HomeRamanagara

Ramanagara

ನ್ಯಾಯಾಧೀಶರ ವಿರುದ್ಧ ಪೋಸ್ಟ್ ಆರೋಪ – SDPI ರಾಮನಗರ ಉಪಾಧ್ಯಕ್ಷ ಬಂಧನ

ರಾಮನಗರ: ನ್ಯಾಯಾಂಗ ನಿಂಧನೆ ಆರೋಪದಡಿ ವಕೀಲ, SDPI ಜಿಲ್ಲಾ ಉಪಾಧ್ಯಕ್ಷ ಚಾನ್ ಪಾಷನನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳವಾರ ನಡೆದಿದೆ. ಜ್ಞಾನವ್ಯಾಪಿ ಮಸೀದಿಯಲ್ಲಿ ಹಿಂದೂಗಳಿಗೆ ಪೂಜೆ ಮಾಡಲು ಅವಕಾಶ ಕಲ್ಪಿಸಿಕೊಟ್ಟ ನ್ಯಾಯಾಧೀಶರನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ...

ಎಲ್ಲರೂ ಒಟ್ಟಾಗಿ ಪಕ್ಷ ಕಟ್ಟಬೇಕಿದೆ; ಬಿ.ವೈ.ವಿಜಯೇಂದ್ರ ಕರೆ

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲಬಾರಿಗೆ ಪಕ್ಷದ ಕಚೇರಿಗೆ ಭೇಟಿ ನೀಡಿದ ಬಿ.ವೈ.ವಿಜಯೇಂದ್ರ, ರಾಜ್ಯದಲ್ಲಿ ಎಲ್ಲರೂ ಒಟ್ಟಾಗಿ ಪಕ್ಷ ಕಟ್ಟಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ಮತ್ತೊಮ್ಮೆ ಪ್ರಧಾನಿ ನರೇಂದ್ರ...

ರಾಮನಗರ: ದರ್ಗಾ‌ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ!

ರಾಮನಗರ: ದರ್ಗಾದ ಪ್ರಸಾದ ಸೇವಿಸಿ ರಾಮನಗರದಲ್ಲಿ 50 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ಯಾರಬ್ ನಗರದಲ್ಲಿನ ಪೀರನ್ ಷಾ ವಲಿ ದರ್ಗಾದಲ್ಲಿ ಉರುಸ್ ಪ್ರಯುಕ್ತ ಪ್ರಸಾದ ವಿತರಣೆ ಮಾಡಲಾಗಿತ್ತು. ಈ ಪ್ರಸಾದ ಸೇವಿಸಿದ...

ಚನ್ನಪಟ್ಟಣದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಮೃತ್ಯು

ರಾಮನಗರ: ಚನ್ನಪಟ್ಟಣದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವಿಗೀಡಾಗಿದ್ದಾರೆ.  ಅಪಘಾತದಲ್ಲಿ ವಿನಯ್ ಮತ್ತು ಮಂಜೇಶ್ ಎಂಬುವರು ಸಾವನ್ನಪ್ಪಿದ್ದು ವಿಜಯ್ ಮತ್ತು ನಿಖಿಲ್ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತ ಸಂಭವಿಸುವುದಕ್ಕೂ ಕೆಲ‌ ನಿಮಿಷಗಳ ಮೊದಲು ನಾಲ್ಕು...

ಇದ್ರೀಸ್ ಪಾಶಾ ಕೊಲೆ ಪ್ರಕರಣ: ಪುನೀತ್ ಕೆರೆಹಳ್ಳಿ ಸಹಿತ ಬಂಧಿತ ಆರೋಪಿಗಳು ರಾಮ ನಗರಕ್ಕೆ!

ರಾಮನಗರ: ಗೋವು ಸಾಗಾಣಿಕೆ ವೇಳೆ ವ್ಯಕ್ತಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಸಾತನೂರು ಪೊಲೀಸರು (Sathanoor Police) ಕಾರ್ಯಾಚರಣೆ ನಡೆಸಿ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಆರೋಪಿಗಳನ್ನು ಏಪ್ರಿಲ್​ 05 ರಂದು ರಾಜಸ್ಥಾನದಲ್ಲಿ ಬಂಧಿಸಿದ್ದರು. ಈಗ...

ಮೇಕೆದಾಟು ಯೋಜನೆ ನಿರ್ಮಾಣ ಖಚಿತ: ಬಿಎಸ್‌ವೈ

ನವದೆಹಲಿ: ಕಾವೇರಿ ನದಿಗೆ ಮೇಕೆದಾಟು ಬಳಿ ಅಣೆಕಟ್ಟು ನಿರ್ಮಿಸುವ ಕುಡಿಯುವ ನೀರು ಯೋಜನೆಯನ್ನು ನೂರಕ್ಕೆ ನೂರರಷ್ಟು ನಮ್ಮ ಸರ್ಕಾರ ಮಾಡೇ ಮಾಡುತ್ತದೆ. ಈ ಬಗ್ಗೆ ಗೊಂದಲ ಬೇಡ ಎಂದು ಮುಖ್ಯಮಂತ್ತಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.ಸುದ್ದಿಗಾರರೊಂದಿಗೆ...
[td_block_21 custom_title=”Popular” sort=”popular”]