Shivamogga
Latest Today Breaking shivamogga Live News, Also check shivamogga district city weather news. Headlines in kannada at The Hindustan Gazette Kannada.
-

ನದಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ತೇಲುತ್ತಿದ್ದ ವ್ಯಕ್ತಿಯ ರಕ್ಷಿಸಿದ ಪೊಲೀಸರು!
ನದಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ತೇಲುತ್ತಿದ್ದ ವ್ಯಕ್ತಿಯನ್ನು ಇಬ್ಬರು ಪೊಲೀಸ್ ಸಿಬ್ಬಂದಿ ಸಾರ್ವಜನಿಕರ ಸಹಾಯದಿಂದ ರಕ್ಷಿಸಿರುವ ಘಟನೆ ಶಿವಮೊಗ್ಗದಲ್ಲಿ ವರದಿಯಾಗಿದೆ. ಸೋಮವಾರ ಬೆಳಗ್ಗೆ ಶಿವಮೊಗ್ಗದ ತೀರ್ಥಹಳ್ಳಿ ಪೊಲೀಸ್ ವ್ಯಾಪ್ತಿಯ…
Read More » -

ಸಿಬಿಐ ಅಧಿಕಾರಿಗಳ ಹೆಸರಲ್ಲಿ ವಂಚನೆ:ಇಬ್ಬರು ಆರೋಪಿಗಳು ಅರೆಸ್ಟ್
ಶಿವಮೊಗ್ಗ: ನಕಲಿ ಸಿಬಿಐ ಅಧಿಕಾರಿಗಳ ಹೆಸರಲ್ಲಿ ಲಕ್ಷ ಲಕ್ಷ ಹಣ ವಂಚಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಶಿವಮೊಗ್ಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶ ಮೂಲದ ಮೊಹಮ್ಮದ್…
Read More » -

ಆಸ್ಪತ್ರೆ ಆವರಣದಲ್ಲಿ ನೀರಿನ ಸಂಪ್ ಗೆ ಬಿದ್ದು ಮಗು ಸಾವು
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಸರ್ಕಾರಿ ತಾಯಿ ಮಕ್ಕಳ ಆಸ್ಪತ್ರೆ ಆವರಣದಲ್ಲಿ ನೀರಿನ ಸಂಪ್ ಗೆ ಬಿದ್ದು ಮಗು ಮೃತಪಟ್ಟ ಘಟನೆ ನಡೆದಿದೆ. ಶಿಕಾರಿಪುರ ತಾಲೂಕಿನ ಮತ್ತಿಕೋಟೆ…
Read More » -

ಮದ್ಯದ ಅಮಲಿನಲ್ಲಿ ವೈದ್ಯ ಚಲಾಯಿಸುತ್ತಿದ್ದ ಕಾರು ಬೈಕ್ ಗೆ ಡಿಕ್ಕಿ: ತಾಯಿ-ಮಗನ ಸ್ಥಿತಿ ಗಂಭೀರ
ಶಿವಮೊಗ್ಗ: ಮದ್ಯದ ಅಮಲಿನಲ್ಲಿ ವೈದ್ಯ ಚಲಾಯಿಸುತ್ತಿದ್ದ ಕಾರು ಬೈಕ್ ಗೆ ಡಿಕ್ಕಿ ಹೊಡೆದು ತಾಯಿ ಹಾಗೂ ಮಗನ ಸ್ಥಿತಿ ಗಂಭೀರವಾಗಿರುವ ಘಟನೆ ಶಿವಮೊಗ್ಗದ ವಿನೋಬಾನಗರದ ಸವಿ ಬೇಕರಿ…
Read More » -

ಶಾಲೆ ಮುಗಿಸಿ ಮನೆಗೆ ಬಂದ ವಿದ್ಯಾರ್ಥಿನಿ ಆತ್ಮಹತ್ಯೆ
ಶಿವಮೊಗ್ಗ: ಎಂಟನೇ ತರಗತಿಯ ಓದುತ್ತಿದ್ದ ವಿದ್ಯಾರ್ಥಿನಿ ಮನೆಯಲ್ಲಿ ಶನಿವಾರ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ವಿದ್ಯಾರ್ಥಿನಿಯ ತಂದೆ ಶಿವಮೊಗ್ಗದ ಕೆಆರ್ ಪುರಂ ನಿವಾಸಿಯಾಗಿದ್ದು, ಬಿ.ಹೆಚ್. ರಸ್ತೆಯಲ್ಲಿ…
Read More » -

ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಕಾಲೇಜು ವಿದ್ಯಾರ್ಥಿಗಳ ಸಾವು
ಶಿವಮೊಗ್ಗ (ನ.08): ರಾಜ್ಯದ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಐಟಿಐ ಓದುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಅಪಘಾತ ಶಿವಮೊಗ್ಗ ಹೊರವಲಯದ ಹರಕೆರೆ…
Read More » -

ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಅಪಘಾತ | ಇಬ್ಬರು ವಿದ್ಯಾರ್ಥಿಗಳು ಮೃ*ತ್ಯು
ಶಿವಮೊಗ್ಗ: ನಗರದ ಹೊರವಲಯದ ತೀರ್ಥಹಳ್ಳಿ ರಸ್ತೆಯ ಹರಕೆರೆ ಸಮೀಪದ ಕಾನೇಹಳ್ಳದ ಬಳಿ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಮರ ಹಾಗೂ ಜಾಹಿರಾತು ಫಲಕ ಅಳವಡಿಸಿದ್ದ ಕಂಬಕ್ಕೆ ಡಿಕ್ಕಿ ಹೊಡೆದ…
Read More » -

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಲಿ: ಸಂಸದ ಬಿ.ವೈ. ರಾಘವೇಂದ್ರ ಆಗ್ರಹ
ಶಿವಮೊಗ್ಗ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪವಿದೆ. ಇಂದು ಲೋಕಾಯುಕ್ತ ವಿಚಾರಣೆ ನಡೆಯುತ್ತಿದೆ. ಈಗಲಾದರೂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆ…
Read More » -

ಸುಬ್ಬಯ್ಯ ಆಸ್ಪತ್ರೆ ಸಂಸ್ಥಾಪಕ ಟಿ.ಸುಬ್ಬರಾಮಯ್ಯ ನಿಧನ
ಶಿವಮೊಗ್ಗ: ಇಲ್ಲಿನ ಸುಬ್ಬಯ್ಯ ಆಸ್ಪತ್ರೆ ಮತ್ತು ಸಮೂಹ ಸಂಸ್ಥೆಗಳ ಅಧ್ಯಕ್ಷ ಟಿ.ಸುಬ್ಬರಾಮಯ್ಯ (85) ವಯೋಸಹಜ ಅನಾರೋಗ್ಯದಿಂದ ಮಂಗಳವಾರ ಬೆಳಗಿನ ಜಾವ ನಿಧನರಾದರು. ಅವರಿಗೆ ಪುತ್ರ (ವೈದ್ಯ ಡಾ.ನಾಗೇಂದ್ರ)…
Read More » -

ಆಟೋ- ಕಾರು ನಡುವೆ ಭೀಕರ ಅಪಘಾತ, ಇಬ್ಬರು ಮೃತ್ಯು
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಾಗರ ಹೊರವಲಯದ ತ್ಯಾಗರ್ತಿ ರಸ್ತೆಯ ರೈಲ್ವೆ ಗೇಟ್ ಬೊಮ್ಮತ್ತಿ ಹತ್ತಿರ ಆಟೋ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟು, ಮೂವರು…
Read More »









