Shivamogga
Latest Today Breaking shivamogga Live News, Also check shivamogga district city weather news. Headlines in kannada at The Hindustan Gazette Kannada.
-

ಅಪಘಾತದಲ್ಲಿ ಮೃತಪಟ್ಟ ಎಎಸ್ಐ ಕುಟುಂಬಕ್ಕೆ 1.08 ಕೋಟಿ ರೂ. ಪರಿಹಾರ ವಿತರಣೆ
ಶಿವಮೊಗ್ಗ: ಹಗಲಿರುಳೆನ್ನದೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಇಲಾಖೆಯ ಎಲ್ಲಾ ಅಧಿಕಾರಿ-ಸಿಬ್ಬಂಧಿಗಳು ನಿರ್ಲಕ್ಷ್ಯ ತೋರದೆ ತಮ್ಮ ಮತ್ತು ತಮ್ಮ ಅವಲಂಬಿತ ಕುಟುಂಬದ ಕ್ಷೇಮಕ್ಕಾಗಿ ತಾವು ಪಡೆಯುವ ವೇತನದಲ್ಲಿ…
Read More » -

ಶಿವಮೊಗ್ಗ : ಉದ್ಯಮದಲ್ಲಿ ನಷ್ಟ, ಹೆಚ್ಚಿದ ಸಾಲದಿಂದ ಮನನೊಂದು ಹೋಟೆಲ್ನಲ್ಲಿ ಕ್ರಷರ್ ಉದ್ಯಮಿ ಆತ್ಮಹತ್ಯೆ!
ಶಿವಮೊಗ್ಗ: ಉದ್ಯಮದಲ್ಲಿ ಎದುರಾದ ತೀವ್ರ ಹಣಕಾಸಿನ ಅಭಾವ ಹಾಗೂ ಸಾಲಗಾರರ ಕಾಟಕ್ಕೆ ಬೇಸತ್ತು ನಗರದ ಉದ್ಯಮಿಯೊಬ್ಬರು ಹೊಟೇಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧೈರ್ಯಗೆಡಿಸುವ ಘಟನೆ…
Read More » -

ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮೋದಿಯಿಂದ ಮಾತ್ರ ಸಾಧ್ಯ: ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ
ಶಿವಮೊಗ್ಗ: ಪರೀಕ್ಷೆ ಸಮಯದಲ್ಲಿ ಪತ್ರಿಕೆ ಸೋರಿಕೆ ಅನ್ನೋದು ಬಹಳ ವರ್ಷಗಳ ಶಾಪ. ಅದನ್ನು ಶಾಶ್ವತವಾಗಿ ತಡೆಯೋದು ಪ್ರಧಾನಿ ಮೋದಿಯವರಿಂದ ಮಾತ್ರ ಸಾಧ್ಯವಿದೆ. ಈ ಕೆಲಸವನ್ನು ನಮ್ಮ ಸರ್ಕಾರ…
Read More » -

ಮಾಜಿ ಶಾಸಕರ ವೇದಿಕೆ ಅಧ್ಯಕ್ಷ ಹೆಚ್.ಎಂ. ಚಂದ್ರಶೇಖರಪ್ಪ ನಿಧನ
ಬೆಂಗಳೂರು: ಶಿವಮೊಗ್ಗದ ಮಾಜಿ ಶಾಸಕ, ರಾಜ್ಯ ಮಾಜಿ ಶಾಸಕರ ವೇದಿಕೆ ಅಧ್ಯಕ್ಷ ಹೆಚ್.ಎಂ. ಚಂದ್ರಶೇಖರಪ್ಪ(78) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಇಂದು ಸಂಜೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ…
Read More » -

ರಾಜ್ಯದ ದೇವಾಲಯಗಳ ಕಾಣಿಗೆ ಹಣ ದೇವಾಲಯದ ಅಭಿವೃದ್ಧಿಗೆ ಮಾತ್ರವೇ ಬಳಕೆ: DCM ಡಾ.ಜಿ.ಪರಮೇಶ್ವರ್
ಶಿವಮೊಗ್ಗ: ರಾಜ್ಯದಲ್ಲಿ ಮುಜರಾಯಿ ಇಲಾಖೆಗೆ ಸೇರಿದ 39 ಸಾವಿರ ದೇವಸ್ಥಾನಗಳಿವೆ. ‘ಎ’ ವರ್ಗದ ದೇವಸ್ಥಾನಗಳಿಗೆ ಸಾಕಷ್ಟು ಹಣ ಬರುತ್ತಿದೆ. ಭಕ್ತರು ಹುಂಡಿಗಳಲ್ಲಿ ಕಾಣಿಕೆಯನ್ನು ಹಾಕುತ್ತಾರೆ. ಹೀಗಾಗಿ ಪ್ರತಿಯೊಂದು…
Read More » -

ಶಿವಮೊಗ್ಗ: ಸಾಗರದ ಮುಪ್ಪಾನೆ – ಹಲ್ಕೆ ನಡುವಿನ ಲಾಂಚ್ ಸೇವೆ ಪುನಾರಂಭ
ಶಿವಮೊಗ್ಗ: ಜಿಲ್ಲೆಯ ಕರೂರು ಹಾಗೂ ಭಾರಂಗಿ ಹೋಬಳಿಗಳ ಜನರ ಜೀವನಾಡಿಯಾಗಿರುವ ಮುಪ್ಪಾನೆ ಮತ್ತು ಹಲ್ಕೆ ನಡುವಿನ ಲಾಂಚ್ (ಜಲಸಾರಿಗೆ ಬೋಟ್) ಸೇವೆ ಇಂದಿನಿಂದ ಅಧಿಕೃತವಾಗಿ ಪುನಾರಂಭಗೊಂಡಿದೆ. ಮಲೆನಾಡು…
Read More » -

ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಮಹಿಳೆ ಕೊಲೆ, ಬಾವಿಗೆ ಮೃತದೇಹ ಎಸೆದ ವ್ಯಕ್ತಿಗೆ ಜೀವಾವಧಿ ಶಿಕ್ಷೆ
ಶಿವಮೊಗ್ಗ: ಮಹಿಳೆಯನ್ನು ಕೊಲೆ ಮಾಡಿ ಬಾವಿಗೆ ಮೃತದೇಹ ಎಸೆದಿದ್ದ ಅಪರಾಧಿಗೆ ಶಿವಮೊಗ್ಗದ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.…
Read More » -

ಮೂಳೆಗಳು ಸದೃಢವಾಗಿರಬೇಕು; ವೈದ್ಯ ಎಂ.ಕೆ.ಭಟ್ ಹೇಳಿಕೆ
ಸೊರಬ: ‘ಶರೀರದ ಉತ್ತಮ ಕಾರ್ಯ ಚಟುವಟಿಕೆಗೆ ಮೂಳೆಗಳು ಸದೃಢವಾಗಿರಬೇಕು. ಆಗ ಮಾತ್ರ ಆರೋಗ್ಯದಿಂದ ಇರಲು ಸಾಧ್ಯ’ ಎಂದು ವೈದ್ಯ ಎಂ.ಕೆ.ಭಟ್ ಹೇಳಿದರು. ಪಟ್ಟಣದ ಜೈ ಮಾತಾ ಕ್ಲಿನಿಕ್…
Read More » -

ಭಾರೀ ಮಳೆ ಹಿನ್ನಲೆ: ನಾಳೆ ಸಾಗರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಆದೇಶ
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಮತ್ತು ಮುಂದಿನ ದಿನಗಳಲ್ಲೂ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ, ಮುಂಜಾಗ್ರತಾ ಕ್ರಮವಾಗಿ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ (ಬುಧವಾರ, ಜುಲೈ…
Read More » -

ಅಲೆಮಾರಿ ಜನಾಂಗದವರಿಗೆ ಗುಂಪು ಮನೆ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ
ಶಿವಮೊಗ್ಗ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಜನಾಂಗದವರಿಗೆ ನಿವೇಶನ ಕೊರತೆಯಿಂದಾಗಿ ನಿಗಮದ ವಸತಿ ಸೌಲಭ್ಯದಿಂದ ವಂಚಿತರಾಗುತ್ತಿರುವ ಹಿನ್ನೆಲೆ ಗುಂಪು ಮನೆಗಳನ್ನು ನಿರ್ಮಿಸಿಕೊಡಲು ಸರ್ಕಾರಕ್ಕೆ ಪ್ರಸ್ತಾವನೆ…
Read More »









