ಎಲ್ಲರೂ ಒಟ್ಟಾಗಿ ಪಕ್ಷ ಕಟ್ಟಬೇಕಿದೆ; ಬಿ.ವೈ.ವಿಜಯೇಂದ್ರ ಕರೆ

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲಬಾರಿಗೆ ಪಕ್ಷದ ಕಚೇರಿಗೆ ಭೇಟಿ ನೀಡಿದ ಬಿ.ವೈ.ವಿಜಯೇಂದ್ರ, ರಾಜ್ಯದಲ್ಲಿ ಎಲ್ಲರೂ ಒಟ್ಟಾಗಿ ಪಕ್ಷ ಕಟ್ಟಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕಿದೆ.ಬಿಜೆಪಿ ನಮ್ಮ ಆಸ್ತಿ ಎಲ್ಲರೂ ಒಗ್ಗಟ್ಟಿನಿಂದ ಪಕ್ಷ ಸಂಘಟನೆ ಮಾಡಬೇಕು ಒಗ್ಗಟ್ಟಿನಲ್ಲಿ ಬಲವಿದೆ ಎಂದು ಬಿ. ವೈ ವಿಜಯೇಂದ್ರ ಹೇಳಿದರು.

Latest Indian news

Popular Stories