Shivamogga
Latest Today Breaking shivamogga Live News, Also check shivamogga district city weather news. Headlines in kannada at The Hindustan Gazette Kannada.
-

ಶಿವಮೊಗ್ಗ: 29 ನೇ ವಾರ್ಡ್ ನಲ್ಲಿ ಗೆದ್ದ ಜೆ.ಡಿ.ಎಸ್: ಬಿಜೆಪಿಗೆ ಕೇವಲ 70 ಮತ
ಶಿವಮೊಗ್ಗ: ತೀವ್ರ ಕುತೂಹಲ ಕೆರಳಿಸಿದ್ದ ಭದ್ರಾವತಿ ನಗರಸಭೆ 29ನೇ ವಾರ್ಡ್ ಚುನಾವಣೆಲ್ಲಿ ಜೆಡಿಎಸ್ ಪಕ್ಷಕ್ಕೆ ವಿಜಯಲಕ್ಷ್ಮಿ ಒಲಿದಿದ್ದಾಳೆ. ಜೆಡಿಎಸ್ ಅಭ್ಯರ್ಥಿ ನಾಗರತ್ನ ಅವರು ಭರ್ಜರಿ ಗೆಲುವು ದಾಖಲಿಸಿದ್ದಾರೆ.…
Read More » -

ಹೊಡೆದರೆ ವಾಪಸು ಹೊಡೆಯಿರಿ ಎಂದದ್ದು ತಪ್ಪಲ್ಲಾ – ಈಶ್ವರಪ್ಪ ಸಮರ್ಥನೆ!
ಶಿವಮೊಗ್ಗ: ಬಿಜೆಪಿ ಕಾರ್ಯಕರ್ತರನ್ನು ಮುಟ್ಟಿದರೆ ಸುಮ್ಮನಿರೆವು ಎಂದು ರವಿವಾರ ಹೇಳಿಕೆ ನೀಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಇಂದು ತಮ್ಮ ಹೇಳಿಕೆ ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದು ಹೊಡೆದರೆ ವಾಪಸು ಹೊಡೆಯಿರಿ…
Read More » -

ಆಗುಂಬೆಯಲ್ಲಿ ಅಪಘಾತ: ತಡೆಗೋಡೆಯಿಲ್ಲದಿದ್ದರೆ ದೊಡ್ಡ ಅಪಾಯ!
ಶಿವಮೊಗ್ಗ,: ಶಿವಮೊಗ್ಗ-ಉಡುಪಿ ಸಂಪರ್ಕಿಸುವ ಆಗುಂಬೆ ಘಾಟ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಲಾರಿ ಪ್ರಪಾತದತ್ತ ಮುಖ ಮಾಡಿ ನಿಂತಿದೆ. ಅದೃಷ್ಟವಶಾತ್ ದೊಡ್ಡ…
Read More » -

ಕಾಂಗ್ರೆಸ್ ಸೇರಿದ ಮಧು ಬಂಗಾರಪ್ಪ
ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಪುತ್ರ, ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷ ಸೇರಿದರು.ಶುಕ್ರವಾರ ಹುಬ್ಬಳ್ಳಿಯ ಗೋಕುಲ್ ಗಾರ್ಡನ್ನಲ್ಲಿ ಕರ್ನಾಟಕ ಕಾಂಗ್ರೆಸ್…
Read More » -

ಶೆಟ್ಟರ್ ಸಂಪುಟ ಸೇರಲು ಸಿದ್ಧ ಎಂದ ಈಶ್ವರಪ್ಪ
ಶಿವಮೊಗ್ಗ: ಮುಖ್ಯಮಂತ್ರಿ ಜಗದೀಶ ಶೆಟ್ಟರ್ ನೇತೃತ್ವದ ಸರಕಾರದಲ್ಲಿ ಸೇರಲು ಸಿದ್ಧ ಎಂದು ಕೆಎಸ್ ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.ದಿನದ ಹಿಂದಷ್ಟೇ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಬೊಮ್ಮಾಯಿ ಸಂಪುಟ…
Read More » -

ಮಾಜಿ ಆದರೂ ಬೊಮ್ಮಾಯಿ ಸರಕಾರಕ್ಕೆ ಮಾರ್ಗದರ್ಶಕ !
ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿ ಮಾಜಿಯಾದರೂ ಬಿ.ಎಸ್.ಯಡಿಯೂರಪ್ಪ ತಮ್ಮ ವರ್ಚಸ್ಸು ಕಳೆದುಕೊಳ್ಳದೆ ರಾಜ್ಯದ ಮತ್ತೊಂದು ಶಕ್ತಿ ಕೇಂದ್ರವಾಗಿ ಬದಲಾಗಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ಬಿಎಸ್ವೈ ಬಲಾಢ್ಯ ನಾಯಕ…
Read More » -

ಬಿಎಸ್ವೈ ಕೊಂಡಾಡಿದ ಪ್ರಧಾನಿ ಮೋದಿ
ನವದೆಹಲಿ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ನಿರ್ಗಮಿತ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಶ್ಲಾಘಿಸಿರುವ ಪ್ರಧಾನಿ ಮೋದಿ, ರಾಜ್ಯದಲ್ಲಿ ಪಕ್ಷವನ್ನು ಕಟ್ಟಿ…
Read More » -

ಶಿವಮೊಗ್ಗ: ಕೃಷಿ, ತೋಟಗಾರಿಕೆ ವಿವಿ ಉದ್ಘಾಟಿಸಿದ ಸಿಎಂ
ಬೆ0ಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಇರುವಕ್ಕಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾದಲ್ಲಿ ವರ್ಚುವಲ್ ಮೂಲಕ ಉದ್ಘಾಟಿಸಿದರು.ಈ…
Read More » -

ಬಿಎಸ್ವೈ ಉತ್ತರಾಧಿಕಾರಿ ಯಾರು ?
ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ನಿರ್ಗಮಿಸುವದು ಬಹುತೇಕ ಖಚಿತವಾಗಿದೆ. ಇದರೊಂದಿಗೆ ಯಡಿಯೂರಪ್ಪ ಅವರ ರಾಜಕೀಯ ಉತ್ತರಾಧಿಕಾರಿ ಎಂಬ ಪ್ರಶ್ನೆ ಚರ್ಚೆಗೆ ಬಂದಿದೆ.ಕರ್ನಾಟಕದಲ್ಲಿ ವೀರಶೈವ ಲಿಂಗಾಯತ ಸಮುದಾಯ ಶೇ.…
Read More » -

ಆಪ್ತರು ದೂರ, ಒಂಟಿಯಾದರೆ ಬಿಎಸ್ವೈ ?
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾದ ಸಂದಿಗ್ಧ ಪರಿಸ್ಥಿತಿಯಲ್ಲಿ ಪರಮಾಪ್ತರಾರೂ ಯಡಿಯೂರಪ್ಪನವರ ಸಾಮೀಪ್ಯದಲ್ಲಿಲ್ಲ. ಹಿಂದೆ ಗಟ್ಟಿ ನಿರ್ಧಾರ ಕೈಗೊಂಡ ವೇಳೆ ಸಿಕ್ಕ ಬೆಂಬಲ ಈಗ ಕಾಣದಿರುವುದು ಯಡಿಯೂರಪ್ಪನವರ…
Read More »









