Shivamogga
Latest Today Breaking shivamogga Live News, Also check shivamogga district city weather news. Headlines in kannada at The Hindustan Gazette Kannada.
-

ಮುಂದುವರಿದ ಮಳೆಯಾರ್ಭಟ; ಗೋಡೆ ಕುಸಿದು ವೃದ್ಧೆ ಸಾವು
ಶಿವಮೊಗ್ಗ: ಶಿವಮೊಗ್ಗದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಶಿವಮೊಗ್ಗ ತಾಲೂಕಿನ ಆಡುಗಡಿ ಗ್ರಾಮದಲ್ಲಿ ರವಿವಾರ (ಜೂ.15) ತಡರಾತ್ರಿ ಭಾರೀ ಮಳೆಗೆ ಗೋಡೆ ಕುಸಿದು ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.…
Read More » -

ಕಾಂತಾರ ಚಾಪ್ಟರ್ 1′ ಸೆಟ್ನಲ್ಲಿ ಮುಗುಚಿದ ಬೋಟ್ : ರಿಷಿಬ್ ಶೆಟ್ಟಿ ಸೇರಿ 30 ಕಲಾವಿದರು ಪ್ರಾಣಾಪಾಯದಿಂದ ಪಾರು!
ಶಿವಮೊಗ್ಗ : ಕಾಂತರ ಚಾಪ್ಟರ್ 1 ರಲ್ಲಿ ಯಾಕೋ ಎಲ್ಲವು ಸರಿ ಇಲ್ಲ ಸಿನೆಮಾ ಸೆಟ್ ನಲ್ಲಿ ಒಂದಾದರೋಂದರಂತೆ ಅವಘಡಗಳು ಸಂಭವಿಸುತ್ತಲೇ ಇವೆ. ಈಗಾಗಲೇ ಚಿತ್ರತಂಡ ಮೂವರು…
Read More » -

ಶಿವಮೊಗ್ಗ | ಕಾರು-ಬಸ್ ಮಧ್ಯೆ ಅಪಘಾತ: ಓರ್ವ ಸಾವು, ಎಂಟು ಮಂದಿಗೆ ಗಾಯ
ಶಿವಮೊಗ್ಗ: ಬಸ್ ಹಾಗೂ ಕಾರೊಂದರ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟು, ಎಂಟು ಮಂದಿ ಗಾಯಗೊಂಡ ಘಟನೆ ಶಿವಮೊಗ್ಗ ನಗರದ ಎಲ್ಎಲ್ಆರ್ ರಸ್ತೆಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.…
Read More » -

ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣ | ಪೊಲೀಸರಿಗೆ ಕೊಲೆ ಆರೋಪಿಗಳ ಸುಳಿವು ಲಭ್ಯ, ಶೀಘ್ರದಲ್ಲೇ ಬಂಧನ: ದಿನೇಶ್ ಗುಂಡೂರಾವ್
ಶಿವಮೊಗ್ಗ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಕೊಲೆ ಮಾಡಿರುವುದು ಬಹಳ ನೋವಿನ ಸಂಗತಿ. ಪೊಲೀಸರಿಗೆ ಕೊಲೆ ಆರೋಪಿಗಳ ಪ್ರಾಥಮಿಕ ಸುಳಿವು ಸಿಕ್ಕಿದೆ. ಶೀಘ್ರದಲ್ಲೇ ಬಂಧಿಸುತ್ತಾರೆ ಎಂದು…
Read More » -

ಶಿವಮೊಗ್ಗದಲ್ಲಿ ಭೀಕರ ಅಪಘಾತ: ಖಾಸಗಿ ಬಸ್ ಬೈಕ್ ಗೆ ಡಿಕ್ಕಿಯಾಗಿ ತಾಯಿ-ಮಗು ಸ್ಥಳದಲ್ಲೇ ಸಾವು
ಶಿವಮೊಗ್ಗ: ಜಿಲ್ಲೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಖಾಸಗಿ ಬಸ್ ಒಂದು ಬೈಕ್ ಗೆ ಹಿಂಬದಿಯಾಗಿ ಡಿಕ್ಕಿಯಾದ ಪರಿಣಾಮ ತಾಯಿ-ಮಗು ಸ್ಥಳದಲ್ಲೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಶಿವಮೊಗ್ಗದಿಂದ ಸಾಗರಕ್ಕೆ…
Read More » ದಿಟ್ಟತನದ ಧೈರ್ಯ ತೋರಿದ ಪ್ರಧಾನಿಗೆ ಅಭಿನಂದನೆ ಸಲ್ಲಿಸಿದ ರಾಘವೇಂದ್ರ
ಶಿವಮೊಗ್ಗ (ಮೇ.07): ಕಾಶ್ಮೀರದ ಫಹಲ್ಗಾಮ್ ನಲ್ಲಿ 26 ಪ್ರವಾಸಿಗರ ಹತ್ಯೆಗೆ ಪ್ರಧಾನಿ ಮೋದಿ ನೇತೃತ್ವದ ಕ್ಯಾಬಿನೆಟ್ ರಾಜ್ಯ ತಾಂತ್ರಿಕ ಕ್ರಮಗಳನ್ನು ತೆಗೆದುಕೊಂಡಿತ್ತು. ಈ ದಾಳಿಗೆ ಸರಿಯಾದ ಉತ್ತರ…
Read More »-

ಶಿವಮೊಗ್ಗದಲ್ಲಿ ‘CET’ ಬರೆಯಲು ಅಭ್ಯರ್ಥಿಯ ಜನಿವಾರ ತೆಗೆಸಿದ ಆರೋಪ : ಕಠಿಣ ಕ್ರಮಕ್ಕೆ ಸೂಚಿಸಿದ ಮಧು ಬಂಗಾರಪ್ಪ
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಿನ್ನೆ ಸಿಇಟಿ ಪರೀಕ್ಷೆ ಬರೆಯುವ ಅಭ್ಯರ್ಥಿಯ ಜನಿವಾರವನ್ನು ತೆಗೆಸಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ…
Read More » -

ಮಂಗನಕಾಯಿಲೆಗೆ ರಾಜ್ಯದಲ್ಲಿ ಮೊದಲ ಬಲಿ : 54 ವರ್ಷದ ಮಹಿಳೆ ಮೃತ್ಯು
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಈ ವರ್ಷದ ಮೊದಲ ಬಲಿಯಾಗಿದೆ. 54 ವರ್ಷದ ಮಹಿಳೆ ಕೆಎಫ್ ಡಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿ ತಾಲೂಕನ ಕೊನೇರಿಪುರ…
Read More » -

ಶಿವಮೊಗ್ಗದಲ್ಲಿ ಗ್ಯಾಸ್ ಲೀಕ್ ಆಗಿ ಸಿಲಿಂಡರ್ ಸ್ಪೋಟ : ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಕುಟುಂಬ
ಶಿವಮೊಗ್ಗ : ಅಡುಗೆ ಮಾಡುತ್ತಿದ್ದಾಗ ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸ್ಪೋಟಗೊಂಡಿರುವ ಘಟನೆ ಶಿವಮೊಗ್ಗದ ಕೋಟೆ ಗಂಗೂರಿನ ಮಂಡಿ ಬಡಾವಣೆಯಲ್ಲಿ ಈ ಒಂದು ಭೀಕರ ಅಗ್ನಿ ದುರಂತ ಅವಘಡವಿಸಿದೆ.…
Read More » -

ಮಾ.1ರಿಂದ ದ್ವಿತೀಯ PUC ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರದ ಸುತ್ತಮುತ್ತ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿ
ಶಿವಮೊಗ್ಗ: ಜಿಲ್ಲೆಯಲ್ಲಿ ಮಾರ್ಚ್ 1 ರಿಂದ 20 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು…
Read More »








