ಭದ್ರಾವತಿ: ಭದ್ರಾವತಿಯ ಸಾಮಾಜಿಕ ಕಾರ್ಯಕರ್ತ, ಜಮಾಅತೆ ಇಸ್ಲಾಮಿ ಹಿಂದ್ ಭದ್ರಾವತಿಯ ಮಾಜಿ ಅಧ್ಯಕ್ಷರಾದ ಹಫೀಝುರ್ ರೆಹಮಾನ ನಿಧನರಾದರು.
ಅವರು ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಅವರು ಕುಟುಂಬಸ್ಥರು, ಅಪಾರ ಬಂಧು ಬಳಗ ಮತ್ತು ಸ್ನೇಹಿತರನ್ನು ಅಗಲಿದ್ದಾರೆ.