ರಾಯಚೂರು: ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಯ್ಕೆ.


ರಾಯಚೂರು: ರಾಯಚೂರು ಜಿಲ್ಲಾ ಕಾರಗೃಹದ ಪೊಲೀಸ್ ಕಾನ್ಸ್ ಟೇಬಲ್ ಕಲ್ಪನಾ ನಾಯಕರಿಗೆ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ನವದೆಹಲಿಯಲ್ಲಿ ಜುಲೈ 27ರಂದು ನಡೆಯಲಿರುವ ‘ಕನ್ನಡ ನಾಡು, ನುಡಿ ಉತ್ಸವ ಕಾರ್ಯಕ್ರಮದಲ್ಲಿ ಮಹಿಳಾ ಸಾಧಕರಿಗೆ ನೀಡುವ ರಾಷ್ಟ್ರ ಮಟ್ಟದ ಕಾರ್ಯಕ್ರಮದಲ್ಲಿ ‘ಭಾರತ ಗೌರವ ಪ್ರಶಸ್ತಿ’ ಪ್ರದಾನ ಮಾಡಲಾಗುತ್ತಿದೆ ಎಂದು ಕಾರ್ಯಕ್ರಮದ ಆಯೋಜಕ ಎಂ ರಂಜಿತ್ ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಮಾಜ ಸೇವಕಿಯೂ ಆಗಿರುವ ಕಲ್ಪನಾ ಅವರ ಸೇವೆಯನ್ನು ಗುರುತಿಸಿ ಈಗಾಗಲೇ ಮುಖ್ಯಮಂತ್ರಿಯಿಂದ ಚಿನ್ನದ ಪದಕ ಪಡೆದಿದ್ದಾರೆ.

Latest Indian news

Popular Stories