ್ನೋ ಪದ ಕೇಳಿ ನಂಗು ಬೇಜಾರಾಗಿದೆ, ಆದ್ರೂ ಹೋರಾಟ ಮುಂದುವರೆಸುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಯಚೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಸ್ವಾಭಿಮಾನ ಸಮಾರಂಭದಲ್ಲಿ ಮಾತನಾಡಿ ವಿಪಕ್ಷಗಳು ರಾಜೀನಾಮೆ…
Read More » -

8 ನೇ ತರಗತಿ ವಿದ್ಯಾರ್ಥಿ ಕುಸಿದು ಬಿದ್ದು ಮೃತ್ಯು
THG ಕನ್ನಡ ರಾಯಚೂರು: ಪಟ್ಟಣದ ವಿದ್ಯಾವಾಹಿನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ತಾಲೂಕಿನ ಅತ್ತನೂರು ಗ್ರಾಮದ ವಿದ್ಯಾರ್ಥಿ ತರುಣಕುಮಾರ ತಂದೆ ಮಲ್ಲೇಶ (14) ಶಾಲೆಯಲ್ಲಿ…
Read More » -

ಶಿಕ್ಷಕಿಗೆ ಅಶ್ಲೀಲ ಮೆಸೇಜ್ ಪ್ರಕರಣ:ಶಿಕ್ಷಕ ಮೆಹಬೂಬ್ ಅಲಿ ಅಮಾನತು ಮಾಡಿ ಆದೇಶ
ರಾಯಚೂರು : ಶಾಲೆಯ ಅತಿಥಿ ಶಿಕ್ಷಕಿಗೆ ಅಶ್ಲೀಲ ಸಂದೇಶ ಕಳಿಸಿದ ರಾಯಚೂರಿನ ಯರಮರಸ್ನ ಸರ್ಕಾರಿ ಆದರ್ಶ ವಿದ್ಯಾಲಯ ಪ್ರೌಢ ಶಾಲೆಯ ಶಿಕ್ಷಕನನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆಯ ಉಪ…
Read More » -

ಪ್ರೇಯಸಿಗೆ ಬೇರೊಬ್ಬನ ಜೊತೆಗೆ ನಿಶ್ಚಿತಾರ್ಥ : ಮನನೊಂದ ಯುವಕ ನೇಣಿಗೆ ಶರಣು
ರಾಯಚೂರು : ಅವರಿಬ್ಬರದು 5 ವರ್ಷದ ಪ್ರೀತಿ. ಆದರೆ ಯುವತಿಯು ಪ್ರೀತಿಸಿದ ಯುವಕನಿಗೆ ಕೈಕೊಟ್ಟು, ಮನೆಯವರು ನೋಡಿದ ಹುಡುಗನ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾಳೆ. ಈ ವಿಷಯ ತಿಳಿದು…
Read More » -

ಮಸೀದಿಯಲ್ಲಿ ರಾತ್ರಿ ನಮಾಜ್ ಮಾಡುವ ವೇಳೆ ಬಿಯರ್ ಬಾಟಲಿ ಎಸೆದ ಕಿಡಿಗೇಡಿಗಳು
ರಾಯಚೂರು : ಮಸೀದಿಯಲ್ಲಿ ರಾತ್ರಿ ನಮಾಜ್ ಮಾಡುವ ವೇಳೆ ಸಮಯದಲ್ಲಿ ಕಿಡಿಗೇಡಿಗಳು ಬಿಯರ್ ಬಾಟಲಿ ಎಸೆದು ಪರಾರಿಯಾದ ಘಟನೆ ಸಿರವಾರ ತಾಲ್ಲೂಕಿನಲ್ಲಿ ನಡೆದಿದೆ . ನಗರದ ಬಸ್…
Read More » -

ಸ್ಟೇರಿಂಗ್ ಕಟ್ ಆಗಿ ಪಲ್ಟಿಯಾದ ಬಸ್. 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ
ರಾಯಚೂರು: ತಾಲೂಕಿನ ಸಗಮಕುಂಟಾ ಗ್ರಾಮದ ಬಳಿ ಸ್ಟೇರಿಂಗ್ ಕಟ್ ಆಗಿ ಸಾರಿಗೆ ಬಸ್ ಪಕ್ಕದ ಜಮೀನಿಗೆ ಉರುಳಿದ್ದು, 30 ಹೆಚ್ಚು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ ತಾಲೂಕಿನ ಕೊರ್ವಿಹಾಳ ಗ್ರಾಮದಿಂದ…
Read More »









