Shivamogga
Latest Today Breaking shivamogga Live News, Also check shivamogga district city weather news. Headlines in kannada at The Hindustan Gazette Kannada.
-

ಶಿವಮೊಗ್ಗ:ಕುವೆಂಪು ವಿಶ್ವವಿದ್ಯಾಲಯದಲ್ಲಿ ಸಹ್ಯಾದ್ರಿ ಉತ್ಸವಕ್ಕೆ ಸಂಭ್ರಮದ ಚಾಲನೆ
ಶಿವಮೊಗ್ಗ: ವಿವಿಧ ಪ್ರಕಾರದ ಜನಪದ ಕಲೆಗಳು ನಮ್ಮ ಬೇರಾಗಿದ್ದು ಅವನ್ನು ಕಲಿಯುವುದು ಜ್ಞಾನ, ಗೌರವ, ಹಣಗಳಿಕೆ ಎಲ್ಲಕ್ಕೂ ದಾರಿ ಎಂದು ಜನಪದ ಹಾಡುಗಾರ ಮಳವಳ್ಳಿ ಮಹದೇವಸ್ವಾಮಿ ಸಲಹೆಯಿತ್ತರು.…
Read More » -

ಯತ್ನಾಳ್ ನಮ್ಮವರೇ, ಯಾವುದೋ ಕಾರಣಕ್ಕೆ ಆಕ್ರೋಶದಲ್ಲಿರಬಹುದು: ಯಡಿಯೂರಪ್ಪ
ಶಿವಮೊಗ್ಗ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ನಮ್ಮ ಪಕ್ಷದವರೇ ಹೊರತೂ ಅವರೇನು ಹೊರಗಿನವರಲ್ಲ. ಯಾವುದೋ ಕಾರಣಕ್ಕಾಗಿ ಆಕ್ರೋಶದಲ್ಲಿರಬಹುದು. ಆದರೆ ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗಬೇಕೆನ್ನುವುದು ನನ್ನ…
Read More » -

ಸಿಲಿಂಡರ್ ಸ್ಪೋಟ: ಗಂಭೀರ ಗಾಯಗೊಂಡಿದ್ದ ಗೋಬಿ ಮಂಚೂರಿ ಅಂಗಡಿ ಮಾಲೀಕ ಸಾವು
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ಹಳೆನಗರದ ಕಾಳಿಕಾಂಬ ದೇವಸ್ಥಾನದ ರಸ್ತೆಯಲ್ಲಿ ಶುಕ್ರವಾರ ಸಂಜೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ಕೇಶವಮೂರ್ತಿ(60) ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ವಿಕ್ಟೋರಿಯಾ…
Read More » -

ಡಿ.2ರಂದು ಸೊರಬದಲ್ಲಿ ಆರೋಗ್ಯ ಇಲಾಖೆಯಿಂದ ‘ವಿಶ್ವ ಏಡ್ಸ್ ದಿನಾಚರಣೆ ಅರಿವು ಜಾಥಾ’ ಆಯೋಜನೆ
ಶಿವಮೊಗ್ಗ: ದಿನಾಂಕ 02-12-2024ರಂದು ಸೊರಬ ತಾಲ್ಲೂಕು ಆರೋಗ್ಯ ಇಲಾಖೆಯಿಂದ ವಿಶ್ವ ಏಡ್ಸ್ ದಿನಾಚರಣೆಯ ಸಲುವಾಗಿ ಅರಿವು ಜಾಥಾ ಹಾಗೂ ಕಾರ್ಯಕ್ರಮವನ್ನು ಸೊರಬ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ…
Read More » -

ಸಚಿವ ಮಧು ಬಂಗಾರಪ್ಪ ವಿರುದ್ಧ ಅವಹೇಳನಕಾರಿ ಪೋಸ್ಟ್ : ಆರೋಪಿ ವಿರುದ್ಧ ಸುಮೊಟೊ ಕೇಸ್ ದಾಖಲು
ಶಿವಮೊಗ್ಗ : ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಾದ ಎಕ್ಸ್ ಹಾಗೂ ಇನ್ಸ್ಟಾಗ್ರಾಮ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿ ವಿರುದ್ಧ ಇದೀಗ…
Read More » -

ಚಂದ್ರಗುತ್ತಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಚಿಂತನೆ : ಸಚಿವ ಎಸ್.ಮಧುಬಂಗಾರಪ್ಪ
ಶಿವಮೊಗ್ಗ : ಮಲೆನಾಡಿನ ಜನರ ಆರಾಧ್ಯದೈವ ಶ್ರೀ ರೇಣುಕಾದೇವಿ ಚಂದ್ರಗುತ್ತಿ ಕ್ಷೇತ್ರದ ವಿಕಾಸಕ್ಕೆ ಅಭಿವೃದ್ಧಿ ಪ್ರಾಧಿಕಾರ ರಚನೆ, 12ನೇ ಶತಮಾನದ ಪ್ರಸಿದ್ಧ ಶರಣ ಹಾಗೂ ಮೊದಲ ಸಂಸತ್ತಿನ…
Read More » -

ರಾಜ್ಯದಾದ್ಯಂತ ಶೀಘ್ರವೇ `ಏಕರೀತಿಯ ತೆರಿಗೆ ವ್ಯವಸ್ಥೆ’ ಜಾರಿ:ಸಚಿವ ರಹೀಖಾನ್
ಶಿವಮೊಗ್ಗ : ಸ್ಥಳೀಯ ಸಂಸ್ಥೆಗಳಿಗೆ ನಿಯಮಾನುಸಾರವಾಗಿ ಸಾರ್ವಜನಿಕರಿಂದ ಪಾವತಿಯಾಗಬೇಕಾದ ಕರವಸೂಲಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ಮಹಾನಗರಪಾಲಿಕೆಯ ಮಾದರಿಯಲ್ಲಿ ಎಲ್ಲಾ ಆಸ್ತಿಗಳನ್ನು ಎ ಮತ್ತು…
Read More » -

KFD ಪೀಡಿತ ಪ್ರೇಶಗಳಲ್ಲಿ ಮುಂಚಿತವಾಗಿಯೇ ಜಾಗೃತಿ ವಹಿಸುವಂತೆ ಅಧಿಕಾರಿಗಳಿಗೆ ದಿನೇಶ್ ಗುಂಡೂರಾವ್ ಸೂಚನೆ
ಶಿವಮೊಗ್ಗ: ಮಂಗನ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಆರಂಭದಿಂದಲೇ ಮುಂಜಾಗೃತಿ ವಹಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಂಗಳವಾರದಂದು ಕೆ.ಎಫ್.ಡಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ…
Read More » -

ಶಿವಮೊಗ್ಗ: ನಾಳೆ ಸಾಗರದ ಇಂದಿರಾಗಾಂಧಿ ಮಹಿಳಾ ಕಾಲೇಜಿನಲ್ಲಿ ‘ಏಕವ್ಯಕ್ತಿ ರಂಗಪ್ರಯೋಗ’
ಶಿವಮೊಗ್ಗ: ಜಿಲ್ಲೆಯ ಸಾಗರ ನಗರದಲ್ಲಿರುವಂತ ಶ್ರೀಮತಿ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಏಕವ್ಯಕ್ತಿ ರಂಗಪ್ರಯೋಗವನ್ನು ಆಯೋಜಿಸಲಾಗಿದೆ. ಈ ಬಗ್ಗೆ ಸ್ಪಂದನ ಸಾಗರ ಸಂಸ್ಥೆಯ ಕಾರ್ಯದರ್ಶಿ…
Read More » -

ನಾಪತ್ತೆಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಶವವಾಗಿ ಪತ್ತೆ
ಶಿವಮೊಗ್ಗ: ಸೋಮವಾರ ಬೆಳಿಗ್ಗೆ ನದಿಗೆ ಇಳಿದು ನಾಪತ್ತೆಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಶವವಾಗಿ ಪತ್ತೆಯಾಗಿದ್ದಾರೆ. ಕಾಲು ಜಾರಿ ನದಿಗೆ ಬಿದ್ದರೋ ಅಥವಾ ತಾವೇ ನದಿಗೆ ಹಾರಿದ್ದಾರೆ ಎನ್ನುವ ಬಗ್ಗೆ…
Read More »









