Shivamogga
Latest Today Breaking shivamogga Live News, Also check shivamogga district city weather news. Headlines in kannada at The Hindustan Gazette Kannada.
-

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಸೇವೆ ಆರಂಭ
ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಸೇವೆ ಗುರುವಾರದಿಂದ ಆರಂಭಗೊಂಡಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿವಮೊಗ್ಗಕ್ಕೆ ತೆರಳಿದ ಮೊದಲ…
Read More » -

ಶಿವಮೊಗ್ಗ: ಹೊಳೆಹೊನ್ನೂರಿನಲ್ಲಿ ಗಾಂಧೀಜಿ ಪ್ರತಿಮೆ ಧ್ವಂಸ ಪ್ರಕರಣ: ಇಬ್ಬರ ಬಂಧನ
ಶಿವಮೊಗ್ಗ: ಹೊಳೆಹೊನ್ನೂರಿನಲ್ಲಿ ಗಾಂಧೀಜಿ ಪ್ರತಿಮೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಶಿವಮೊಗ್ಗ ಎಸ್ ಪಿ ಜಿ.ಕೆ.ಮಿಥುನ್ ಕುಮಾರ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರು…
Read More » -

ಶಿವಮೊಗ್ಗ: ಪ್ರಕಾಶ್ ರೈ ಸಂವಾದ ನಡೆಸಿದ ಕಾಲೇಜು ಕೊಠಡಿಗೆ ಗೋಮೂತ್ರ ಸಿಂಪಡಿಸಿ ಶುದ್ಧೀಕರಣದ ಪ್ರಹಸನ!
ಶಿವಮೊಗ್ಗ: ಭದ್ರಾವತಿಯ ಸರ್ ಎಂ. ವಿ. ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಕೆಲವು ವಿದ್ಯಾರ್ಥಿಗಳನ್ನು ಹೊರಗಿಟ್ಟು ಪ್ರಕಾಶ್ ರೈ ಜೊತೆ ಸಂವಾದ ಕಾರ್ಯಕ್ರಮ ನಡೆಸಲಾಯಿತು. ಪ್ರಗತಿಪರ ಸಂಘಟನೆಗಳ ಒಕ್ಕೂಟ…
Read More » -

ಶಿವಮೊಗ್ಗ: ಲೈಂಗಿ ಕಿರುಕುಳದ ಆರೋಪ – ಪಾದ್ರಿಯ ಬಂಧನ
ಶಿವಮೊಗ್ಗ, ಜು.21: ನಗರದ ಖ್ಯಾತ ಚರ್ಚ್ ಒಂದರ ಪ್ಯಾರಿಷ್ ಪಾದ್ರಿ ಹಾಗೂ ಖಾಸಗಿ ಕಾಲೇಜಿನ ಪ್ರಾಂಶುಪಾಲ ಫ್ರಾನ್ಸಿಸ್ ಫೆರ್ನಾಂಡಿಸ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಪ್ರಾಪ್ತ…
Read More » -

ಶಿವಮೊಗ್ಗ: ಭೀಕರ ಅಪಘಾತ – ಒರ್ವ ಮೃತ್ಯು
ಕಾರು ಮತ್ತು ಖಾಸಗಿ ಬಸ್ (Private Bus) ಡಿಕ್ಕಿಯಾಗಿದ್ದು ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಸಕ್ರೆಬೈಲು ಸಮೀಪ ಘಟನೆ ಸಂಭವಿಸಿದೆ. ಕಾರು ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ…
Read More » -

ಶಿವಮೊಗ್ಗ: ಮನೆಯಲ್ಲೇ ಗಾಂಜಾ ಬೆಳೆದಿದ್ದ 3 ವೈದ್ಯಕೀಯ ವಿದ್ಯಾರ್ಥಿಗಳ ಬಂಧನ
ಶಿವಮೊಗ್ಗ: ಮನೆಯಲ್ಲೇ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದ ಮೂವರು ವೈದ್ಯಕೀಯ ವಿದ್ಯಾರ್ಥಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ವಿಘ್ನರಾಜ್, ಪಾಂಡಿದೊರೈ ಮತ್ತು ವಿನೋದ್ ಕುಮಾರ್ ಎಂದು ಗುರ್ತಿಸಲಾಗಿದೆ. ಮೂವರು…
Read More » -

ಶಿವಮೊಗ್ಗ: ಬೈಕ್ ಅಪಘಾತ – ವಿದ್ಯಾರ್ಥಿ ಮೃತ್ಯು
ಶಿವಮೊಗ್ಗ: ಕಾಲೇಜು ಕಾರ್ಯಕ್ರಮದ ಸಿದ್ಧತೆ ಪೂರ್ಣಗೊಳಿಸಿ ಮನೆಕಡೆ ಹೊರಟಿದ್ದ ವಿದ್ಯಾರ್ಥಿಯೊಬ್ಬ ಬೈಕ್ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ 60 ಅಡಿ ರಸ್ತೆಯಲ್ಲಿ ಸಂಭವಿಸಿದೆ. ಗೌತಮ್ (21) ಮೃತ…
Read More » -

ತೀರ್ಥಹಳ್ಳಿ : ಕಾಂಗ್ರೆಸ್ ಪಕ್ಷಕ್ಕೆ ಆಡಳಿತ ನಡೆಸಲು ಬಿಡುವುದಿಲ್ಲ: ಆರಗ ಜ್ಞಾನೇಂದ್ರ
ತೀರ್ಥಹಳ್ಳಿ : ಮೇ 10ರಂದು ನಡೆದ ಚುನಾವಣೆಯಲ್ಲಿ ಒಂದು ಕಾರ್ಡ್ ಗೆದ್ದಿದೆ. ಕಾಂಗ್ರೆಸ್ ಪಕ್ಷ ಗೆದ್ದಿರುವುದಲ್ಲ ಗ್ಯಾರೆಂಟಿ ಕಾರ್ಡ್ ಗೆದ್ದಿರುವುದು ಕಾಂಗ್ರೆಸ್ ಅವರ ಒಂದು ಮ್ಯಾಜಿಕ್ ಮಾಡಿದ್ರು ಒಂದು…
Read More » -

ಆಗುಂಬೆ ಘಾಟಿನಲ್ಲಿ ಅಪಘಾತ: ಇಬ್ಬರು ಮೃತ್ಯು
ಉಡುಪಿ, ಜೂ.19: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟ್ನಲ್ಲಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವತಿ ಮಣಿಪಾಲದ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿದ್ದಾಳೆ. ನಿರಿಮಿತಾ (19) ಸೋಮವಾರ ಜೀವನ್ಮರಣದ…
Read More » -

ಶೃಂಗೇರಿ: ಈಜಲು ಹೋದ 14 ವಿದ್ಯಾರ್ಥಿಗಳಲ್ಲಿ ಇಬ್ಬರು ನೀರುಪಾಲು
ಶೃಂಗೇರಿ : ನೆಮ್ಮಾರು ಸಮೀಪ ತುಂಗಾ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ. ಮೃತರು ಹರಿಹರಪುರದ ರಕ್ಷಿತ್ ಮತ್ತು ಶೃಂಗೇರಿಯ ಸುಂಕದ ಮಕ್ಕಿಯ ಪ್ರಜ್ವಲ್…
Read More »









