Shivamogga
Latest Today Breaking shivamogga Live News, Also check shivamogga district city weather news. Headlines in kannada at The Hindustan Gazette Kannada.
-

ಶಿವಮೊಗ್ಗ: ಎರಡು ಖಾಸಗಿ ಬಸ್ ನಡುವೆ ಭೀಕರ ಅಪಘಾತ – ಹಲವು ಮಂದಿ ಮೃತ್ಯು
ಶಿವಮೊಗ್ಗ: ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಹಲವು ಮಂದಿ ದುರ್ಮರಣ ಹೊಂದಿರುವ ಘಟನೆ ಶಿವಮೊಗ್ಗದ ಬಳಿ ಗುರುವಾರ ಸಂಜೆ ನಡೆದಿದೆ. ತಾಲೂಕಿನ…
Read More » -

ಸೊರಬ | ಭೀಕರ ಅಪಘಾತಕ್ಕೆ ಸಹೋದರರಿಬ್ಬರು ಮೃತ್ಯು
ಕಾರು ಮತ್ತು ಬೈಕ್ ಅಪಘಾತದಲ್ಲಿ ಸೊರಬದ ಉಳವಿ ಸಮೀಪ ಸಹೋದರಿಬ್ಬರು ಅಸುನೀಗಿದ್ದಾರೆ. ಮೃತರನ್ನು ಸುಹೇಲ್ (27) ಮತ್ತು ಸಯ್ಯದ್ ಅಫ್ರಿದ್ (22) ಎಂದು ಗುರುತಿಸಲಾಗಿದೆ. ಮದುವೆಗೆಂದು ಇಬ್ಬರು…
Read More » -

ಬಿಜೆಪಿಗೆ ಮರ್ಮಾಘಾತ; ಆಯನೂರು ಮಂಜುನಾಥ್ ರಾಜೀನಾಮೆ
ಶಿವಮೊಗ್ಗ: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಟಿಕೆಟ್ ಹಂಚಿಕೆ ಸಂಬಂಧ ಬಿಜೆಪಿಯಲ್ಲಿ ಬಂಡಾಯ ಜೋರಾಗಿದೆ. ಟಿಕೆಟ್ ಕೈತಪ್ಪಿದ್ದರಿಂದ ಒಬ್ಬೊಬ್ಬರೇ ಪ್ರಭಾವಿ ನಾಯಕರು ಬಿಜೆಪಿ…
Read More » -

ಡಿಸಿ ಕಚೇರಿ ಮುಂದೆ ಆಜಾನ್ ವಿಚಾರ: ಹಿಂದೂ ಕಾರ್ಯಕರ್ತರಿಂದ ಪ್ರತಿಭಟನೆ
ಶಿವಮೊಗ್ಗ: ಡಿಸಿ ಕಚೇರಿ ಆವರಣದ ಮೆಟ್ಟಿಲು ಮೇಲೆ ಆಜಾನ್ ಕೂಗಿದ ವಿಚಾರವನ್ನು ಖಂಡಿಸಿ ಶಿವಮೊಗ್ಗದಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟಿಸಿದ್ದು, ಗೋಮೂತ್ರ ಹಾಕಿ ಸ್ಥಳವನ್ನು ಶುದ್ದೀಕರಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಮುಂಭಾಗ…
Read More » -

ಈಶ್ವರಪ್ಪ ಹೇಳಿಕೆ ವಿರೋಧಿಸಿ ಶಿವಮೊಗ್ಗ ಡಿಸಿ ಕಚೇರಿ ಮುಂದೆ ಅಝಾನ್ ಹೇಳಿ ಪ್ರತಿಭಟಿಸಿದ ವ್ಯಕ್ತಿ
ಶಿವಮೊಗ್ಗ: ವ್ಯಕ್ತಿಯೋರ್ವ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಆಜಾನ್ ಕೂಗಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಆಜಾನ್ ಕುರಿತ ಹೇಳಿಕೆ ವಿರೋಧಿಸಿ ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಚೇರಿಯ…
Read More » -

ಶಿವಮೊಗ್ಗ: ತಡರಾತ್ರಿ ಮಹಿಳೆಯರ ಪಾರ್ಟಿ ತಡೆದ ಭಜರಂಗದಳ ಕಾರ್ಯಕರ್ತರು
ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಶುಕ್ರವಾರ ಸಂಜೆ ಹೋಟೆಲ್ನಲ್ಲಿ ಆಯೋಜಿಸಲಾಗಿದ್ದ ‘ಲೇಟ್ ನೈಟ್ ಲೇಡಿಸ್ ಪಾರ್ಟಿ’ಯನ್ನು ಬಜರಂಗದಳದ ಕಾರ್ಯಕರ್ತರು ತಡೆದ ಘಟನೆ ಶುಕ್ರವಾರ ನಡೆದಿದೆ. ಕುವೆಂಪು ರಸ್ತೆಯಲ್ಲಿರುವ ಹೋಟೆಲ್ನಲ್ಲಿ ಈ…
Read More » -

ಅಮಾಯಕರ ಮೇಲೆ ಸುಳ್ಳು ಪ್ರಕರಣ ಆರೋಪ: ರಾತ್ರೋ ರಾತ್ರಿ ಕಿಮ್ಮನೆ ರತ್ನಾಕರ್ ಪ್ರತಿಭಟನೆ
ಶಿವಮೊಗ್ಗ: ಇತ್ತೀಚೆಗೆ ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆದ ಹಿನ್ನೆಲೆಯಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಕಿಮ್ಮನೆ ರತ್ನಾಕರ್ ಬುಧವಾರ ರಾತ್ರಿ ತೀರ್ಥಹಳ್ಳಿಯ ಡಿವೈಎಸ್ಪಿ ಕಚೇರಿ…
Read More » -

ಶಿವಮೊಗ್ಗ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಊಟದ ಬಳಿಕ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ಗೊಂದಿಚಟ್ನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಧ್ಯಾಹ್ನದ ಊಟದ ಬಳಿಕ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಊಟ…
Read More » -

ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ: ಲಾರಿ-ಕಾರು ನಡುವೆ ಡಿಕ್ಕಿ, ಮೂವರು ಮೃತ್ಯು
ಶಿವಮೊಗ್ಗ: ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿ ನಡೆದು ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ. ಮೃತರನ್ನು ದಾವಣಗೆರೆ ಮೂಲದ…
Read More » -

ಶಿವಮೊಗ್ಗ: ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಯಿಂದ ಹಲ್ಲೆ, ಪೊಲೀಸರಿಂದ ಆರೋಪಿ ಕಾಲಿಗೆ ಗುಂಡು
ಶಿವಮೊಗ್ಗ: ಪ್ರಕರಣವೊಂದರ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಆತ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಈ ಸಂದರ್ಭ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಅಸ್ಲಂ…
Read More »









