Shivamogga
Latest Today Breaking shivamogga Live News, Also check shivamogga district city weather news. Headlines in kannada at The Hindustan Gazette Kannada.
-

ರಾಜ್ಯಕ್ಕೆ ಇಂದು ರಾಹುಲ್ ಗಾಂಧಿ : ಶಿವಮೊಗ್ಗ, ರಾಯಚೂರಿನಲ್ಲಿ ಭರ್ಜರಿ ಪ್ರಚಾರ
ಶಿವಮೊಗ್ಗ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಶಿವಮೊಗ್ಗ ಮತ್ತು ರಾಯಚೂರಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಇಂದು ಶಿವಮೊಗ್ಗ ಹಾಗೂ ರಾಯಚೂರಿಗೆ…
Read More » -

ನಾಮಪತ್ರ’ ಹಿಂಪಡೆಯದೇ ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣದಲ್ಲಿ ಉಳಿದ ‘ಕೆ.ಎಸ್ ಈಶ್ವರಪ್ಪ’
ಶಿವಮೊಗ್ಗ : ಮೇ 7 ರಂದು ನಡೆಯಲಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಕಣದಲ್ಲಿ ಉಳಿಯುವ ಮೂಲಕ ಪಕ್ಷದ ವಿರುದ್ಧ ಬಂಡಾಯದ ಸಮರಕ್ಕೆ…
Read More » -

ಬಿಜೆಪಿಯವರ ಮೇಲೆ ‘ಐಟಿ, ಇಡಿ ರೈಡ್’ ಆಗುವುದಿಲ್ಲ ಏಕೆ.?- ಸಿಎಂ ಸಿದ್ಧರಾಮಯ್ಯ ಪ್ರಶ್ನೆ
ಶಿವಮೊಗ್ಗ: ಕಾಂಗ್ರೆಸ್ ಪಕ್ಷದವರ ಮೇಲೆ, ವಿಪಕ್ಷಗಳ ನಾಯಕರ ಮೇಲೆ ಆದಾಯ ತೆರಿಗೆ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡ್ತಿದ್ದಾರೆ. ಆದ್ರೇ ಬಿಜೆಪಿಯವರ ಮೇಲೆ ರೈಡ್ ಯಾಕೆ ಆಗ್ತಿಲ್ಲ…
Read More » -

ನೇಹಾ ಕೊಲೆ’ ಪ್ರಕರಣ ‘CID’ ತನಿಖೆಗೆ: ತ್ವರಿತ ವಿಚಾರಣೆಗೆ ‘ವಿಶೇಷ ನ್ಯಾಯಾಲಯ’ ಸ್ಥಾಪನೆ: CM ಸಿದ್ದರಾಮಯ್ಯ ಘೋಷಣೆ
ಶಿವಮೊಗ್ಗ: ಹುಬ್ಬಳ್ಳಿ ನೇಹಾ ಹಿರೇಮಠ್ ಕೊಲೆ ಪ್ರಕರಣವನ್ನು ಸಿ.ಒ.ಡಿ ತನಿಖೆಗೆ ವಹಿಸಲಾಗುವುದು. ವಿಶೇಷ ನ್ಯಾಯಾಲಯ ಸ್ಥಾಪಿಸಿ ಕಾಲಮಿತಿಯಲ್ಲಿ ವಿಚಾರಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು…
Read More » -

ಶಿವಮೊಗ್ಗ ಬಂಡಾಯ ಅಭ್ಯರ್ಥಿಯಾಗಿ ನಾಳೆ ಈಶ್ವರಪ್ಪ ನಾಮಪತ್ರ ಸಲ್ಲಿಕೆ!
ಶಿವಮೊಗ್ಗ: ಲೋಕಸಭಾ ಚುನಾವಣೆಗೆ ಬಿಜೆಪಿಯು ತಮ್ಮ ಪುತ್ರನಿಗೆ ಟಿಕೆಟ್ ಕೊಡದಿದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಬಂಡಾಯ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದಾರೆ. ಶಿವಮೊಗ್ಗದಲ್ಲಿ…
Read More » -

ಎರಡು ಕಾರುಗಳ ನಡುವೆ ಭೀಕರ ಅಪಘಾತ; ಓರ್ವ ಮೃತ್ಯು
ಶಿವಮೊಗ್ಗ: ಎರಡು ಕಾರುಗಳ ನಡುವೆ ಭೀಕರ ಅಪಘಾತ ನಡೆದು ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಶಿವಮೊಗ್ಗ ತಾಲೂಕಿನ ನಿದಿಗೆ ಗ್ರಾಮದ ಬಳಿ ಅಪಘಾತ ನಡೆದಿದೆ.…
Read More » -

ಲೋಕಸಭೆ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆ ಸ್ಥಗಿತ:ವಿಜಯೇಂದ್ರ ಭವಿಷ್ಯ
ಶಿವಮೊಗ್ಗ: ಲೋಕಸಭೆ ಚುನಾವಣೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೀಡಿದ ಗ್ಯಾರಂಟಿ ಯೋಜನೆಗಳು ಸ್ಥಗಿತವಾಗಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.…
Read More » -

ತುಂಗಭದ್ರಾ ನದಿಗೆ ಭದ್ರಾ ಡ್ಯಾಂನಿಂದ 9 ದಿನ ನೀರು ಬಿಡುಗಡೆ
ಶಿವಮೊಗ್ಗ, ಮಾರ್ಚ್ 27: ಕರ್ನಾಟಕ ನೀರಾವರಿ ನಿಗಮ ನಿಯಮಿತ ಅಧೀಕ್ಷಕ ಇಂಜಿನಿಯರ್ ಕಚೇರಿ ಭದ್ರಾ ಯೋಜನಾ ವೃತ್ತ ಭದ್ರಾ ನದಿ ಮೂಲಕ ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ…
Read More » -

ಶಿವಮೊಗ್ಗ: SSLC ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿನಿ ಅಪಘಾತದಲ್ಲಿ ಮೃತ್ಯು
ಶಿವಮೊಗ್ಗ: ಇಂದು ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಮೂಡಲವಿಠಲಾಪುರ ಗ್ರಾಮದಲ್ಲಿ ನಡೆದಿದೆ. ಜಂಬರಘಟ್ಟ ಗ್ರಾಮದ ನಿವಾಸಿ ಉಮ್ಮೆ ಕೂಲ್ಸುಂ…
Read More » -

ಲೋಕಸಭಾ ಚುನಾವಣೆ ಬಳಿಕ ವಿಜಯೇಂದ್ರ ರಾಜೀನಾಮೆ ನೀಡುತ್ತಾರೆ : ಕೆ.ಎಸ್ ಈಶ್ವರಪ್ಪ
ಶಿವಮೊಗ್ಗ : ತಮ್ಮ ಮಗನಿಗೆ ಲೋಕಸಭೆಯ ಟಿಕೆಟ್ ಕೊಡಿಸಿಲ್ಲ ಎಂಬ ಕಾರಣಕ್ಕೆ ಸ್ವಪಕ್ಷದ ವಿರುದ್ಧವೇ ಬಂಡಾಯ ವೆದಿರುವ ಕೆ ಎಸ್ ಈಶ್ವರಪ್ಪ ಅವರು ಇದೀಗ ಯಡಿಯೂರಪ್ಪ ಅವರ…
Read More »









