Shivamogga
Latest Today Breaking shivamogga Live News, Also check shivamogga district city weather news. Headlines in kannada at The Hindustan Gazette Kannada.
-

ಶಿವಮೊಗ್ಗ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಇಬ್ಬರು ಶಿಕ್ಷಕರ ಅಮಾನತು
ಶಿವಮೊಗ್ಗ: ಸ್ಥಳೀಯ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರು ಶಿಕ್ಷಕರನ್ನು ಶನಿವಾರ ಅಮಾನತು ಮಾಡಲಾಗಿದೆ. ಸೊಪ್ಪಿನಕೇರಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದ…
Read More » -

ಶಿವಮೊಗ್ಗ: 3ನೇ ಮಹಡಿಯಿಂದ ಬಿದ್ದು ಪಿಯು ಕಾಲೇಜು ವಿದ್ಯಾರ್ಥಿನಿ ಸಾವು
ಶಿವಮೊಗ್ಗ:ಇಲ್ಲಿನ ಆದಿಚುಂಚನಗಿರಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕಾಲೇಜಿನ ಮೂರನೇ ಮಹಡಿಯಿಂದ ಬಿದ್ದು ಸಾವಿಗೀಡಾಗಿದ್ದಾಳೆ ಎಂದು ವರದಿಯಾಗಿದೆ. ಮೂಲತಃ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಬಾಲಕಿ…
Read More » -

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ : ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಸ್ಪಷ್ಟನೆ
ಶಿವಮೊಗ್ಗ : ಮುಂದಿನ 2024ರಲ್ಲಿ ನಡೆಯುವಂತಹ ಲೋಕಸಭೆ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
Read More » -

ಶಿವಮೊಗ್ಗದ ಬುದ್ಧನಗರದಲ್ಲಿ ತಾಯಿ ಇಬ್ಬರು ಮಕ್ಕಳು ನಾಪತ್ತೆ
ಶಿವಮೊಗ್ಗ, ಡಿ.2 : ಇಲ್ಲಿನ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಬುದ್ದಾನಗರ 1ನೇ ಕ್ರಾಸ್ ವಾಸಿ ಮೊಹಮದ್ ಜಾಫರ್ ಎಂಬುವವರ ಪತ್ನಿ ಉಮ್ಮೆಹಾನಿ ಎಂಬ 29 ವರ್ಷದ…
Read More » -

ಆಗುಂಬೆ ಬಳಿ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ಬಿದ್ದು ಅನಾಹುತ
ತೀರ್ಥಹಳ್ಳಿ : ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಕೊಟ್ಟಿಗೆಗೆ ಬೆಂಕಿ ತಗಲಿ ಕೊಟ್ಟಿಗೆ ಮತ್ತು ಹುಲ್ಲು ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ತಾಲೂಕಿನ ಆಗುಂಬೆ ಹೋಬಳಿಯ ನಂಟೂರು…
Read More » -

ತೀರ್ಥಹಳ್ಳಿ : ಅಪಘಾತದಲ್ಲಿ ಬುಲೆಟ್ ಸವಾರರಾಗಿದ್ದ ಫಾರೆಸ್ಟ್ ಗೇಟ್ ವಾಚರ್ ಮೃತ್ಯು
ತೀರ್ಥಹಳ್ಳಿ: ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ ಆಗುಂಬೆ ಮಾರ್ಗದ ಬಾಳೇಬೈಲು ಮಲ್ನಾಡ್ ಕ್ಲಬ್ ಸಮೀಪ ರಾಕ್ವ್ಯೂವ್ ಹೋಟೆಲ್ ಎದುರು ಬುಲೆಟ್ ಬೈಕ್ ಮತ್ತು ಸ್ವಿಫ್ಟ್ ಕಾರು…
Read More » -

ಶಿವಮೊಗ್ಗ | ಬಾಕ್ಸ್ ಪತ್ತೆ ವಿಚಾರ: ಇಬ್ಬರು ಪೊಲೀಸ್ ವಶಕ್ಕೆ; ಕ್ರಿಮಿನಲ್ ಹಿನ್ನೆಲೆ ಶಂಕೆ
ಶಿವಮೊಗ್ಗ: ಇಲ್ಲಿನ ರೈಲು ನಿಲ್ದಾಣದಲ್ಲಿ ಅನುಮಾನಾಸ್ಪದ ಬಾಕ್ಸ್ ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿ ಸಿಸಿಟಿವಿ ದಾಖಲೆ ಆಧರಿಸಿ ಇಬ್ಬರನ್ನು ವಶಕ್ಕೆ ಪಡೆದಿದ್ದೇವೆ. ಮಾರುತಿ ಓಮಿನಿಯಲ್ಲಿ ಬಂದು ಬಾಕ್ಸ್ ಗಳನ್ನು…
Read More » -

ಶಿವಮೊಗ್ಗ | ಅನುಮಾಸ್ಪದ ಬಾಕ್ಸ್ ನಲ್ಲಿ ಪತ್ತೆಯಾಗಿದ್ದು ನಿರುಪಯುಕ್ತ ವಸ್ತು – ಎಸ್ಪಿ ಸ್ಪಷ್ಟನೆ
ಶಿವಮೊಗ್ಗ: ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾದ ಎರಡು ಅನುಮಾನಾಸ್ಪದ ಬಾಕ್ಸ್ ಗಳನ್ನು ಬಾಂಬ್ ನಿಷ್ಕ್ರೀಯ ದಳ ಸ್ಫೋಟಿಸುವ ಮೂಲಕ ತೆರೆದಿದ್ದು, ಯಾವುದೇ ಸ್ಫೋಟಕಗಳು ಇರಲಿಲ್ಲ ಬದಲಾಗಿ ಅನುಮಾನಾಸ್ಪದ ಬಾಕ್ಸ್…
Read More » -

ದ್ವೇಷ ಅಳಿಸೋಣ ದೇಶ ಉಳಿಸೋಣ ದ್ವೇಷ ಮತ್ತು ಸುಳ್ಳಿನ ರಾಜಕೀಯದ ವಿರುದ್ಧ | ರಾಜ್ಯ ವ್ಯಾಪಿ ಅಭಿಯಾನ – ವೆಲ್ಫೇರ್ ಪಾರ್ಟಿ ಉಡುಪಿ ಸುದ್ದಿಗೋಷ್ಟಿ
ನಮ್ಮ ದೇಶ ಬಹು ಸಂಸ್ಕೃತಿಯ, ಬಹುಭಾಷೆ, ವಿಚಾರ ಮತ್ತು ಹಲವು ಧಾರ್ಮಿಕ ಹಿನ್ನಲೆಯುಳ್ಳ ವೈವಿದ್ಯಮಯ ದೇಶ. ಈ ವೈವಿಧ್ಯಮಯ ಶಕ್ತಿಯು ನಮ್ಮ ದೇಶವನ್ನು ಅಭಿವ್ರದ್ದಿಯೆಡೆಗೆ ಕೊಂಡೊಯ್ಯುವಲ್ಲಿ ಬಹಳ…
Read More » -

ಶಿವಮೊಗ್ಗ; ನ.25ರಿಂದ 3 ಮಾರ್ಗದಲ್ಲಿ ವಿಮಾನ ಹಾರಾಟ
ಶಿವಮೊಗ್ಗ :ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣದಿಂದ ಸದ್ಯ ಬೆಂಗಳೂರು ನಗರಕ್ಕೆ ಮಾತ್ರ ವಿಮಾನ ಸೇವೆ ಇದೆ. ನವೆಂಬರ್ನಲ್ಲಿ ಇನ್ನೂ 3 ಮಾರ್ಗದಲ್ಲಿ ವಿಮಾನ ಹಾರಾಟ ಆರಂಭವಾಗಲಿದೆ. ಶಿವಮೊಗ್ಗದ…
Read More »









