HomeShivamogga

Shivamogga

ಶಿವಮೊಗ್ಗದಲ್ಲಿ ಖಾಸಗಿ ಶಾಲಾ ಬಸ್ ಪಲ್ಟಿ ; 25 ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

ಶಿವಮೊಗ್ಗ : ಖಾಸಗಿ ಶಾಲೆಯ ಬಸ್ ಪಲ್ಟಿಯಾಗಿ 25 ಕ್ಕೂ ಹೆಚ್ಚು ಅಧಿಕ ಮಕ್ಕಳಿಗೆ ಗಾಯಗಳಾದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಬಿಳಕಿ ಗ್ರಾಮದ ಬಳಿ ನಡೆದಿದೆ. ಭದ್ರಾವತಿಯ ಸ್ಪೂರ್ತಿ ಇಂಟರ್ ನ್ಯಾಷನಲ್...

ಶಿವಮೊಗ್ಗ : ಹ್ಯೂಂಡಾಯ್‌ ಕಾರ್ ಶೋ ರೂಂನಲ್ಲಿ ಅಗ್ನಿ ಅವಘಡ, 7 ಕಾರು ಭಸ್ಮ

ಶಿವಮೊಗ್ಗ (ಫೆ.17): ಕರೆಂಟ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ನಗರದ ಶಂಕರಮಠ ರಸ್ತೆಯಲ್ಲಿರುವ ರಾಹುಲ್ ಹ್ಯೂಂಡಾಯ್‌ ಕಾರ್ ಶೋ ರೂಂಗೆ ಬೆಂಕಿ ತಗುಲಿದ್ದು, ಲಕ್ಷಾಂತರ ರು. ಮೌಲ್ಯವ ಕಾರು ಮತ್ತು ಇತರೆ ವಸ್ತುಗಳು ಸುಟ್ಟು...

ಮಲ್ಲಿಕಾರ್ಜುನ ಖರ್ಗೆಯಂತವ್ರ ಹೊಟ್ಟೆಯಲ್ಲಿ ಪ್ರಿಯಾಂಕ್ ಖರ್ಗೆಯಂತಹ ಕೆಟ್ಟ ಹುಳ ಹುಟ್ಟಿದೆ : ಕೆ.ಎಸ್ ಈಶ್ವರಪ್ಪ ವಾಗ್ಧಾಳಿ

ಶಿವಮೊಗ್ಗ :ಮಲ್ಲಿಕಾರ್ಜುನ ಖರ್ಗೆಯಂತವ್ರ ಹೊಟ್ಟೆಯಲ್ಲಿ ಪ್ರಿಯಾಂಕ್ ಖರ್ಗೆಯಂತಹ ಕೆಟ್ಟ ಹುಳ ಹುಟ್ಟಿದೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಮತ್ತೆ ಹೇಳಿಕೆ ನೀಡಿ ಕೈ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು...

ಸಂಸದ ಡಿಕೆ ಸುರೇಶಗೆ ಮೊದಲು ನೋಟಿಸ್ ಕೊಡಲಿ : ಮಾಜಿ ಸಚಿವ ಕೆಎಸ್ ಈಶ್ವರಪ್ಪ ಆಗ್ರಹ

ಶಿವಮೊಗ್ಗ : ರಾಷ್ಟ್ರ ದ್ರೋಹಿಗಳು ಹಾಗೂ ದೇಶ ವಿಭಜನೆ ಹೇಳಿಕೆ ನೀಡುವಂತಹವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು ಎಂದು ಹೇಳಿಕೆ ನೀಡಿರುವ ಬಿಜೆಪಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪಗೆ ಇಂದು ದಾವಣಗೆರೆಯ...

ಭದ್ರಾವತಿ: ಸಾಮಾಜಿಕ ಕಾರ್ಯಕರ್ತ ಹಫಿಝುರ್ ರೆಹಮಾನ್ ನಿಧನ

ಭದ್ರಾವತಿ: ಭದ್ರಾವತಿಯ ಸಾಮಾಜಿಕ ಕಾರ್ಯಕರ್ತ, ಜಮಾಅತೆ ಇಸ್ಲಾಮಿ ಹಿಂದ್ ಭದ್ರಾವತಿಯ ಮಾಜಿ ಅಧ್ಯಕ್ಷರಾದ ಹಫೀಝುರ್ ರೆಹಮಾನ ನಿಧನರಾದರು. ಅವರು ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಕುಟುಂಬಸ್ಥರು, ಅಪಾರ...

ಕಾಂಗ್ರೆಸ್ ಸರ್ಕಾರದ ‘ಯುವನಿಧಿ’ ಯೋಜನೇ ಮುಂದುವರೆಯುವುದೇ ಅನುಮಾನವಾಗಿದೆ : ಸಂಸದ ಬಿ ವೈ ರಾಘವೇಂದ್ರ

ಶಿವಮೊಗ್ಗ : ಯುವನಿಧಿ ಕಾರ್ಯಕ್ರಮಕ್ಕೆ ಸಂಸದ ಬಿ ವೈ ರಾಘವೇಂದ್ರ ಕಿಡಿಕಾರಿದ್ದು ಇನ್ನೆರಡು ತಿಂಗಳಲ್ಲಿ ಲೋಕಸಭೆ ಚುನಾವಣೆ ಇದೆ.ತರಾತುರಿಯಲ್ಲಿ ಯುವನಿಧಿ ಚಾಲನೆ ನೀಡಿದ್ದಾರೆ ಯುವನಿಧಿ ಯೋಜನೆಯ ಮುಂದುವರೆಯುವುದು ಅನುಮಾನವಾಗಿದೆ ಎಂದು ಸಂಸದ ಬಿ...

ನಾಳೆ ರಾಜ್ಯ ಸರ್ಕಾರದ ʻ5 ನೇ ಗ್ಯಾರಂಟಿʼ ಯೋಜನೆಗೆ ಚಾಲನೆ : ʻಯುವನಿಧಿʼ ಫಲಾನುಭವಿಗಳ ಖಾತೆಗೆ ಹಣ ಜಮಾ

ಶಿವಮೊಗ್ಗ :ರಾಜ್ಯ ಸರ್ಕಾರದ ಮಹತ್ವದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿಗೆ ಸಿಎಂ ಸಿದ್ದರಾಮಯ್ಯ ನಾಳೆ ಚಾಲನೆ ನೀಡಲಿದ್ದು, ಫಲಾನುಭವಿಗಳಿಗೆ ಖಾತೆಗೆ ಮೊದಲ ತಿಂಗಳ ನಿರುದ್ಯೋಗ ಭತ್ಯೆ ಜಮಾ ಆಗಲಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ...

ಸರ್ಕಾರಕ್ಕೆ 14 ಕೋಟಿ ರೂ. GST ವಂಚನೆ : ಓರ್ವ ಅರೆಸ್ಟ್

ಶಿವಮೊಗ್ಗ : ನಕಲಿ ಜಿ.ಎಸ್.ಟಿ ಬಿಲ್ ಸೃಷ್ಠಿಸಿ ಸರ್ಕಾರಕ್ಕೆ ಕೋಟ್ಯಾಂತರ ರೂ. ತೆರಿಗೆ ವಂಚಿಸಿದ್ದ ಜಾಲವನ್ನು ಭೇದಿಸಿರುವ ಮೈಸೂರಿನ ಕೇಂದ್ರೀಯ ತೆರಿಗೆ ಜಿ.ಎಸ್.ಟಿ ಕಚೇರಿಯ ಸಿಬ್ಬಂದಿ ಮೈಸೂರಿನ ರಬ್ ಟ್ರೇಡರ್ ನ ಮಾಲೀಕರನ್ನು...

Shivamogga | ಬೈಕ್- ಲಾರಿ ನಡುವೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಶಿವಮೊಗ್ಗ: ಬೈಕ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೊಸನಗರ ತಾಲೂಕಿನ ಮಾವಿನಹೊಳೆ ಕ್ರಾಸ್ ನಲ್ಲಿ ನಡೆದಿದೆ. ಹೊಸನಗರ ಕಡೆಯಿಂದ ಸಾಗರಕ್ಕೆ ತೆರಳುತ್ತಿದ್ದ ಕಂಟೇನರ್ ಲಾರಿ ಮತ್ತು...

ಜ.12ರಂದು ಶಿವಮೊಗ್ಗದಲ್ಲಿ ‘ಯುವನಿಧಿ ಯೋಜನೆ’ ಉದ್ಘಾಟನೆ – ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ಬರುವ ಜ. 12 ರಂದು ವಿವೇಕಾನಂದ ಜಯಂತಿಯಂದು ಶಿವಮೊಗ್ಗದಲ್ಲಿ ಯುವನಿಧಿ ಯೋಜನೆ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಂಗಳವಾರ ಕಾಂಗ್ರೆಸ್...
[td_block_21 custom_title=”Popular” sort=”popular”]